ಕಬ್ಬು ಬೆಳೆಗೆ ಎಫ್‌ಆರ್‌ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕಿದೆ. ಹಾಗಾಗಿ ಈಗ ಹೆಚ್ಚಿನ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ...
ಮಹಿಳೆಯರು ತಮ್ಮ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ದೇಹ ಮತ್ತು ಮನಸ್ಸು ತಾಜಾವಾಗುತ್ತದೆ ಎಂದು ಆಹಾರ ವಿಜ್ಞಾನ ವಿಭಾಗ ಪ್ರಾಧ್ಯಾಪಕಿ ಜ್ಯೋತಿ ರಾಥೋಡ್ ರಾಗಿ ಬಿಸ್ಕತ್ ತಯಾರಿಕೆ...
ರಾಷ್ಟ್ರಗೀತೆ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಎನ್‌ಎಸ್‌ಯುಐ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ...
ಕೈದಿಯೊಬ್ಬನಿಗೆ ತಲುಪಿಸಲು ಸ್ವೀಟ್ ಬಾಕ್ಸ್‌ನಲ್ಲಿ ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್ ವಾಸೀಂ (25) ಬಂಧಿತ....
ರೈತರ ಉತ್ಪಾದನೆ ಹಾಗೂ ಜೀವನ ಮಟ್ಟದ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ...
ಜೀವನೋಪಾಯಕ್ಕಾಗಿ ದಿನಗೂಲಿ ಕೆಲಸ ಮಾಡುತ್ತಿದ್ದ ಪೋಷಕರ ಮಗನಾದ ಚಿತ್ರದುರ್ಗ ತಾಲೂಕಿನ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸಾಧನೆಯನ್ನು ದಾಖಲಿಸಿದ್ದಾರೆ. ಅತ್ಯಂತ ಸರಳ ಕುಟುಂಬದಲ್ಲಿ ಹುಟ್ಟಿ ಬೆಳೆದ...
ಶಿವಮೊಗ್ಗ ಜಿಲ್ಲೆಯ ರೋಟರಿ ಕ್ಲಬ್ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು 9ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ...
ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು,...
ದೇಶದ ಬಹುದೊಡ್ಡ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ನಿಟ್ಟಿನಲ್ಲಿ ನಮ್ಮನ್ನಾಳುವ ಸರ್ಕಾರಗಳು ರೈತರು ಮತ್ತು ಜನಸಾಮಾನ್ಯರನ್ನು ವಂಚಿಸಿ ದೇಶದ ಆರ್ಥಿಕ ಬೊಕ್ಕಸಕ್ಕೆ ಅನ್ಯಾಯವೆಸಗುತ್ತಿರುವುದರ ಜತೆಗೆ ರೈತ ಸಮೂಹವನ್ನು ಇನ್ನಷ್ಟು ಬಡವಾಗಿಸುತ್ತಿವೆ ಎಂದು ಕರ್ನಾಟಕ...
ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆಯು...
ಶಿವಮೊಗ್ಗ, ಶಂಕರಘಟ್ಟ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅನನ್ಯವಾದ ಇತಿಹಾಸ, ಪರಂಪರೆ ಇದೆ. ಇಪ್ಪತ್ತನೇ ಶತಮಾನದಲ್ಲಿ ಕನ್ನಡ ವೈಚಾರಿಕತೆ ಮತ್ತು ವೈಜ್ಷಾನಿಕ ಕ್ಷೇತ್ರದಲ್ಲಿ ಮೊದಲನೇ ಸ್ಥಾನ ಗಳಿಸಿದೆ ಕುವೆಂಪು ವಿವಿ ಕುಲಪತಿ ಪ್ರೊ....
ಶಿವಮೊಗ್ಗ, ನವೆಂಬರ್ 1ರ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು ಮತ್ತು ಕನ್ನಡ ಪರ ಸಂಘಟನೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷ ದೀಪಕ್ ಸಿಂಗ್ ಪಾಲ್ಗೊಂಡರು.
ವಿನೋಬನಗರದ ಶ್ರೀ...