ಶಿವಮೊಗ್ಗ

ಮೈಸೂರು | ನೆರವಿಗೆ ಧಾವಿಸುವಂತೆ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದ ಜನ ಮನವಿ

ಸುಡಾನ್‌ನಲ್ಲಿ ಸಿಲುಕಿರುವ ಹುಣಸೂರು, ಎಚ್‌ ಡಿ ಕೋಟೆಯ 80ಕ್ಕೂ ಹೆಚ್ಚು ಮಂದಿ ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟಕ್ಕೆ ತೆರಳಿದ್ದರು ಸುಡಾನ್‌ನಲ್ಲಿ ಆಂತರಿಕ ಸೈನಿಕ ದಂಗೆ ಭುಗಿಲೆದಿದ್ದಿದೆ. ಅಲ್ಲಿ, ಕರ್ನಾಟಕದ 800 ಮಂದಿ...

ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಚುನಾವಣೆ 2023 | ಬಿಎಸ್‌ವೈ ಪುತ್ರ ವಿಜಯೇಂದ್ರ ಘೋಷಿತ ಆಸ್ತಿ ಮೌಲ್ಯ ₹126 ಕೋಟಿ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ,...

ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಗೋಡು ಪುತ್ರಿ ರಾಜನಂದಿನಿ ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ತಂತ್ರ ಇರಬಹುದು: ಆರೋಪ ಇಂತಹ ರಾಜಕೀಯ ಸನ್ನಿವೇಶದಲ್ಲಿ ನನ್ನ ಮಗಳು (ರಾಜನಂದಿನಿ) ಬಿಜೆಪಿ ಸೇರಲು ಹೋಗಿದ್ದಾಳೆ ಎಂದರೆ ನನ್ನ...

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ ಪ್ರಭಾವಿ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ...

ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ...

ಶಿವಮೊಗ್ಗ | ನವಜಾತ ಶಿಶುವನ್ನು ಕಚ್ಚಿಕೊಂಡು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಓಡಾಡಿದ ಬೀದಿನಾಯಿ; ಪ್ರಕರಣ ದಾಖಲು

ನವಜಾತ ಶಿಶು ಯಾರದ್ದೆಂಬುದು ಪತ್ತೆಯಾಗಿಲ್ಲ ನವಜಾತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ಬೀದಿನಾಯಿಯೊಂದು ಓಡಾಡುತ್ತಿದ್ದ ಘಟನೆ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಮಾರ್ಚ್ 31 ರ...

ಶಿವಮೊಗ್ಗ | ತೀರ್ಥಹಳ್ಳಿ – ಕುಂದಾಪುರ ಹೆದ್ದಾರಿಯಲ್ಲಿ ಏ. 15ರ ವರೆಗೆ ವಾಹನ ಸಂಚಾರ ಬಂದ್‌

ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್ ಪೇವ್‌ಮೆಂಟ್‌ ನಿರ್ಮಾಣ ಕಾರ್ಯ ಪರ್ಯಾಯ ಮಾರ್ಗ ಬಳಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅಧಿಸೂಚನೆ ತೀರ್ಥಹಳ್ಳಿ - ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್...

ಶಿವಮೊಗ್ಗ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಕೊರತೆ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟ ಇಪ್ಪತ್ತು ವರ್ಷಗಳಿಂದ ಮನವಿ ಸಲ್ಲಿಸುತ್ತವೇ ಇರುವ ಗ್ರಾಮಸ್ಥರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ರಸ್ತೆ ಮತ್ತು ಮೂಲ ಸೌಕರ್ಯ...

ಶಿವಮೊಗ್ಗ | ಹಿಂಸೆಗೆ ತಿರುಗಿದ ಒಳಮೀಸಲಾತಿ ವಿರೋಧಿ ಹೋರಾಟ; ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ

ಗಲಾಟೆಯಲ್ಲಿ ಹಲವು ಪೊಲೀಸರು ಮತ್ತು ಪ್ರತಿಭಟನಾಕಾರರಿಗೆ ಗಾಯ ಪ್ರತಿಭಟನಾಕಾರರನ್ನು ಚದುರಿಸಿ, ನಿಯಂತ್ರಣಕ್ಕೆ ತಂದ ಪೊಲೀಸರು ರಾಜ್ಯ ಸರ್ಕಾರವು ಪರಿಶಿಷ್ಟರಿಗೆ ನೀಡಿರುವ ಒಳಮೀಸಲಾತಿಯನ್ನು ವಿರೋಧಿಸಿ ಶಿವಮೊಗ್ಗದ ಯಡಿಯೂರಪ್ಪನವರ ಮನೆ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು,...

ಶಿವಮೊಗ್ಗ ಶಾಂತವಾಗಿರಲಿ | ಉರಿ–ನಂಜೇಗೌಡರು ನಮ್ಮೂರಿಗೆ ಬರುವುದು ಬೇಡ: ಆಯನೂರು ಮಂಜುನಾಥ್

'ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸುಗಳ ಬೆಸುಗೆಯಾಗಲಿ' ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನನಗೆ ಟಿಕೇಟ್ ನೀಡಲಿದೆ ಎಂಬ ವಿಶ್ವಾಸ ಇದೆ ರಾಜ್ಯ ರಾಜಕಾರಣದಲ್ಲಿ ಸದ್ಯ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತ ಚರ್ಚೆ...

ಈ ಹೊತ್ತಿನ ಪ್ರಮುಖ ಸುದ್ದಿ