ಶಿವಮೊಗ್ಗ

ಶಿವಮೊಗ್ಗ | ನ.26ರಂದು ರೈತ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ ಜಾಥಾ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತನ್ನು ಮರೆತು ದ್ರೋಹವೆಸಿಗಿವೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟದ ಕರೆಯ ಮೇರೆಗೆ ನವೆಂಬರ್ 26ರಂದು ರೈತ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ ಜಾಥಾ ಹಮ್ಮಿಕೊಳ್ಳಲಾಗಿದೆ...

ಶಿವಮೊಗ್ಗ | ಲಾಡ್ಜ್‌ನಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆ

ಲಾಡ್ಜ್ ಒಂದರಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದ್ದು, ಪ್ರಕರಣ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನಿಂದ ಬಂದಿದ್ದ ರವಿಕುಮಾರ್ ಗೌಡ(50) ಎಂಬುವವರು ಶಿವಮೊಗ್ಗ ನಗರದ...

ಶಿವಮೊಗ್ಗ | ಎಸ್‌ಪಿ ನೇತೃತ್ವದಲ್ಲಿ ಅಪರಾಧ ವಿಮರ್ಶನಾ ಸಭೆ

ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್...

ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್‌ ಬಿಟ್ಟು ನದಿಗೆ ಇಳಿದಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅರಳಸುರುಳಿಯ ಯೂನಿಯನ್‌ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ(38) ಸೋಮವಾರ ಬೆಳಿಗ್ಗೆ...

ಶಿವಮೊಗ್ಗ | ಗ್ರಾಮೀಣ ಭಾಗದ ಕಾಲೇಜು ಅಭಿವೃದ್ಧಿ ಹೊಂದಬೇಕಾಗಿದೆ: ರಾಬರ್ಟ್ ಡಿಕಾಸ್ಟ

ಗ್ರಾಮೀಣ ಭಾಗದಲ್ಲಿ ಕಾಲೇಜು ನಡೆಯುತ್ತಿರುವುದೇ ನಮ್ಮ ಹೆಮ್ಮೆ. ಆದರೆ ಕಾಲೇಜಿನಲ್ಲಿ ಅನೇಕ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಕಾಲೇಜು ಅಭಿವೃದ್ಧಿ ಹೊಂದಬೇಕಾಗಿದೆ ಎಂದು ಯಡೇಹಳ್ಳಿ ಗ್ರಾಮ ಪಂಚಾಯಿತಿ...

ಶಿವಮೊಗ್ಗ | ಕೇಂದ್ರ, ರಾಜ್ಯ ಸರ್ಕಾರಗಳು ಅಡಕೆ ಬೆಳಗಾರರ ಹಿತ ಕಾಪಾಡುವಲ್ಲಿ ವಿಫಲ: ತಿ ನಾ ಶ್ರೀನಿವಾಸ್

ಅಡಕೆ ಆರೋಗ್ಯಕ್ಕೆ ಹಾನಿಕಾರಕವೆಂದು ನಿಷೇಧಿಸುವ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ 24ನೇ ವೈಜ್ಞಾನಿಕ ಸಭೆಯಲ್ಲಿ ಪರಿಶೀಲಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿಕೆ...

ಶಿವಮೊಗ್ಗ | ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ; ಯುವಕನ ವಿರುದ್ಧ ದೂರು ದಾಖಲು

ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ. ರಾಮನಗರದ...

ಶಿವಮೊಗ್ಗ | ಮಾರುತಿ ಓಮ್ನಿ ಕಾರಿಗೆ ಬೆಂಕಿ; ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯ

ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು...

ಶಿವಮೊಗ್ಗ | ಫೇಸ್‍ಬುಕ್‌ನಲ್ಲಿ ಪರಿಚಯವಾದ ಸ್ನೇಹ: ಠಾಣೆಯಲ್ಲಿ ದೂರು-ಪ್ರತಿದೂರು

ಫೇಸ್ಬುಕ್‌ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...

ಶಿವಮೊಗ್ಗ | ಕನ್ನಡ ನೆಲದಲ್ಲಿ ಹುಟ್ಟುವುದೇ ಪುಣ್ಯ: ಅಭಿನವ ಚನ್ನಬಸವ ಸ್ವಾಮೀಜಿ

ಕನ್ನಡ ಭಾಷೆಯಲ್ಲಿ ಮತ್ತು ಕನ್ನಡ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ದೇಶವನ್ನಾಳುವ ಉತ್ತಮ ಪ್ರಜೆಗಳಾಗುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟುವುದೇ ಒಂದು ಪುಣ್ಯ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು ಅಭಿಪ್ರಾಯ...

ಸಾಗರ | ಗ್ರಾಮೀಣ ಭಾಗದ ಕಾಲೇಜು ಕೂಡ ಅಭಿವೃದ್ಧಿ ಹೊಂದಬೇಕು: ರಾಬರ್ಟ್ ಡಿಕೋಸ್ಟ

ವಿದ್ಯಾರ್ಥಿಗಳ ಜೀವನ ಸಿಗುವುದು ಒಮ್ಮೆಲೆ ಮಾತ್ರ. ಅದನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಯಡೇಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಬರ್ಟ್ ಡಿಕೋಸ್ಟ ತಿಳಿಸಿದರು. ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ...

ಶಿವಮೊಗ್ಗ | ಸರ್ಕಾರಿ ನೌಕರರ ಸಂಘದ ಚುನಾವಣೆ; ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟ

ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ