ಶಿವಮೊಗ್ಗ

ಶಿವಮೊಗ್ಗ | ಯುವ ದಸರಾದಲ್ಲಿ ನಟ ರವಿಚಂದ್ರನ್‌ರ ಭಕ್ತಿ‌ಪ್ರಧಾನ ಗೀತೆ, ಸಾಧು ಕೋಕಿಲರ ಸಂಗೀತ ಸಂಜೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುವ ದಸರಾದಲ್ಲಿ ಯುವ ದಸರಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ವಿತರಕ ಕ್ರೇಜಿಸ್ಟಾರ್​ ವಿ.ರವಿಚಂದ್ರನ್​ ಅವರು ಶಿವಮೊಗ್ಗ ದಸರಾಗಾಗಿಯೇ ಒಂದು ಭಕ್ತಿ‌ಪ್ರಧಾನ...

ಶಿರಾಳಕೊಪ್ಪ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮತಗಳ್ಳತನದ ರೂವಾರಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು, SIR ರದ್ದುಗೊಳಿಸುವಂತೆ ಹಾಗೂ ಶಾಂತಿಯುತ ಪ್ರತಿಭಟನಾ ನಿರತರ ಮೇಲೆ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ...

ತೀರ್ಥಹಳ್ಳಿ ಖಾಸಗಿ ಬಸ್‌ಗಳ ಅಕ್ರಮ ಧೋರಣೆ ಖಂಡಿಸಿ ಪ್ರತಿಭಟನೆ: ದುರ್ಗಾಂಬಾ ವಿರುದ್ಧ ಕಾನೂನು ಕ್ರಮ

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ...

ಸಾಗರ | ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿ: ಶಾಸಕ ಬೇಳೂರು

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ...

ಸಾಗರ | ಅ.21ರಂದು ರಾಷ್ಟ್ರಮಟ್ಟದ ದಸರಾ ಕುಸ್ತಿ ಪಂದ್ಯಾವಳಿ

ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ ವಿಜಯದಶಮಿ ಅಂಗವಾಗಿ ಕುಸ್ತಿ ಪಂದ್ಯಾವಳಿಯನ್ನು ಅ.21 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಾಗರದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ ಮಾಡಬೇಕು ಎಂದು ಸಾಗರ ಲೇಖಕ ಡಾ.ಸರ್ಫ್ರಾಜ್ ಚಂದ್ರಗುತ್ತಿ ಸಲಹೆ ನೀಡಿದರು. ಶಿಕಾರಿಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ...

ಶಿವಮೊಗ್ಗ | ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ: ‘ಹೆಮ್ಮೆಯ ದಸರಾ’ ಕವಿತೆಗೆ ಪ್ರಥಮ ಬಹುಮಾನ ಪಡೆದ ಶಿಕ್ಷಕಿ ಲಲಿತಾ

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ ಸ್ಪರ್ಧೆಯಲ್ಲಿ ಉಳವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಲಿತಾ ಎನ್. ಅವರು ತಮ್ಮ ಸ್ವರಚಿತ ‘ಹೆಮ್ಮೆಯ...

ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಶಿವಮೊಗ್ಗ, ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು, ಅಧ್ಯಕ್ಷರಾಗಿ ವಿಕಾಸ್ ಜಿ, ಉಪಾಧ್ಯಕ್ಷರಾಗಿ (ಸಾಮಾನ್ಯ) ಸಾತ್ವಿಕ್, ಉಪಾಧ್ಯಕ್ಷರಾಗಿ (ಮಹಿಳಾ ಮೀಸಲು) ಶಿವರಂಜಿನಿ, ಜಂಟಿ ಕಾರ್ಯದರ್ಶಿಯಾಗಿ (ಸಾಮಾನ್ಯ) ಮಹಮ್ಮದ್ ಮುಫಾಸಿಲ್...

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ತೆರಳುವ ಮತ್ತು ಮರಳಿ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲನ್ನು ತಾಳಗುಪ್ಪದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು...

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪದೊಂದಿಗೆ ಪ್ರತಿಜ್ಞೆ ಮಾಡಿ, ಇದನ್ನು ತಡೆಯಲು...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಶಿವಮೊಗ್ಗ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಜಾಗೃತಿ ಘೋಷಣೆಗಳೊಂದಿಗೆ ಜಾಥಾ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ...

ಈ ಹೊತ್ತಿನ ಪ್ರಮುಖ ಸುದ್ದಿ