ಶಿವಮೊಗ್ಗ

ಶಿವಮೊಗ್ಗ | ಬೀಳುವ ಹಂತಕ್ಕೆ ತಲುಪಿದ ಒಣಗಿರುವ ಬೃಹತ್ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

ಶಿವಮೊಗ್ಗ ಜಿಲ್ಲೆಯ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿದ್ದು, ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ವಿದ್ಯುತ್ ಕಂಬಗಳು ಸಹ ಮರದ ಅಕ್ಕಪಕ್ಕದಲ್ಲಿದೆ...

ಶಿವಮೊಗ್ಗ | ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಠಾಣೆ ಆರಂಭಿಸಲು ಆಗ್ರಹ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಜಿಲ್ಲಾಮಟ್ಟದಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ...

ಶಿವಮೊಗ್ಗ | ಕೆಡಬ್ಲ್ಯೂಜೆ ವಾಯ್ಸ್‌ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕ

ನೂತನ ಪತ್ರಕರ್ತರ ಕೆಡಬ್ಲ್ಯೂಜೆ ವಾಯ್ಸ್‌ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ, ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾಗಿ ಹಲೋ ಶಿವಮೊಗ್ಗ ದಿನಪತ್ರಿಕೆಯ ಸಂಪಾದಕರಾದ ಡಿ.ಜಿ.ನಾಗರಾಜ(ರಾಜು), ಪ್ರಧಾನ ಕಾರ್ಯದರ್ಶಿಯಾಗಿ ಆಜಾದ್ ಹಿಂದ್ ಪತ್ರಿಕೆ,...

ಶಿವಮೊಗ್ಗ | ಗೌರಿ ಹಂತಕರಿಗೆ ಸನ್ಮಾನ; ಜಾಮೀನು ವಜಾಕ್ಕೆ ಆಗ್ರಹ

ಗೌರಿ ಹಂತಕರಿಗೆ ಸನ್ಮಾನ ಮಾಡಿದ್ದು, ಜತೆಗೆ ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್‌ ಮತ್ತು ಗೌರಿ ಬಳಗದಿಂದ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ಶಿವಮೊಗ್ಗ | ಯಡಿಯೂರಪ್ಪನವರ ಕಣ್ಣೀರಧಾರೆಗೆ ಮಕ್ಕಳೇ ಕಾರಣ : ಆಯನೂರ್  ಮಂಜುನಾಥ್

ಶಿವಮೊಗ್ಗ ಜಿಲ್ಲೆಯ ಸಂಸದ  ಬಿ.ವೈ ರಾಘವೇಂದ್ರ ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆ ಲಯೇ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದೆ. ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪ ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ...

ಶಿವಮೊಗ್ಗ | ಬೆಂಗಳೂರಿಗಿಲ್ಲ ಶರಾವತಿ ನೀರು: ಶಾಸಕ ಬೇಳೂರು ಗೋಪಾಲಕೃಷ್ಣ

ಬೆಂಗಳೂರಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಂಗ್ರೆಸ್‌ ಸರ್ಕಾರದ ಮನಸ್ಸಿನಲ್ಲಿತ್ತು. ಅದಕ್ಕಾಗಿ ಒಂದಷ್ಟು ಪ್ರಕ್ರಿಯೆಗಳು ನಡೆದಿದ್ದವು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಿವಮೊಗ್ಗದಲ್ಲಿ ಮಾತನಾಡಿರು. "ಶರಾವತಿ ನೀರು...

ಶಿವಮೊಗ್ಗ | ಶೋರೂಂಗೆ ಬೆಂಕಿಯಿಟ್ಟ ಆರೋಪ; ಮಾಜಿ ಉದ್ಯೋಗಿ ಬಂಧನ

ದ್ವಿಚಕ್ರ ವಾಹನ ಶೋರೂಂಗೆ ಬೆಂಕಿಯಿಟ್ಟ ಆರೋಪದಲ್ಲಿ ಮಾಜಿ ಉದ್ಯೋಗಿಯೊಬ್ಬನನ್ನು ಶಿವಮೊಗ್ಗ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಎನ್‌ ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಅಗ್ನಿ ದುರಂತ ನಡೆದಿದಿದ್ದು,...

ಶಿವಮೊಗ್ಗದಲ್ಲಿ ಮಳೆ ಅವಾಂತರ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ...

ಶಿವಮೊಗ್ಗ | ಗುಡುಗು ಸಹಿತ ಭಾರೀ ಮಳೆ; ಹೈರಾಣಾದ ಜನರು

ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ, ನಗರದ ಜನರು ಹೈರಾಗಿದ್ದಾರೆ. ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ...

ಶಿವಮೊಗ್ಗ | ರೈತರು ದೃತಿಗೆಡಬಾರದು, ಸರ್ಕಾರ ರೈತರ ಪರವಾಗಿದೆ: ಸಚಿವ ಮಧು ಬಂಗಾರಪ್ಪ

ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಯಾವುದೇ ರೈತರು ಧೃತಿಗೆಡಬಾರದು ಸರ್ಕಾರ ರೈತರ ಪರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ನಗರದ ಲೋಕೋಪಯೋಗಿ ಭವನದಲ್ಲಿನ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ...

ಶಿವಮೊಗ್ಗ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಸ್ಥಾನಗಳಿಗೆ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಜಿಲ್ಲೆಯ 15 ಗ್ರಾಮ ಪಂಚಾಯಿತಿಯ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 531 ಗ್ರಾಮ ಪಂಚಾಯಿತಿಗಳ 641...

ಶಿವಮೊಗ್ಗ | ಕಾರು-ಖಾಸಗಿ ಬಸ್ ನಡುವೆ ಅಪಘಾತ; ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಗಜಾನನ ಕಂಪನಿಯ ಖಾಸಗಿ ಬಸ್...

ಈ ಹೊತ್ತಿನ ಪ್ರಮುಖ ಸುದ್ದಿ