ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 26ರ ಶನಿವಾರದಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ...
ಶಿವಮೊಗ್ಗ ಜಿಲ್ಲಾ ಈಡಿಗರ ಸಂಘ ಮತ್ತು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು.
ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ...
ಒಂದು ಗ್ರಾಮದ ಭವಿಷ್ಯ ರೂಪುಗೊಳ್ಳುವುದು ಅಲ್ಲಿ ಹುಟ್ಟಿದವರ ಕನಸುಗಳಿಂದ ಮಾತ್ರವಲ್ಲ, ಅಲ್ಲಿ ಬಂದು ನೆಲೆಯೂರಿದವರ ಬದ್ಧತೆಯಿಂದಲೂ ಆಗಬಹುದು ಎಂಬುದು ಹಿರೇಜೇನಿಯ ಸತ್ಯಾ ಅವರ ಕಥೆಯ ಸಾರ. ಅಂಗನವಾಡಿಯ ರೂಪದಲ್ಲಿ ಅವರು ಕಟ್ಟಿಕೊಂಡ ಕನಸು...
ಭದ್ರಾವತಿ ತಾಲ್ಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಸ್ಮರಣಾರ್ಥವಾಗಿ ದಿನಾಂಕ 22-07-2025 ರಂದು ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ, ನ್ಯೂಟೌನ್, ಭದ್ರಾವತಿಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಮದರ್ ತೆರೇಸಾ ಕಿವುಡ ಮತ್ತು ಮೂಕ...
ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ನಾಳೆ ದಿವಸ ದಿನಾಂಕ 23-07-2025 ರ ಬುಧವಾರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಕಾನೂನು ಸೇವಾ...
ಸೊರಬ ತಾಲೂಕಿನ ಕುಬಟೂರು ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವರ ವಿಗ್ರಹ ಭಗ್ನ ಮಾಡಲಾಗಿದ್ದು, ದೇವಸ್ಥಾನ ಸಮಿತಿಯ ಎನ್. ವೆಂಕಟೇಶ್ ನೀಡಿದ ದೂರಿನ ಮೇರೆಗೆ ಮಂಗಳವಾರ ಆನವಟ್ಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದೇವರ...
ಶಿವಮೊಗ್ಗ, ರೈಲ್ವೆ ನಿಲ್ದಾದಾಣದ ೧೦೦ ಮೀಟರ್ ಒಳಗೆ ಆಟೋ ಬರುವುದನ್ನು ನಿಷೇಧಿಸಿದ್ದು ನೂರರಿಂದ ೨೦೦ ಮೀಟರ್ ದೂರದಲ್ಲಿ ಆಟೋವನ್ನು ನಿಲ್ಲಿಸಬೇಕು. ಅಲ್ಲಿಯೇ ಪ್ರಯಾಣಿಕರ ಲಗೇಜ್ ಹಾಕಿಕೊಂಡು ಆಟೋಗಳಲ್ಲಿ ಕಡ್ಡಾಯವಾಗಿ ಮೀಟರ್ ಹಾಕಿಕೊಂಡು...
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೂಬಟೂರು ಗ್ರಾಮದಲ್ಲಿರುವ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದ ವಿಗ್ರಹವನ್ನ ಹಾಳು ಮಾಡಲಾಗಿದೆ.
ನಿನ್ನೆ ಮದ್ಯಾಹ್ನ ಸುಮಾರು ನಾಲ್ಕು ಗಂಟೆ ವೇಳೆಯಲ್ಲಿ ದೇವಸ್ಥಾನದ ಬೀಗ ಒಡೆದು...
ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪೂಜೆ ಮುಗಿಸಿ ಮನೆಗೆ ಹೋಗುವಾಗ...
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ಸಂಸದ ಬಿ.ವೈ. ರಾಘವೇಂದ್ರ ಪೋಸ್ಟ್ ಮ್ಯಾನ್ ಸಂಸದ ಎಂದು ಹೇಳಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ. ಇವರ ಹೇಳಿಕೆ ಖಂಡನೀಯ ಎಂದು ಜಿಲ್ಲಾ...
ಸಾಗರ ಸಮೀಪದ ವರದಹಳ್ಳಿಯ ಗುಡ್ಡದ ಮೇಲೆ ನಿನ್ನೆ ದಿನ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತಪಟ್ಟವರನ್ನು ಮಾರ್ಕೆಟ್ ರಸ್ತೆಯಲ್ಲಿ ಚಿನ್ನಾಭರಣ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಎಂದು...
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸವಾರ ರುದ್ರನಾಯ್ಕ (66) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಂಬಾರಗೊಪ್ಪ ಗ್ರಾಮದವರಾದ ರುದ್ರನಾಯ್ಕ ಅವರು ಗ್ರಾಮದಿಂದ ಶಿರಾಳಕೊಪ್ಪ-ಶಿಕಾರಿಪುರ...