ಶಿವಮೊಗ್ಗ

ಶಿವಮೊಗ್ಗ | ತುಂಡರಿಸಿ ಬಿದ್ದ ವಿದ್ಯುತ್ ಲೈನ್ ಸ್ಪರ್ಶಸಿ : ಹಸು ಸಾವು

ಶಿವಮೊಗ್ಗ , ಕಂಬದಿಂದ ವಿದ್ಯುತ್ ಲೈನ್ ತುಂಡರಿಸಿ ಬಿದ್ದ ಪರಿಣಾಮ, ರಸ್ತೆ ಬದಿ ಹಸಿರು ಮೇಯುತ್ತಿದ್ದ ಹಸುವೊಂದು ಶಾಕ್ ನಿಂದ ಮೃತಪಟ್ಟ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳದಲ್ಲಿ ಜು. 25 ರಂದು...

ಶಿಕಾರಿಪುರ | ತಡೆಗೋಡೆಗೆ ಕಾರು ಡಿಕ್ಕಿ: ಸಹೋದರರ ಸಾವು

ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಜೈನುಲ್ಲಾ ಬಿನ್‌ ಇಬ್ರಾಹಿಂ (26),...

ಶಿವಮೊಗ್ಗ | ನಾಳೆ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಸಮಾಲೋಚನೆ ಸಭೆ : ಆರ್ ಟಿ ನಟರಾಜ್

ಶಿವಮೊಗ್ಗ, "ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು" ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಜುಲೈ-27 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ...

ಹೊಸನಗರ | ಗುಡ್ಡೇಕೊಪ್ಪ ಪಿಡಿಒ ಅಮಾನತು

ಹೊಸನಗರ ಕರ್ತವ್ಯಲೋಪ ಆರೋಪ ದಡಿ, ತಾಲ್ಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ಎಸ್‌. ರವಿ ಅವರನ್ನು ಅಮಾನತು ಮಾಡಲಾಗಿದೆ. ಪಿಡಿಓ ಆಗಿ ಕರ್ತವ್ಯ ನಿರ್ವಹಿಸು ತ್ತಿದ್ದ ವೇಳೆ, ಪಂಚಾಯಿತಿ ವ್ಯಾಪ್ತಿಯಲ್ಲಿ...

ಶಿವಮೊಗ್ಗ | ಯಾವುದೇ ಸಮಯದಲ್ಲೂ ಲಿಂಗನಮಕ್ಕಿಯಿಂದ ನೀರು ಬಿಡುಗಡೆ; ಸ್ಥಳೀಯರಿಗೆ KPCL ಎಚ್ಚರಿಕೆ

ಶಿವಮೊಗ್ಗ, ನಿರಂತರ ಮಳೆ ಹಿನ್ನೆಲೆಯಲ್ಲಿ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವು ಭರ್ತಿಯಾಗುವತ್ತ ಸಾಗಿದೆ. ಹೀಗಾಗಿ, ಯಾವುದೇ ಸಮಯದಲ್ಲೂ ಸಹ ಶರಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಪ್ರವಾಹ ಉಂಟಾಗುವ...

ಶಿವಮೊಗ್ಗ | ಲಗಾನ್ ಸ್ಕೈಲೇನ್ ಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣ ಆರೋಪ : ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರಿಶೀಲನೆ

ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಲಗಾನ್ ಸ್ಕೈಲೇನ್ ಸಂಸ್ಥೆಯು ನಡೆಸುತ್ತಿರುವ ಕಟ್ಟಡ ನಿರ್ಮಾಣ ಗೊಂದಲದಿಂದ ಕೂಡಿದೆ. ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಿಯಾ ದೊಡ್ಡಗೌಡರು ಮತ್ತು ಆರ್ ಐ ಅವರ ಸಮ್ಮುಖದಲ್ಲಿ...

ಶಿವಮೊಗ್ಗ | ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗವು ಸೇರಿ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಸೀಲ್ದಾರ್...

ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತಾದರೂ ಕ್ರಮವಿಲ್ಲ; ಭ್ರಷ್ಟರ ರಕ್ಷಣೆಗೆ ಜಿಪಂ ಸಿಇಒ?

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್‌ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು...

ಕಾಡುಗಳಲ್ಲಿ ಮೇಯಿಸುವಿಕೆ ನಿಷೇಧ ಸರಿ.. ಆದರೆ ಸಂಪೂರ್ಣ ನ್ಯಾಯೋಚಿತವೆ?

ಕಾಡುಗಳಲ್ಲಿ ಜಾನುವಾರುಗಳು, ಆಡು-ಮೇಕೆಗಳನ್ನು ಮೇಯಿಸಲು ನಿಷೇಧಿಸುವ ಸರಕಾರದ ತೀರ್ಮಾನವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯವಾದ ಕ್ರಮವಾಗಿದೆ. ವನ್ಯಜೀವಿಗಳ ಆಹಾರ ಸರಪಳಿಗೆ ಧಕ್ಕೆ ಉಂಟುಮಾಡುವ ಹಾಗೂ ಕಾಡಿನ ಪುನರುತ್ಪತ್ತಿಗೆ ಅಡ್ಡಿಯಾಗುವ ಮೇಯಿಸುವ ಚಟುವಟಿಕೆಗಳನ್ನು...

ಭದ್ರಾವತಿ | ಹೃದಯಾಘಾತಕ್ಕೆ 34 ವರ್ಷದ ಯುವಕ ಬಲಿ

ಶಿವಮೊಗ್ಗ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸರಣಿಸಾವಾಗುತ್ತಿದ್ದು ಜನರಿಗೆ ಆತಂಕ ಎದುರಾಗಿದೆ. ಈ ಮಧ್ಯೆ ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ 34 ವರ್ಷದ ಯುವಕ ಬಲಿಯಾಗಿದ್ದಾನೆ.ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದ ದಿನೇಶ್ ಸಾವನ್ನಪ್ಪಿದ ಯುವಕ. ಕೂಲಿ ಕೆಲಸ ಮಾಡಿಕೊಂಡು...

ಶಿವಮೊಗ್ಗ | ಮೊಹಮದ್ ಪೀರ್ ಚಿಕಿತ್ಸೆಗೆ ಹೆಚ್ಚಿನ ಸಹಕಾರ ನೀಡಿದ ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್

ಶಿವಮೊಗ್ಗ ಶರಾವತಿ ನಗರದ 1ನೇ ಅಡ್ಡ ರಸ್ತೆ ಮಸೀದಿ ಪಕ್ಕ ಓಣಿಯಲ್ಲಿ ಮೊಹಮದ್ ಪೀರ್ (49) ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತೀವ್ರವಾಗಿ ಗಾಯಗೊಂಡಿದ್ದು ಹಾಗೂ ಅವರ ಪತ್ನಿ ಸಾಹೇರ...

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ನೂತನ ಸಾರಥಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಹಿರಿಯ ರಾಜಕಾರಣಿ ಬಿಪಿ ರಾಮಚಂದ್ರ ಇವರ ಪುತ್ರಿ ಶ್ರೀಮತಿ ಶ್ವೇತಾ ಬಂಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ. ಎಂಕಾಂ ಪದವೀಧರೆಯಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ