ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ದೂನ ಗ್ರಾಮದಲ್ಲಿ ನಡೆದಿದೆ.ಮೃತರನ್ನು ದೂನ ಗ್ರಾಮದ ನಿವಾಸಿ ರತ್ನಮ್ಮ (68) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ರತ್ನಮ್ಮ...
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕಿನ ದಾಸಕೊಪ್ಪದ ನಿವಾಸಿ ತನ್ಮಯ್ (7) ಮೃತ ಬಾಲಕ.
ಸೆಪ್ಟೆಂಬರ್ 27ರ ಸಂಜೆ ದಾಸಕೊಪ್ಪ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ ಜಂಬಿಟ್ಟಿಗೆ ರವಾನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡವು ಗುರುವಾರ ಮುಂಜಾನೆ...
ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು. ತಂದೆ-ತಾಯಿಗೆ ಮಕ್ಕಳು ನೋವು ನೀಡಿ, ಅವರ ಕಣ್ಣೀರಿಗೆ ಕಾರಣರಾದರೆ, ಬದುಕಿನುದ್ದಕ್ಕೂ ಆ ಕೊರಗಿನಲ್ಲಿ ನಾವು ಸಾಯುತ್ತಿರಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ...
ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಗೋಕುಲ ಕೃಷ್ಣ ಎಂಬುವವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗೋಕುಲ ಕೃಷ್ಣ...
ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ ತೆಗೆದುಕೊಳ್ಳಲಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷದಿಂದ ಇಲ್ಲಿ ಯಾರು ಜನಪ್ರತಿನಿಧಿಯಾಗುತ್ತಾರೋ ಅವರು ಕೇವಲ ನಾಯಕರಾಗಿರದೆ, ಜನರ ಸೇವಕರಾಗಿ ಕೆಲಸ ಮಾಡಲಿದ್ದಾರೆ ಎಂಬ...
ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. 2022ರಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯು ಕರ್ನಾಟಕಕ್ಕೆ ಪ್ರವೇಶಿಸಿದ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ...
ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ನಿಯಮಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ 28 ಮರಳು ಗುತ್ತಿಗೆದಾರರಿಗೆ ಒಟ್ಟು ರೂ.68 ಕೋಟಿ ಅಧಿಕ...
ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿಯಲ್ಲಿ 2026-27ನೇ ಸಾಲಿನ ಎಂ.ಎ. ಕನ್ನಡ ಪದವಿ ಕೋರ್ಸ್‌ಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನಾಂಕ ಎಂದು ವಿಭಾಗದ ಪ್ರಕಟಣೆ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದ ವ್ಯಕ್ತಿಯೊಬ್ಬ ತಮ್ಮ ಮನೆ ಹಿಂಬಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆನಂದಪುರಂ ಪೊಲೀಸರು ದಾಳಿ ನಡೆಸಿ, ಗಾಂಜಾ ಬೆಳೆದಿದ್ದ...
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಮತ್ತು...