ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,...
ಶಿವಮೊಗ್ಗ, ರಾಜ್ಯ ಸರ್ಕಾರ ಸೆ. 22ರಿಂದ ನಡೆಸಲಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ನಿರ್ಣಯಿಸಿದ್ದಾರೆ .
ಈ ಕುರಿತಿ ನಿರ್ಣಯ ಪತ್ರವನ್ನು ಇಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾರ್ಯಕರ್ತೆಯರು...
ಶಿವಮೊಗ್ಗದ ಸಾಗರ ರಸ್ತೆಯ ಮಲ್ನಾಡು ಗೇಟ್ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ...
ಶಿವಮೊಗ್ಗ ತಾಲೂಕಿನ ಕೋಟೆಗಂಗೂರು ಗ್ರಾಮಕ್ಕೆ ಕೆಎಸ್ಸ್ಸಾರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಇಲ್ಲಿನ ಸ್ತ್ರೀ ಶಕ್ತಿ ಸ್ವಹಾಯ ಸಂಘದವರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮಕ್ಕೆ ಬೆಳಗ್ಗೆ ೮:೪೫ ಮತ್ತು ಸಂಜೆ ೫:೧೫ಕ್ಕ್ಕೆ...
ಶಿವಮೊಗ್ಗ, ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಸರ್ಜಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ
ಈ ಬಗ್ಗೆ ಮಾಹಿತಿ ನೀಡಿದ ಡಾ!! ಹರೀಶ್, ಚೇತನ್ ಕುಮಾರ್ ನವಿಲೆಹಾಳ್, ಅಪರೂಪದ ಕಾಯಿಲೆಯಿಂದ...
*ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ...
ಶಿವಮೊಗ್ಗ, ಕನ್ನಡದ ಪರದೆ ಮೇಲೆ ಸಾಹಸ, ಶಿಸ್ತು, ಕಲೆ ಮತ್ತು ಮಾನವೀಯತೆಯ ಮೂರ್ತಿ ರೂಪವಾಗಿ ಅಜರಾಮರವಾಗಿರುವ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವು ಶಿವಮೊಗ್ಗದಲ್ಲಿ ಭಾವಪೂರ್ಣವಾಗಿ ಜರುಗಿತು.
ಇದು ಕೇವಲ ಜನ್ಮದಿನಾಚರಣೆ ಅಲ್ಲ,...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊಸೂರು ಗುಡ್ಡೆಕೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುಬಾಬು ಅವರು Specificed post ಕೌನ್ಸಲಿಂಗ್ ನಲ್ಲಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಷೇತ್ರ...
ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 22 ಮತ್ತು 23 ರಂದು ಕುವೆಂಪು ರಂಗಮಂದಿರ, ಎನ್.ಇ.ಎಸ್. ಮೈದಾನ ಹಾಗೂ ಅಂಬೇಡ್ಕರ್ ಭವನದಲ್ಲಿ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಸೆ. 22...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.
ಸಮೀಪದ ಬೈರಾಪುರದಲ್ಲಿ ಹೊಸ...
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ...
ಶಿವಮೊಗ್ಗ, ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಅಣಕು ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸವಳಂಗ...