ಶಿವಮೊಗ್ಗ ಜಿಲ್ಲೆಯಲ್ಲಿನ ತೀರ್ಥಹಳ್ಳಿ ತಾಲೂಕಿನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಬಸ್, ಸವಾರ ಸ್ಥಳದಲ್ಲೇ ಸಾವು ಘಟನೆಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಬೈಕ್ ಸವಾರನಿಗೆ ಹಿಂಬದಿಯಿಂದ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿರುವ...
ಸೊರಬ, ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಳನಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...
ತೀರ್ಥಹಳ್ಳಿ, ಶಾಲಾ ಕಟ್ಟಡ ಕುಸಿಯುತ್ತಿರುವ ಬಗ್ಗೆ,ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತೆಮ್ಮಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಮ್ಮೆಮನೆಯಲ್ಲಿ 2025-26 ವೇ ಸಾಲಿನಲ್ಲಿ 1 ರಿಂದ 7 ನೇ...
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ ಅಂಗನವಾಡಿಗಳನ್ನು ಬಲಪಡಿಸಿ ಎಂಬ ಘೋಷಣೆಯಡಿ ಅಂಗನವಾಡಿಗಳಲ್ಲೇ LKG-UKG ಪ್ರಾರಂಬಿಸಲು ಸರ್ಕಾರ ಅಧೀಕೃತ ತೀರ್ಮಾನ ಕೈಗೊಂಡು...
ಶಿವಮೊಗ್ಗ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ ( ಸಂಭವಿಸಿದೆ.ಮಣಿಕಂಠ (38) ಕೊಲೆಯಾದ ಯುವಕ.
ಈತ ಗಾರೆ ಕೆಲಸ ಮಾಡಿಕೊಂಡು ಜೀವನ...
ಶಿವಮೊಗ್ಗ, ಕಂಪನಿಯೊಂದರ ಮ್ಯಾನೇಜರ್ ಎಂದು ನಂಬಿಸಿ ಮಹಿಳೆಯೋರ್ವರಿಗೆ ಕರೆ ಮಾಡಿದ ವಂಚಕನೋರ್ವ, ಬೈಕ್ ಲೋನ್ ಬಾಕಿ ನೆಪ ಹೇಳಿ ಆನ್’ಲೈನ್ ಮೂಲಕ ಸಾವಿರಾರು ರೂ. ಪಡೆದು ವಂಚಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಸೌಮ್ಯಾ...
ಭದ್ರಾವತಿಯಲ್ಲಿ ಭದ್ರಾ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಭದ್ರಾವತಿ ನಗರದ ಮೂಲಕ ಹಾದು ಹೋಗಿರುವ ಭದ್ರಾ ನದಿಯು ಮೈದುಂಬಿ ಹರಿಯಲಾರಂಭಿಸಿದೆ. ಜೊತೆಗೆ ಪ್ರವಾಹ ಭೀತಿ ಸೃಷ್ಟಿಸಿದೆ.
ಇಂದು ಭಾನುವಾರ ಬೆಳಿಗ್ಗೆ...
ಭದ್ರಾವತಿಯಲ್ಲಿ,ನೆನ್ನೆ ದಿವಸ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ಓರ್ವನ ವಿರುದ್ದ ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಬ್ ಇನ್ಸ್’ಪೆಕ್ಟರ್ ರಮೇಶ್ ಅವರು ಗಸ್ತಿನಲ್ಲಿದ್ದ ವೇಳೆ, ಆಂಜನೇಯ ಆಗ್ರಹಾರದ ಬಳಿಯ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಪ್ರಗತಿಪರ ರೈತ ಶ್ರೀಮತಿ ನಾಗರತ್ನಮ್ಮ ಹಾಗೂ ಶ್ರೀ ರೇವಣಸಿದ್ದಪ್ಪ ಕೆ.ಜಿ. ದಂಪತಿಗಳ ಪುತ್ರರಾದ ಸಂದೀಪ ಆರ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಶಿವಮೊಗ್ಗ ಇವರು...
ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿಯ ಉಪನದಿಯಾದ ಮಾಲತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರ ಪರಿಣಾಮವಾಗಿ, ತೀರ್ಥಹಳ್ಳಿಯ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯತಿ...
ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.
ಮೆದುಳು ಜ್ವರದಿಂದ ಬಳಲುತ್ತಿದ್ದ 22 ವರ್ಷದ ಮಾನ್ಯಾ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ...
ಶಿವಮೊಗ್ಗ, ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ...