ಶಿವಮೊಗ್ಗದ ರಂಗಾಯಣವು ಕುವೆಂಪು ರಂಗಮಂದಿರದಲ್ಲಿ 2026, ಏಪ್ರಿಲ್ 25 ಮತ್ತು 26ರಂದು ಸಂಜೆ 6.30ಕ್ಕೆ ನಟರಾಜ್ ಹೊನ್ನವಳ್ಳಿ ನಿರ್ದೇಶನದ ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿ ಆಧಾರಿತ 'ಸ್ವಾತಂತ್ರ್ಯದ ಓಟ' ನಾಟಕ ಪ್ರದರ್ಶನವನ್ನು...
ಬದಲಾಗುತ್ತಿರುವ ಜಗತ್ತಿನ ತಂತ್ರಜ್ಞಾನಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಲೆನಾಡಿನ ಶೈಕ್ಷಣಿಕ ಕೇಂದ್ರ ಶಿವಮೊಗ್ಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ನಗರದ ಪ್ರತಿಷ್ಠಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಲಂಡನ್ ಮೂಲದ ಸೂಪರ್...
ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳೆಹೊನ್ನೂರು ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಸುರೇಶ್ (58)...
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗುರುವಾರ ರಾತ್ರಿ ಜಲಹಸ್ತಿ (ನೀರು ಕುದುರೆ) ನಡೆಸಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 27 ವರ್ಷಗಳ ಪಶುವೈದ್ಯೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
ಮೃತ ವೈದ್ಯೆಯನ್ನು...
ಕಳೆದ 35 ಹೋರಾಟ ವರ್ಷಗಳ ಹೋರಾಟದ ಫಲವಾಗಿ ಹಾಗೂ ಸುಪ್ರೀಂ ಕೋರ್ಟಿನ ಆದೇಶದಂತೆ ಜಾರಿಯಾದ ಒಳ ಮೀಸಲಾತಿಯಂತೆ ಮಾದಿಗ ಸಂಬಂಧಿತ ಜಾತಿಗಳಿಗೆ ನೇಮಕಾತಿ ನೀಡಬೇಕು. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು ಎಂದು...
ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ಶಿವಮೊಗ್ಗ ಜಿಲ್ಲೆಗಿದೆ. ಭೌಗೋಳಿಕವಾಗಿ ವಿಶಾಲ ಮಲೆನಾಡನ್ನು ಹೊಂದಿ ಸಮೃದ್ಧ ನೀರಾವರಿ, ನದಿ ವ್ಯವಸ್ಥೆ ಹೊಂದಿರುವ ಶಿವಮೊಗ್ಗ ಜಿಲ್ಲೆಗೆ ಕರ್ನಾಟಕ ರಾಜ್ಯದ...
ಒಳಮೀಸಲು ಜಾರಿಯಾಗದೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬಾರದು, ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಮಾಜ ಕಲ್ಯಾಣ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಒಳಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು...
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದಲ್ಲಿ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬಲಪಡಿಸುವ ಉದ್ದೇಶದಿಂದ ಜಮಾತೆ ಇಸ್ಲಾಮಿ ಹಿಂದ್ ಮಹಿಳಾ ಘಟಕ ಶಿವಮೊಗ್ಗದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟವನ್ನು ಶಿವಮೊಗ್ಗ ನಗರದ ವಿಸ್ಡಮ್ ಶಾಲೆ...
ಪವಿತ್ರ ರಂಜಾನ್ ಮಾಸದ ಅಂಗವಾಗಿ ಶಿವಮೊಗ್ಗ ನಗರದ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಛೇರಿಯಲ್ಲಿ ಜಮಾತೆ ಇಸ್ಲಾಂ ಹಿಂದ್, ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ಸಂಜೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸಮಾಜದಲ್ಲಿ...
ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಪರಿಹಾರ, ಸಬ್ಸಿಡಿ, ವಿಮೆ, ಮಾರುಕಟ್ಟೆ ಸ್ಥಿರತೆಯೂ ಮುಖ್ಯವಾಗಬಹುದು. ಅಡಕೆ ಇಳುವರಿ ಕುಸಿತ ರಾಜ್ಯದ ಗ್ರಾಮೀಣ ಆರ್ಥಿಕತೆಯನ್ನು ಕುಗ್ಗಿಸುತ್ತದೆ. ಇದು ಕೇವಲ...
2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ ನೀಡಲಾಗುವುದು"...