ಶಿವಮೊಗ್ಗ

ಶಿವಮೊಗ್ಗ | ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಡಿವೈಎಸ್‌ಪಿ

ಸಿಬ್ಬಂದಿಯೋರ್ವರಿಂದ ₹5,000 ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್‌ಪಿಯನ್ನು ಲಂಚದ ಸಹಿತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಡಿಎಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ...

ಶಿವಮೊಗ್ಗ | ಗಬ್ಬೆದ್ದು ನಾರುತ್ತಿದೆ ಸ್ಮಾರ್ಟ್ ಸಿಟಿ; ಕಣ್ಣು, ಮೂಗು ಮುಚ್ಚಿ ಕುಳಿತರೇ ಅಧಿಕಾರಿಗಳು?

ಸ್ಮಾರ್ಟ್ ಸಿಟಿಯ ಮುಖ್ಯ ಗುರಿಯೆಂದರೆ ನಗರ ಕಾರ್ಯಗಳನ್ನು ಅತ್ಯುತ್ತಮವಾಗಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ಸ್ಮಾರ್ಟ್ ತಂತ್ರಜ್ಞಾನಗಳು ಮತ್ತು ದತ್ತಾಂಶ ವಿಶ್ಲೇಷಣೆಯನ್ನು ಬಳಸಿಕೊಂಡು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸುವುದು. ಸ್ಮಾರ್ಟ್‌ ಸಿಟಿ ಎಂದರೆ...

ಶಿವಮೊಗ್ಗ | ಅಪ್ರಾಪ್ತ ಬಾಲಕರ ವಾಹನ ಚಾಲನೆ; ಮಾಲಿಕರಿಗೆ ತಲಾ ₹25000 ದಂಡ

ಅಪ್ರಾಪ್ತ ಬಾಲಕರು ವಾಹನ ಚಾಲನೆ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ವಾಹನ ಮಾಲಿಕರಿಗೆ ತಲಾ ₹25000 ದಂಡ ವಿಧಿಸಿದ್ದಾರೆ. ಮಾ.15ರಂದು ಸಿಪಿಐ ಸಂತೋಷಕುಮಾರ್ ಡಿ ಕೆ ಸಿಬ್ಬಂದಿರವರೊಂದಿಗೆ ಮಹಾನಗರ ಪಾಲಿಕೆಯ...

ಶಿವಮೊಗ್ಗ | ಎಸ್‌ಡಿಪಿಐ ವತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ

ಶಿವಮೊಗ್ಗ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ನಿನ್ನೆ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಅಲಿ ರವರು ಪ್ರಸ್ತುತ ರಾಜಕೀಯ ಮತ್ತು...

ಈದಿನ ಫಲಶೃತಿ | ಆಟೋ ಚಾಲಕರಿಗೆ ಜಾಗೃತಿ ಅಭಿಯಾನ

ಆಟೋ ಚಾಲಕರು ಸಾರ್ವಜನಿಕರೊಂದಿಗೆ ಯಾವ ರೀತಿ ವರ್ತಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸಿ ಹೇಗೆ ಸುರಕ್ಷತೆ ಕಾಪಾಡಬೇಕೆಂಬುದರ ಕುರಿತು ಶಿವಮೊಗ್ಗ ಪೊಲೀಸರಿಂದ ವಿಶೇಷ ಜಾಗೃತಿ ಸಭೆ ನಡೆಸಲಾಯಿತು. ಸುರಕ್ಷಿತ ನಿಯಮಗಳ ಬಗ್ಗೆ ದೊಡ್ಡಪೇಟೆಯ...

ಶಿವಮೊಗ್ಗ | ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ಕಳ್ಳರು

ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ...

ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ದೊಡ್ಡಮನೆ ಮತ್ತಿ ಕೈ ಗ್ರಾಮದಲ್ಲಿ 12 ಗ್ರಾಂ ತೂಕದ ಚಿನ್ನದ ಸರ ಹಾಗೂ ₹15,000 ನಗದು ಕದ್ದು ಪರಾರಿಯಾಗಿದ್ದ ಮನೆಗಳ್ಳನ್ನು ಪೊಲೀಸರು ಬಂಧಿಸಿದ್ದಾರೆ. ಕೆ ಆರ್‌ ಶರತ್‌...

ಶಿವಮೊಗ್ಗ | ಹಂಚಿನ ಸಿದ್ದಾಪುರ ಗ್ರಾಮಕ್ಕೆ ನೂತನ ಸೇತುವೆಗೆ ಕ್ರಮ: ಮಧು ಬಂಗಾರಪ್ಪ ಭರವಸೆ

ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಕುಸಿದು ಬಿದ್ದಿರುವ ಭದ್ರಾ ಕಾಲುವೆಯ ಜನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಹಾಗೂ...

ಶಿವಮೊಗ್ಗ | ಫ್ಲೈಓವರ್ ಮೇಲೆ ವೀಲಿಂಗ್ ಮೋಜು; ಯುವಕನಿಗೆ ಬಿತ್ತು ದಂಡ

ಶಿವಮೊಗ್ಗದ ವಿದ್ಯಾನಗರ ರೈಲ್ವೆ ಓವರ್ ಬ್ರಿಡ್ಜ್ ಮೇಲೆ ವೀಲಿಂಗ್ ಮಾಡುವ ವಿಡಿಯೋವೊಂದನ್ನ ರೆಕಾರ್ಡ್ ಮಾಡಿ ವೈರಲ್ ಮಾಡಿದ ಬೆನ್ನಲ್ಲೇ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸರು ಆತನನ್ನ ಪತ್ತೆಹಚ್ಚಿ ನ್ಯಾಯಾಲಯದಿಂದ ದಂಡ ವಿಧಿಸುವಂತೆ ಮಾಡಿದ್ದಾರೆ. ತುಂಗ...

ಹೊಸನಗರ | ಚಿರತೆ ದಾಳಿಗೆ ಜಾನುವಾರು ಬಲಿ; ಹೆಚ್ಚಿದ ಆತಂಕ

ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು,...

ಶಿವಮೊಗ್ಗ | ಅವೈಜ್ಞಾನಿಕ ವಾರ್ಡ್ ವಿಂಗಡಣೆ; ಸರಿಪಡಿಸುವಂತೆ ಜೆಡಿಎಸ್ ಆಗ್ರಹ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊಸದಾಗಿ ಸೃಷ್ಟಿಸಿರುವ ವಾರ್ಡ್‌ಗಳ ವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಶೀಲಿಸಿ ಸರಿಪಡಿಸುವಂತೆ ಜೆಡಿಎಸ್‌ ಜಿಲ್ಲಾ ಘಟಕ ಆಗ್ರಹಿಸಿದೆ. ಪಾಲಿಕೆ ಆಯುಕ್ತರ ಅಧಿಕೃತ ಜ್ಞಾಪನದಂತೆ ವಿಂಗಡಿಸಲಾಗಿರುವ ಹೊಸ ವಲಯ...

ಶಿವಮೊಗ್ಗ | ಜನಸಾಮಾನ್ಯರ ನಿರ್ಲಿಪ್ತತೆಯಿಂದ ಮಹಾನ್ ವ್ಯಕ್ತಿಗಳ ದುರಂತ ಅಂತ್ಯ: ರಾಧಾ ಸುಂದರೇಶ್

ಸಮಾಜಕ್ಕೆ ಸತ್ಯ, ಧಮ೯, ಶಾಂತಿ, ಸಮಾನತೆ ಸಾರಿದ ಮಹಾನ್ ವ್ಯಕ್ತಿಗಳ ಅಂತ್ಯ ದುರಂತದಲ್ಲಿ ಕೊನೆಗೊಂಡಿದ್ದು ಇತಿಹಾಸದ ಕಟುಸತ್ಯ. ಇದಕ್ಕೆ ಮುಖ್ಯ ಕಾರಣ ಜನಸಾಮಾನ್ಯರು ಪ್ರಶ್ನಿಸುವುದನ್ನು ಮರೆತು ನಿರ್ಲಿಪ್ತ ಧೋರಣೆ ಅನುಸರಿಸುವುದೇ ಆಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ