ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ವಸತಿ ಶಾಲೆಯ ಮಾಲೀಕನನ್ನು ಬಂಧಿಸಲಾಗಿದೆ. ಆರೋಪಿ ಮಂಜಪ್ಪನ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ....
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ...
ಸಂಘಪರಿವಾರದ ಹೇಡಿಗಳ ಪಠ್ಯಗಳನ್ನು ಪಠ್ಯಪುಸ್ತಕಗಳಲ್ಲಿ ಉಳಿಸುವುದಿಲ್ಲ. ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೇವಾರ್ ಸೇರಿದಂತೆ ಪರಿವಾರದ ಎಲ್ಲ ಹೇಡಿಗಳ ಕುರಿತಾದ ಪಠ್ಯಗಳನ್ನು ಮಕ್ಕಳು ಅಭ್ಯಾಸ ಮಾಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ...
ಶವಗಾರದಲ್ಲಿ ವಿದ್ಯುತ್ ಇಲ್ಲದೆ, ಮೊಬೈಲ್ ಟಾರ್ಚ್ ಮತ್ತು ಬ್ಯಾಟರಿ ಬೆಳಕಿನಲ್ಲಿಯೇ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.
ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್ ಸಂಪರ್ಕವೇ ಇಲ್ಲವಾಗಿದೆ. ಹೀಗಾಗಿ,...
ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್...
ಶಿವಮೊಗ್ಗ ಹೊರವಲಯದ ಹರಕೆರೆಯ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಮರಗಳನ್ನು ಕಡಿಯಲು ಶಿವಮೊಗ್ಗ ಅರಣ್ಯ ಇಲಾಖೆ ಅನುಮತಿ ನೀಡಿದೆ. ಇದನ್ನು ಹಲವರು ವಿರೋಧಿಸಿದ್ದಾರೆ. ಇಲಾಖೆಯು ಅನುಮತಿ ನೀಡುವ ಮುನ್ನ ಕಾನೂನಿನಲ್ಲಿ ಸೂಚಿಸಿರುವಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿಲ್ಲ...
ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಹಲವು ಸರ್ಕಾರಿ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದ ಆರೋಪದ ಮೇಲೆ ದಾಳಿ ನಡೆದಿದ್ದು, ಹಲವೆಡೆ,...
ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದಬಂದಿದೆ.
‘ಸ್ಪಾ’ ನಡೆಸುತ್ತಿದ್ದ ವಿದ್ಯಾಶ್ರೀ ಮತ್ತು ಆಕೆಯ ಗೋಪಾಲ್ ಅನ್ಯ ಊರುಗಳಿಂದ...
ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಕುಮದ್ವತಿ ಸೇತುವೆ ಬಳಿ ಸಂಭವಿಸಿದೆ. ಚಾಲಕನ ಅಜಾರೂಕತೆಯೇ ಅಫಘಾತಕ್ಕೆ ಕಾರಣ...
ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ,...
ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.
ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು...