ಶಿವಮೊಗ್ಗ

ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

ನಾಡಿನ ಬಹುಸಂಖ್ಯಾತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಎಲ್ಲ ಜಾತಿಯ ಬಡವರ ಸುಖ-ದುಃಖಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಕೊಡಿಸಬೇಕೆಂಬ ನಿಟ್ಟಿನಲ್ಲಿ ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ರಾಜ್ಯಾದ್ಯಂತ ಹಲವು...

ಶಿವಮೊಗ್ಗ | ಪ್ರಾಧ್ಯಾಪಕರ ಮೇಲೆ ಹಲ್ಲೆ; ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಉಪ...

ಶಿವಮೊಗ್ಗ | ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ಗೆ ಆಗ್ರಹ

ಶಿವಮೊಗ್ಗ ನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ ಮಾಡುವಂತೆ ಆಗ್ರಹಿಸಿ ಗೋನ್ ಸೋಷಿಯಲ್ ಸರ್ವೀಸ್ ಅಸೋಸಿಯೇಷನ್ ಸಂರಕ್ಷಕ ಎನ್‌ ಎಂ ಸಿಗ್ಬತ್‌ಉಲ್ಲಾ ನೇತೃತ್ವದಲ್ಲಿ ಸಭಾಪತಿ ಯು ಟಿ ಖಾದರ್‌ ಅವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ...

ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ: ಡಿ ಜಿ ನಾಗರಾಜ್

ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ ಎಂದು ಪದಾಧಿಕಾರಿಗಳು ಮತ್ತು ನಿರ್ದೆಶಕರ ಸಭೆಯ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್ ಹೇಳಿದರು. ಶಿವಮೊಗ್ಗ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ...

ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅಪಮಾನ; ಎಸ್‌ಡಿಪಿಐ ತೀವ್ರ ಖಂಡನೆ

ಸದನದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ʼಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ 7 ಜನ್ಮಕೂ ಸ್ವರ್ಗ ಸಿಗುತ್ತಿತ್ತುʼ...

ಶಿವಮೊಗ್ಗ | ರೈತ ಸಂಘದ ಸಂಸ್ಥಾಪಕ ಎನ್ ಡಿ ಸುಂದರೇಶ್ ನೆನೆಪಿನ ಸಭೆ

ರೈತರು ಈ ದೇಶದ ಮಾಲೀಕರು. ಈ ದೇಶಕ್ಕೆ ಅನ್ನ ಕೊಟ್ಟು ಎಲ್ಲರನ್ನೂ ಸಾಕಿ ಸಲಹಿದವರು. ರೈತ ಸಂಘ ಮೊದಲಿನಿಂದಲೂ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಬಂದಿದೆ. ರೈತ ಸಂಘದಲ್ಲಿ ಜಾತಿ ಸಂಘರ್ಷವಿಲ್ಲ. ರೈತರೆಂದರೆ ಒಂದೇ...

ಭದ್ರಾವತಿ | ಬಾಯ್ಲರ್ ಸ್ಫೋಟ; ಓರ್ವ ನಾಪತ್ತೆ, ಹಲವರಿಗೆ ಗಾಯ

ರೈಸ್ ಮಿಲ್ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಹಿನ್ನೆಲೆ ಹಲವರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾನೆ. ಭದ್ರಾವತಿ ತಾಲೂಕಿನ ಚನ್ನಗಿರಿ ರಸ್ತೆಯಲ್ಲಿರುವ ಗಣೇಶ್ ರೈಸ್ ಮಿಲ್ ನಲ್ಲಿನ ಬಾಯ್ಲರ್ ಗುರುವಾರ ಸಂಜೆ 6.20ರ ಸುಮಾರಿಗೆ ದಿಢೀರ್...

ಶಿವಮೊಗ್ಗ | 2ಎ ಮೀಸಲಾತಿ ಹೋರಾಟ ವಿರೋಧಿಸಿ ಡಿ.18ರಂದು ಬೃಹತ್ ಪ್ರತಿಭಟನೆ

ಮೇಲ್ವರ್ಗದ ಜಾತಿ ಸಮುದಾಯಗಳು 2ಎ ಮೀಸಲಾತಿಗಾಗಿ ಹೋರಾಟಕ್ಕಿಳಿದಿರುವುದು ಅಸಂವಿಧಾನಿಕ ಹಾಗೂ ಅಪ್ರಸ್ತುತವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅಹಿಂದ ಸಂಘಟನೆಗಳು, ಡಿ.18ರಂದು ಶಿವಮೊಗ್ಗ ನಗರದಲ್ಲಿ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿವೆ. ನಗರದಲ್ಲಿ ಗುರುವಾರ ಹಿಂದುಳಿದ ಜನ...

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ; ಸಚಿವ ಮಧು ಬಂಗಾರಪ್ಪ ಸಂತಾಪ

ರಾಜ್ಯದ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವರಾಗಿ ಸೇವೆ ಸಲ್ಲಿಸಿರುವಂತಹ ಮಾಜಿ ಸಿಎಂ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ...

ಶಿವಮೊಗ್ಗ | ದೌರ್ಜನ್ಯ ಪ್ರತಿಬಂಧ ಸಮಿತಿಗೆ ಸದಸ್ಯರ ಆಯ್ಕೆ; ಕೆಲವರ ಬಗ್ಗೆ ಹರಮಘಟ್ಟ ರಂಗಪ್ಪ ಆಕ್ಷೇಪ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಇರುವ ದೌರ್ಜನ್ಯ ಪ್ರತಿಬಂಧ ಸಮಿತಿಗೆ ಶಿವಮೊಗ್ಗ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸದಸ್ಯರ...

ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಡಿಸೆಂಬರ್‌ 9ರಿಂದ ತಮ್ಮ ಸ್ವಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾ ಪ್ರವಾಸ ಆರಂಭಿಸುತ್ತಿದ್ದಾರೆ. ತಮ್ಮ ಪ್ರವಾಸದ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದ್ದ ಪೋಸ್ಟರ್‌ನಲ್ಲಿ...

ಶಿವಮೊಗ್ಗ | ಬಿ ಆರ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನ

ಅಂಬೇಡ್ಕರ್ ಅವರು ತಮ್ಮ ಪರಿಶ್ರಮ ಮತ್ತು ಪಾಂಡಿತ್ಯದಿಂದ ಕೇವಲ ದಲಿತರಿಗಲ್ಲದೆ ಸಮ ಸಮಾಜದ ನಿರ್ಮಾಣಕ್ಕಾಗಿ ಎಲ್ಲರಿಗೂ ಒಳಿತಾಗುವಂತಹ ಸಂವಿಧಾನ ರಚಿಸಿದ್ದಾರೆ. ಆದರೆ ಇಂದು ರಾಜಕೀಯ ಲಾಭಕ್ಕಾಗಿ ಅದರ ಮೌಲ್ಯಗಳು ಮರೆಯಾಗುವ ಆತಂಕವಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ