ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್ ಬಲೆಗೆ.
ಶಿವಮೊಗ್ಗ ನಗರದ ಮೊಹಮ್ಮದ್ ಆಸಿಫ್ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇವರ...
ಶಿವಮೊಗ್ಗ ಇವತ್ತು ಕೂಡ ಮಳೆ ಮುಂದುವರಿದಿದೆ. ಈ ಸಂಬಂದ ಇಲ್ಲಿವರೆಗಿನ ಮಾಹಿತಿ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ...
ಶಿವಮೊಗ್ಗ ನಗರದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು...
ಸಾಗರದ ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ.
ಜಲಾನಯನ ಪ್ರದೇಶದಲ್ಲಿ ಕಳೆದ ಎರಡು...
ಶಿವಮೊಗ್ಗ, ನಿನ್ನೆಯಿಂದ ಮಳೆ ಮತ್ತೆ ಜೋರಾಗಿದೆ. ಮಳೆ ಅಬ್ಬರ ಎಷ್ಟರ ಮಟ್ಟಿಗೆ ಇತ್ತು ಎಂದರೆ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳು ಹೈದರಾಬಾದ್ಗೆ ಡೈವರ್ಟ್ ಆಗಿದೆ.
ಈ ಸಂಬಂದ ಎಎನ್ಐ ಸುದ್ದಿ ಸಂಸ್ಥೆ ವರದಿ...
ಶಿವಮೊಗ್ಗ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ತುಂಬಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ....
ಶಿವಮೊಗ್ಗ, ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಿಂದ...
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ)...
ಶಿವಮೊಗ್ಗ, ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಣಿಕರು ಆಟೋ ಮೀಟರ್ ಹಾಕಿಕೊಳ್ಳುವಂತೆ ಕೇಳಿದಾಗ, ಚಾಲಕನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ. ಈ...
ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನಕ್ಕೆ ಪತ್ರಿಕಾ ವಿತರಕರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆ ಭಾಗವಹಿಸುವಂತೆ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷರಾದ...
ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 25 ರಿಂದ 15 ಸೆಪ್ಟೆಂಬರ್ 2025 ವರೆಗೆ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ...
ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ...