ಶಿವಮೊಗ್ಗ ಪತ್ರಿಕಾ ಭವನ ನಿರ್ವಹಣೆ ಮತ್ತು ಮೇಲುಸ್ತುವಾರಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೌರವಾನ್ವಿತ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಈ ಆದೇಶಕ್ಕೆ...
ಸಾರ್ವಜನಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಗ್ರಾಮ ಮಟ್ಟದಲ್ಲಿ ಪ್ರಗತಿ ಸಾಧಿಸುವುದೇ ಗ್ರಾಮ ಪಂಚಾಯತಿಗಳ ಮೂಲ ಉದ್ದೇಶ ಎಂದು ಸಾಗರದ ಉಳ್ಳೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ತಿರುಮಲೇಶ್ ತಿಳಿಸಿದರು.
ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಿಂದ...
ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಆಡು ಮೇಯಿಸಲು ಹೋದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮಾಲೀಕ ಮಹಿಳೆಗೆ ಜಾತಿನಿಂದನೆ ಮಾಡಿರುವ ಘಟನೆ ನಡೆದಿದೆ.
ಸಂತ್ರಸ್ತೆ ಮಹಿಳೆ ಸರೋಜಮ್ಮ ಎಂಬುವವರು ಹಲ್ಲೆಗೊಳಗಾಗಿರುವವರು. ತೋಟದಲ್ಲಿ ಆಡು ಮೇಯಿಸಲು...
ಸಾಗರದ ಶೆಡ್ತಿಕೆರೆ ಗ್ರಾಮದ ವೃದ್ಧೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಸಾಗಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332...
ಶಿವಮೊಗ್ಗ ಜಿಲ್ಲಾದ್ಯಂತ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಪರಿಣಾಮ ಅಪಘಾತ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಅಭಿಯಾನವೊಂದನ್ನು ಆರಂಭಿಸಿದೆ.
ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ ಶುರು ಮಾಡಲಾಗಿದೆ. ಇದು ರಾತ್ರಿ ವೇಳೆ...
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹನುಮಂತಾಪುರ ಗ್ರಾಮದಲ್ಲಿ ಫೆ.26 ರಂದು ನಡೆದ ರಾಜಶೇಖರಪ್ಪ (60) ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅಳಿಯ ಮಂಜುನಾಥ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದು,...
ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರಿಗೆ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಫೆಬ್ರವರಿ 24ರಂದು ತೀರ್ಪು...
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆ ಯೋಜನೆಯಡಿ ನಿರ್ಮಾಣ ಮಾಡಿದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಲಾಟರಿ ಮೂಲಕ 652 ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡಿದರು.
ಈ ವೇಳೆ...
ಅಪಘಾತಗಳ ನಿಯಂತ್ರಣಕ್ಕಾಗಿ ಟ್ರಾಫಿಕ್ ಪೊಲೀಸರು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಭಿಯಾನ ಆರಂಭಿಸಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಫೆಬ್ರವರಿ 24ರಂದು ರಿಫ್ಲೆಕ್ಟರ್ ಸ್ಟಿಕರ್ ಅಂಟಿಸುವ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಫೆಬ್ರವರಿ 25ರಂದು ಜಿಲ್ಲಾ...
ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಅವೈಜ್ಞಾನಿಕವಾಗಿದೆ ಎಂಬುದು ವಾಹನ ಸವರಾರು ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಸಿಗ್ನಲ್‌ನಲ್ಲಿ ಕನಿಷ್ಠ ಜಾಗವೂ ಇಲ್ಲ. ಬಸ್‌ಗಳು ಬಂದು ಅಲ್ಲೇ ಪ್ರಯಾಣಿಕರನ್ನು ಇಳಿಸಿ ನಿಲ್ದಾಣಕ್ಕೆ...
ದಿನನಿತ್ಯ ಒಂದಲ್ಲ ಒಂದು ವಿಚಿತ್ರ ವಿಶೇಷ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂತಹದ್ದೇ ಘಟನೆಯೊಂದು ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ 52 ವರ್ಷದ ಮೀನಾಕ್ಷಿ ಎಂಬುವವರನ್ನು ಸೋಮವಾರ ಅನಾರೋಗ್ಯದ ಹಿನ್ನಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಶಿವಮೊಗ್ಗ 19 ವರ್ಷದ ಯುವಕನಿಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.01 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಏನಿದು ಪ್ರಕರಣ...