ಶಿವಮೊಗ್ಗ

ಶಿವಮೊಗ್ಗ | ದೇಹದ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫ.ಗು.ಹಳಕಟ್ಟಿ : ಡಾ ಬಸವ ಮರುಳಸಿದ್ಧ ಸ್ವಾಮೀಜಿ

ಶಿವಮೊಗ್ಗ,ದೇಹದ ಮೇಲಿನ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮಿಗಳು ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ...

ಶಿವಮೊಗ್ಗ | ರೈಲ್ವೆ ಟಿಕೆಟ್ ದರ ಏರಿಕೆ ತತ್ತಕ್ಷಣ ಹಿಂಪಡೆಯಬೇಕು : ಕಾಂಗ್ರೆಸ್ ಮುಖಂಡೆ ರೇಖಾ ರಂಗನಾಥ್ ಆಗ್ರಹ

ಶಿವಮೊಗ್ಗ, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ...

ಶಿವಮೊಗ್ಗ | ಮಧು ಬಂಗಾರಪ್ಪರಿಂದ : ನಾಳೆ “ಜನ ಸಂಪರ್ಕ” ಸಭೆ

“ಜನ ಸಂಪರ್ಕ” ಸಭೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ. ...

ಶಿವಮೊಗ್ಗ | ಶಾರ್ಟ್​ ಸರ್ಕ್ಯೂಟ್‌ನಿಂದ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿದ ಅನಾಹುತ

ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ...

ಈದಿನ ಫಲಶೃತಿ | ಗಾರ್ಡ್ ಗದ್ದೆ ಸರ್ಕಾರಿ ಶಾಲೆಗೆ ಬಿಇಒ ಭೇಟಿ, ಹಳೆ ವಿದ್ಯಾರ್ಥಿಯಿಂದ ನೆರವು

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಗಾರ್ಡ್ ಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಕುರಿತು ಪ್ರಕಟಿಸಿದ್ದ ವರದಿಗೆ ಸ್ಪಂದಿಸಿರುವ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ‘ಈದಿನ ಡಾಟ್ ಕಾಮ್’ ನಿನ್ನೆ (ಜೂನ್ 30) "ಗಾರ್ಡ್ ಗದ್ದೆಯ...

ಶಿವಮೊಗ್ಗ | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ : ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ ,...

ಶಿವಮೊಗ್ಗ | ಹೃದಯಾಘಾತದಿಂದ ಡಿವಿಎಸ್ ಕಾಲೇಜಿನ ಪದವಿ ವಿದ್ಯಾರ್ಥಿ ಸಾವು

ಶಿವಮೊಗ್ಗ, ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ.ಶ್ರೀನಿಧಿ (21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ...

ಶಿವಮೊಗ್ಗ | ಕ್ಷುಲ್ಲಕ ಕಾರಣಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ. ವೃದ್ಧೆಯನ್ನು...

ಶಿವಮೊಗ್ಗ | ಹೊಸನಗರ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ : ಆರೋಪಿ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...

ಶಿವಮೊಗ್ಗ | ಮೊಬೈಲ್ ಬಳಸುವುದಿಲ್ಲ, ನೋಡುವುದಿಲ್ಲ: ಶಾಲಾ ಮಕ್ಕಳ ಪ್ರತಿಜ್ಞೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಾಲೆಯೊಂದರಲ್ಲಿ ಮೊಬೈಲ್ ಬಳಸುವುದಿಲ್ಲ - ಮೊಬೈಲ್ ನೋಡುವುದಿಲ್ಲ ಎಂಬುದಾಗಿ ಶಾಲಾ ವಿದ್ಯಾರ್ಥಿಗಳು ಪ್ರಮಾಣ ಮಾಡಿರುವ ಘಟನೆ ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ನಡೆದಿದೆ. ಪಟ್ಟಣದ ಸೀಬಿನಕೆರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ...

ಶಿವಮೊಗ್ಗ | ಸಂವಿಧಾನದ ಮೇಲೆ ನಿಜವಾಗಿ ದಾಳಿ ಮಾಡಿದವರು ಕಾಂಗ್ರೆಸಿಗರು : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ,ಆರ್ ಎಸ್ ಎಸ್ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಇತ್ತೀಚೆಗೆ ಜಾತ್ಯತೀತ ಮತ್ತು ಸಮಾಜವಾದ ಎಂಬ ಶಬ್ದವನ್ನು ಸಂವಿಧಾನ ಪೀಠಿಕೆಯಿಂದ ತೆಗೆಯಬೇಕೆಂದು ಹೇಳಿರುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮನಸೋ ಇಚ್ಛೆ ಹೇಳೆ ನೀಡುತ್ತಿರುವುದು ಖಂಡನೀಯ...

ಶಿವಮೊಗ್ಗ | ಕ್ರಿಶ್ಚಿಯನ್ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿ ಸಾವು

ಶಿವಮೊಗ್ಗ,ಸುಮಾರು 65 ರಿಂದ 70 ವರ್ಷದ ಅನಾಮಧೇಯ ವ್ಯಕ್ತಿಯು ಆಯನೂರು ಗೇಟ್ ಬಳಿಯ ಕ್ರಿಶ್ಚಿಯನ್ ಸ್ಮಶಾನದಲ್ಲಿ ಮೃತ ಪಟ್ಟಿರುವುದು ಕಂಡು ಬಂದಿದೆ. ಈ ಅನಾಮಧೇಯ ವ್ಯಕ್ತಿಯು ಸುಮಾರು 03 ತಿಂಗಳಿನಿಂದ ಇಲ್ಲಿಯೇ ಸುತ್ತಮುತ್ತ...

ಈ ಹೊತ್ತಿನ ಪ್ರಮುಖ ಸುದ್ದಿ