ಶಿವಮೊಗ್ಗ

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ. ಈ ಘಟನೆ ಶಿಕಾರಿಪುರ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತುಂಗಾನಗರ ಪೊಲೀಸ್...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ಅಕ್ರಮವಾಗಿ ಕಡಿದಿದ್ದ ಸುಮಾರು ₹4 ಲಕ್ಷ ಮೌಲ್ಯದ ಸಾಗುವಾನಿ ನಾಟವನ್ನು ಅರಸಾಳು ವಲಯ ಅರಣ್ಯಾಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ. ಬೆಳಂದೂರು ಗ್ರಾಮದ ಸರ್ವೆ...

ಶಿವಮೊಗ್ಗ | ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಅ.30 ರಂದು ಬೈಕ್ ರ್ಯಾಲಿ

ಶಿವಮೊಗ್ಗ, ಎಚ್‌ಐವಿ/ಏಡ್ಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಅ.30ರಂದು ಬೆಳಿಗ್ಗೆ 10 ಗಂಟೆಗೆ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಜಿಲ್ಲಾ ಮಟ್ಟದ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ಜಿಲ್ಲಾ...

ಭದ್ರಾವತಿ | ಕುರಿ ಕಾಳಗದ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಭದ್ರಾವತಿಯ ಆನವೇರಿ ಗ್ರಾಮದಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ಸುನಿಲ್ ಎಂಬ ಯುವಕ...

ಶಿವಮೊಗ್ಗ | ಶಿವಾಲಯ, ಲಕ್ಷ್ಮೀ ಟಾಕೀಸ್ ಬಳಿ ಬೀದಿ ಬದಿ ವ್ಯಾಪಾರಿಗಳ ತೆರವು

ಶಿವಮೊಗ್ಗ,ನಗರದ ೧೦೦ ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ, ಮಹಾನಗರ ಪಾಲಿಕೆಯ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಮಳಿಗೆಗಳನ್ನು ಹಂಚಿಕೆ ಮಾಡಲಾಗಿದ್ದರೂ, ಕೆಲವರು ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ...

ಶಿವಮೊಗ್ಗ | ಬರ ಪೀಡಿತ ಜಿಲ್ಲೆಯೆಂದು ಘೋಷಣೆ: ರೈತರ ಸಾಲ ಮರುಪಾವತಿಗೆ 3-5 ವರ್ಷ ಅವಧಿ ವಿಸ್ತರಣೆ

ಶಿವಮೊಗ್ಗ,ಮುಂಗಾರು ವೈಫಲ್ಯದಿಂದಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರವು ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೃಷಿಕರ ಹಿತಕಾಯುವ ನಿಟ್ಟಿನಲ್ಲಿ ಅವರ ಬದುಕಿಗೆ ಆಸರೆಯಾಗಿ ರೈತರು ಪಡೆದ ಬೆಳೆಸಾಲದ ಮರುಪಾವತಿಗೆ...

ಭದ್ರಾವತಿ | ಎಐ ಆಳುವವರ, ಬಂಡವಾಳಶಾಹಿಗಳ ಸಾಧನವಾಗದಿರಲಿ: ವಿವಿ ಪ್ರಾಧ್ಯಾಪಕ ಪ್ರವೀಣ್ ಜಿ ಸಪ್ತರ್ಷಿ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು," ಕೃತಕ ಬುದ್ಧಿಮತ್ತೆ ನಮ್ಮೆದುರಿನ ವಾಸ್ತವಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆಳುವವರು ಮತ್ತು ಬಂಡವಾಳಶಾಹಿಗಳ ಕೈಯಲ್ಲಿರುವ ಸಾಧನವಾಗಬಾರದು" ಎಂದು ಅಮೆರಿಕಾದ ಸಾಲಿಸ್‌ಬರಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಪ್ರವೀಣ್.ಜಿ.ಸಪ್ತರ್ಷಿ ನುಡಿದರು. ಅವರು ಹೊಳೆಹೊನ್ನೂರಿನ ಸರ್ಕಾರಿ...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಶಿವಮೊಗ್ಗದ ಬಸವನಗುಡಿಯ ಪಿ.ಡಬ್ಲ್ಯೂ ಡಿ ವಸತಿ ಗೃಹದ...

ಭದ್ರಾವತಿ | ಜಯಂತಿಗಳ ರಜೆ ರದ್ದುಪಡಿಸಲು ಸರಕಾರದ ಗಮನ ಸೆಳೆಯುವೆ: ಶಾಸಕಿ ಶಾರದಾ ಪುರ್ಯಾನಾಯ್ಕ್

ಉಪನ್ಯಾಸಕರ ಅಭಿಪ್ರಾಯದಂತೆ ದಾರ್ಶನಿಕರ ಹೆಸರಲ್ಲಿ ನೀಡುವ ರಜೆಗಳನ್ನು ರದ್ದು ಪಡಿಸಿ ಶಾಲಾ ಕಾಲೇಜುಗಳಲ್ಲಿ ಜಯಂತಿಗಳನ್ನು ಆಚರಿಸಿ ಮಕ್ಕಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ...

ಶಿವಮೊಗ್ಗ | ಬಿಜೆಪಿ ನಾಯಕರು ಮೊದಲು ತಮ್ಮದೇ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ ತಂದೆಯವರ ಹೆಸರು ಹೇಳದೇ ನನಗೆ 5 ವರ್ಷ ದೇಶ ಆಳಲು ಅವಕಾಶ ಕೊಡಿ ಎಂದು ಜನರ ಬಳಿ ಕೇಳಿರಲಿಲ್ಲವೇ? ಎಂದು ಪ್ರಶ್ನಿಸುವ ಮೂಲಕ ದೇಶವನ್ನು ಆಳುತ್ತಿರುವ...

ಶಿವಮೊಗ್ಗ | ಪ್ಲೇಯರ್ ಆಗಿದ್ದೆ, ಈಗ ಆಂಪೈರ್-ಜಡ್ಜ್ ಆಗಿದ್ದೇನೆ: ಸಭಾಪತಿ ಸಲೀಂ ಅಹಮದ್

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆ (SDMF) ವತಿಯಿಂದ ನಗರದ ಇಲ್ಯಾಸ್ ನಗರದ ಫಾರೂಕಿಯಾ ಶಾದಿ ಮಹಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ...

ಈ ಹೊತ್ತಿನ ಪ್ರಮುಖ ಸುದ್ದಿ