ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮದ್ಯೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ತಿಳಿದು ಬಂದಿದೆ.
ಭಾರತೀಪುರ ಬಳಿ...
ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ಝಕ್ರಿಯ (55) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್‌ಗೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಲಾರಿ...
ಓರ್ವ ಯುವಕನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪದ ಶ್ರೀನಿಧಿ ವೈನ್ ಶಾಪ್...
ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಖಿಲ್.ಬಿ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಐಪಿಎಸ್ ಅಧಿಕಾರಿ ನಿಖಿಲ್.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಹೊಂದಿದ್ದಾರೆ. 2017ರ ಬ್ಯಾಚ್‌ನ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗೌಡರ ಹಳ್ಳಿಯಲ್ಲಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ದಶಮಾನೋತ್ಸವದ ಪ್ರಯುಕ್ತ 'ಜಲಭಾಗ್ಯ' ಯೋಜನೆಯ ಅಡಿಯಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿಯನ್ನು ನಿರ್ಮಿಸಿ ಕೊಡಲಾಯಿತು.
ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್...
ಮುಜರಾಯಿ ಇಲಾಖೆಗೆ ಒಳಪಟ್ಟ ಜಿಲ್ಲೆಯ ದೇವಾಲಯಗಳಲ್ಲಿ ಕಡ್ಡಾಯವಾಗಿ ʼಧಾರ್ಮಿಕ ದತ್ತಿ ಇಲಾಖೆ, ಮುಜರಾಯಿ ದೇವಸ್ಥಾನ, ಕರ್ನಾಟಕ ಸರ್ಕಾರʼ ಎಂಬ ನಾಮಫಲಕ ಹಾಗೂ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ತಹಶೀಲ್ದಾರ್‌ಗಳಿಗೆ...
ರೈತನ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬರೋಬ್ಬರಿ 33 ವರ್ಷಗಳೇ ಕಳೆದಿದ್ದರೂ, ರೈತನಿಗೆ ಪರಿಹಾರ ಪಾವತಿ ನಡೆದ ನಿರ್ಲಕ್ಷಿಸಿದ್ದ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ...
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ "ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ" ಎಂಬ ಶೀರ್ಷಿಕೆಯಡಿ ವಿಚಾರ ಸಂಕಿರಣ ಆಯೋಜಿಸಿರುವುದರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸದಸ್ಯರು ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸಿದರು....
ನ. 18ರಂದು ಶಿವಮೊಗ್ಗದ ಕುವೆಂಪು ವಿವಿಯಲ್ಲಿ ʼಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣʼ ಎಂಬ ಕಾರ್ಯಕ್ರಮ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿದೆ. ಬಲಪಂಥೀಯ ಷಡ್ಯಂತ್ರದ ಭಾಗವಾಗಿರುವ ಈ ಕಾರ್ಯಕ್ರಮವನ್ನು ರದ್ದುಪಡಿಸಬೇಕು...
ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ, ಸಮಾನತೆಗಾಗಿ ಹೋರಾಡಿದ್ದಾರೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಿ ಆರ್ ವಾಗೀಶ್ ತಿಳಿಸಿದರು.
ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಸಮೀಪದ ಭದ್ರಾಪುರ...
ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಗ್ರಾಮಕ್ಕೆ ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹಿಸಿ ನವೆಂಬರ್ 11ರಿಂದ ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...