ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮರಕ್ಕೆ ಬೈಕ್ ವಾಹನ...
ಕಾಣದ ದೆವ್ವಗಳು ಈ ಜಗತ್ತಿನಲ್ಲಿಲ್ಲ ಬದಲಾಗಿ ಕಾಡುವ ದೆವ್ವಗಳು ಮನುಷ್ಯ ರೂಪದಲ್ಲಿದೆ ಎಂದು ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು.
ಸಾಗರ ತಾಲೂಕು ಆನಂದಪುರ ಸಮೀಪದ ಎಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ...
ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಹುದ್ದೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮೆಹತಾಬ್ ಸರ್ವರ್ ಅವರ ಜಾಗಕ್ಕೆ ಸಯ್ಯದ್ ಜುನೈದ್ ಪಾಷಾರನ್ನ ನೇಮಿಸಿ ಸರ್ಕಾರ ಆದೇಶಿಸಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲಾ ವಕ್ಫ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ...
ಶಿವಮೊಗ್ಗ ನಗರದ ಮೀನಾಕ್ಷಿ ಭವನದ ಬಳಿ ಸಿಪಿಐ ಸಂತೋಷ್ ಕುಮಾರ್ ಅವರ ಕರ್ತವ್ಯದ ವೇಳೆ ಅಪ್ರಾಪ್ತ ಬಾಲಕನೋರ್ವ ವಾಹನ ಚಲಾಯಿಸಿಕೊಂಡು ಬಂದಿದ್ದು, ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ನ್ಯಾಯಾಲಯ ₹25,000 ದಂಡ...
ಪತ್ರಿಕಾ ವಿತರಕರ ಸಮಸ್ಯೆಗಳನ್ನು ಬಗೆಹರಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಧನ್ಯವಾದ ತಿಳಿಸಿದೆ.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಕಳೆದ ಐದು ವರ್ಷಗಳಿಂದ ಅಸಂಘಟಿತ...
ಸೊರಬ ತಾಲೂಕಿನ ಆನವಟ್ಟಿಯ ಕುಬಟೂರು ಗ್ರಾಮದ ಚೆಲುವ ನಗರದಲ್ಲಿ ಕುಡಿಯುವ ನೀರನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
ಗ್ರಾಮಸ್ಥರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ,...
ಸಾಗರದ ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮ ನಡೆದಿದೆ. ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್, ತಮಗೆ ಬಹುಮತ ಇದ್ದು...
ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅ ರಾ ಶ್ರೀನಿವಾಸ ಅವರು ಭಾಷಣ ಮಾಡುತ್ತ, ನಮಸ್ಕಾರ, ಫಿಲ್ಟರ್ ಕಾಫಿ ಕುಡಿಯುವುದಕ್ಕೆ ರುಚಿ, ಆದರೆ ಫಿಲ್ಟರ್ ಮಾತು ಹಾಗೆ ರುಚಿಯಾಗುವುದಿಲ್ಲ. ಈಗ ಎಂತಹ...
ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ ಇಂಟರ್‌ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್ - 2025ರ ಪಂದ್ಯಕ್ಕೆ ಪ್ರಣತಿ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಲಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ನಮ್ಮ ತಾಲೂಕಿನ ಶಾಸಕರು ಮಾರಿ ಜಾತ್ರೆಗೆ ಫ್ಲೆಕ್ಸ್ ಹಾಕಿದ ಹಾಗೆ ಹಾಕಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂತಿಷ್ಟೇ ಫ್ಲೆಕ್ಸ್ ಹಾಕಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸಾಗರ...
ವಿಶೇಷ ಮತ್ತು ಅರ್ಥಪೂರ್ಣವಾದ ಕಲಿಕಾ ಹಬ್ಬದ ಆಚರಣೆಗೆ ಶಿವಮೊಗ್ಗ ನಗರದ ದೊಡ್ಡಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಾಕ್ಷಿಯಾಗಿದೆ.
ಶ್ರೀಮತಿ ಶಶಿರೇಖಾ ಜಿ ಶಿಕ್ಷಕಿ ಇವರು ಸುಶ್ರಾವ್ಯವಾಗಿ ಪ್ರಾರ್ಥನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು...
ನೇರ ನೇಮಕಾತಿಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ಜಲ ಮಂಡಳಿ ಕಚೇರಿ ಆವರಣದಲ್ಲಿ ಆರಂಭಿಸಿರುವ(ಮಾ.3) ಅನಿರ್ಧಿಷ್ಟಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
"ಪಾಲಿಕೆಯಲ್ಲಿ ಕಳೆದ ಸುಮಾರು 15...