ಡಾ.ಜಿ.ಪ್ರಶಾಂತ್ ನಾಯಕ್ ವಿರಚಿತ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ಬಸವರಾಜ ಕಲ್ಗುಡಿ ಅಭಿಮತ
ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ...
ಸಾಲದ ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿದ ಕೋಣಂದೂರು ಬ್ಯಾಂಕ್ ಸಿಬ್ಬಂದಿ ಅವರನ್ನು ಬ್ಯಾಂಕ್‌ನಿಂದ ಹೊರದಬ್ಬಿದ ಘಟನೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ...
ಮಧು ಬಂಗಾರಪ್ಪಗೆ ಶಾಲೆಗೆ ಬರುವಂತೆ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲಿ ಆಹ್ವಾನ ನೀಡಿದ್ದು, ಅವರ ಜತೆಗೆ ಫೋಟೋ ತೆಗೆಸಿಕೊಂಡರು. ಅಲ್ಲದೆ ಸಚಿವರು ಪ್ರತಿ ಮಕ್ಕಳಿಗೂ ಹಸ್ತಲಾಘವ ನೀಡಿ, ಶಾಲೆಯಲ್ಲಿ ಸಿಗುವ ಸೌಕರ್ಯಗಳ ಬಗ್ಗೆ ವಿಚಾರಿಸಿದ್ದಾರೆ.
ಶಿವಮೊಗ್ಗ...
ನನ್ನ ಸೇವೆ ಕನ್ನಡಕ್ಕೆ ಹಾಗೂ ಕರ್ನಾಟಕಕ್ಕೆ ನನ್ನ ತಂದೆ ಯವರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಕನ್ನಡ ಉಳಿಯಬೇಕು ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ನನ್ನ ಕರ್ತವ್ಯ ಮಾಡುವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಆನವಟ್ಟಿಯಲ್ಲಿ ಆಯಾ ಠಾಣೆಗಳ ಪೊಲೀಸರು ಫೆಬ್ರವರಿ 15ರ ಸಂಜೆ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಜಿಲ್ಲಾ...
ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಜ್ಞಾನದ ಕೊಡುಗೆ ಬಹು ಮುಖ್ಯವಾದುದ್ದು. ವಿಜ್ಞಾನದ ಬೆಳವಣಿಗೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಸಂಶೋಧನಾ ಕ್ಷೇತ್ರಗಳ ಕೊಡುಗೆ ಅಗತ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು.
ಶಿವಮೊಗ್ಗ ನಗರದ ಕುವೆಂಪು...
ಭದ್ರಾವತಿಯಲ್ಲಿ ಶಾಸಕ ಬಿ ಕೆ ಸಂಗಮೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರ ಪುತ್ರ ಬಸವೇಶ್‌ನನ್ನು ಬಂಧಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
ನಗರದ ಮಾಧವಾಚಾರ್ ವೃತ್ತದಿಂದ ತಾಲೂಕು...
ಆಯುಧಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೊರಬದಲ್ಲಿ ಫೆ.01ರಿಂದ 10 ರವರೆಗೆ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ...
ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫೆಬ್ರವರಿ 6ರಿಂದ ಹೋರಾಟ ನಡೆಸುತ್ತಿರುವ ದಲಿತ ಮಹಿಳೆಗೆ ಇನ್ನೂ ಪರಿಹಾರ ದೊರಕದಿದ್ದು, ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಶಿವಮೊಗ್ಗ ನಗರದ ನಿವಾಸಿ ಉಮಾದೇವಿ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ. ಹಸೂಡಿ...
ಸಾಗರ ಟೌನ್‌ನ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ (39) ಬಂಧಿತ ಆರೋಪಿ.
ಫೆ.08 ರಂದು ಬೆಳಗ್ಗೆ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಅಂದಾಜು 30...
ಕರ್ತವ್ಯ ನಿರತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಮಗ ಬಿ.ಎಸ್ ಬಸವೇಶ್ವರನನ್ನು ಬಂಧಿಸಬೇಕು ಹಾಗೂ ಶಾಸಕ...