ಶಿವಮೊಗ್ಗ

ಶಿವಮೊಗ್ಗ | ಭಿಕ್ಷುಕರಿಂದ ಸಮಸ್ಯೆ, ಕ್ರಮಕ್ಕೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮನವಿ

ಶಿವಮೊಗ್ಗ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ಸು ನಿಲ್ದಾಣದಲ್ಲಿ ಸಾಕಷ್ಟು ಭಿಕ್ಷುಕರು, ನಿರಾಶಿತರು ಮಾನಸಿಕ ಅಸ್ವಸ್ಥರು ಹಾಗೂ ಮದ್ಯಪಾನಿಗಳಿಗೆ ವಾಸ ಸ್ಥಳವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಗೆ...

ಶಿವಮೊಗ್ಗ | ಆನೆ ಹಾವಳಿ ತಡೆಗಟ್ಟಿ ; ಬೆಳೆ ರಕ್ಷಿಸಿ ; ವನ್ಯಜೀವಿ ಅರಣ್ಯ ಕಚೇರಿ ಎದುರು ಅಗಸವಳ್ಳಿ ಗ್ರಾಪಂ ರೈತರ ಪ್ರತಿಭಟನೆ

ಶಿವಮೊಗ್ಗ : ತಾಲೂಕಿನ ಅಗಸವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಯ್‌ಹೊಳೆ, ಲೇಬರ್ ಕಾಲೋನಿ, ಭೋವಿ ಕಾಲೋನಿ, ಭಾರತೀನಗರ ಮತ್ತು ಗೋವಿಂದಾಪುರಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದ್ದು, ರೈತರು ಬೆಳೆ ಕೈಗೆ ಸಿಗದೆ ಕಂಗಾಲಾಗಿದ್ದಾರೆ....

ಶಿವಮೊಗ್ಗ | ಮಗಳನ್ನು ಕೊಂದು, ಶವದ ಮೇಲೆ ನಿಂತು ನೇಣು ಬಿಗಿದುಕೊಂಡ ತಾಯಿ

ಶಿವಮೊಗ್ಗ, ನಗರದ ಮೆಗ್ಗಾನ್​ ಆಸ್ಪತ್ರೆಗೆ ಸೇರಿದ ಮೆಗ್ಗಾನ್​ ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ಸ್ವಂತ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆರನೇ ತರಗತಿ ಓದುತ್ತಿದ್ದ ಮಗಳ ತಲೆಗೆ ಮಚ್ಚಿನಿಂದ...

ಶಿವಮೊಗ್ಗ | ಜಾತಿ ಗಣತಿ ಹೆಸರಲ್ಲಿ ಮನೆಗೆ ನುಗ್ಗಿದ ದರೋಡೆಕೋರ ದಂಪತಿ

ಶಿವಮೊಗ್ಗ, ಜಾತಿ ಗಣತಿ ಹೆಸರಲ್ಲಿ ಮನೆಗೆ ನುಗ್ಗಿದ ದರೋಡೆಕೋರರಿಬ್ಬರು ಮಹಿಳೆಯೋರ್ವರ ಮೇಲೆ ಹಲ್ಲೆ ಮಾಡಿ ದೋಚಲು ಪ್ರಯತ್ನಿಸಿ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದ ಆಝಾದ್ ನಗರ ಕ್ಲರ್ಕ್ ಪೇಟೆಯಲ್ಲಿ ಮಧ್ಯಾಹ್ನ 1.40ರ ಹೊತ್ತಿಗೆ ನಡೆದಿದೆ. ಆಝಾದ್...

ಶಿವಮೊಗ್ಗ | ಅಮ್ಜದ್ ಹತ್ಯೆ ಯತ್ನ, ಐವರು ಸೆರೆ : ಪೊಲೀಸ್ ವರಿಷ್ಟಧಿಕಾರಿ ಮಿಥುನ್ ಕುಮಾರ್ ಮಾಹಿತಿ

ಶಿವಮೊಗ್ಗ, ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ...

ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಹಾಗೂ ರಾಜ ಬಿದಿ ಉತ್ಸವ ನೆನ್ನೆ ದಿವಸ ಗುರುವಾರ ವಿಜಯದಶಮಿ ಸಂಜೆ 5:00ಗೆ...

ಶಿವಮೊಗ್ಗ | ಅ. 6ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಶಿವಮೊಗ್ಗ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು...

ಶಿವಮೊಗ್ಗ | ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಅ.7 ಬೆಳಿಗ್ಗೆ 10.30ಕ್ಕೆ ವಿದ್ಯಾನಗರದ...

ಶಿವಮೊಗ್ಗ | ಮನೆಯಲ್ಲಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ

ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯ ಮನೆಯಲ್ಲಿ ಸಂಭವಿಸಿದೆ. ಬಸಮ್ಮ (65) ಮೃತರು. ಮನೆಯಲ್ಲಿ ವೃದ್ಧೆ ಒಬ್ಬರೆ ವಾಸವಾಗಿದ್ದರು. ಶಿವಮೊಗ್ಗದಲ್ಲಿ ವಾಸವಾಗಿರುವ ಪುತ್ರ ಗುರುವಾರ ಮನೆಗೆ...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ ದಿನಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿದೆ. ಪ್ರತಿದಿನ ಸಾವಿರಾರು ಜನ ಸಂಚರಿಸಲು ಹಿಂಜರಿಯುಂವತಾಗಿದೆ. ವಾಹನ ಸವಾರರು ಹೊರಟು ನಿರ್ದಿಷ್ಟ ಗುರಿ ತಲುಪುವ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ ಸತ್ಯ ಮತ್ತು ಅಹಿಂಸೆಗಳಾಗಿವೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅವಿನಾಶ್ ಅಭಿಪ್ರಾಯಪಟ್ಟರು. ಇಂದು...

ಶಿವಮೊಗ್ಗ | ತಿಲಕ್ ನಗರದಲ್ಲಿ ಇದ್ದಿಕಿದ್ದಂಗೆ ಹೊಸ ಆಟೋ ನಿಲ್ದಾಣ ಬೋರ್ಡ್ ; ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು

ಶಿವಮೊಗ್ಗದ ತಿಲಕ್ ನಗರದಲ್ಲಿ ಅನವಶ್ಯಕವಾಗಿ 7 ರಿಂದ 8 ಆಸ್ಪತ್ರೆಗಳು ಆಗಿದೆ, ಅದರೊಟ್ಟಿಗೆ ಎಲ್ಲೆಂದರಲ್ಲಿ ಆಸ್ಪತ್ರೆ ಪಕ್ಕಕ್ಕೆ ಆಟೋ ನಿಲ್ದಾಣ ಅಂತ ಮಾಡುತ್ತಿದ್ದಾರೆ. ಹಾಗೆಯೆ ನಾನು ತಿಲಕ್ ನಗರ ಮೊದಲನೇ ತಿರುವಿನಲ್ಲಿ ವಾಸ...

ಈ ಹೊತ್ತಿನ ಪ್ರಮುಖ ಸುದ್ದಿ