ಕೃಷಿಗೆ ಸಂಬಂಧಿಸಿ ವಿಶ್ವವಿದ್ಯಾಲಯಗಳಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ರೈತರು ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಕರೆ ನೀಡಿದರು.
ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಖೋಖೋ ಪಂದ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ವಿತರಣೆ ಮಾಡಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕ ನಟರಾಜ್...
ನವೆಂಬರ್ 1ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ...
ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ...
ತನಿಖೆಯಲ್ಲಿರುವ ಅಪರಾಧ ಪ್ರಕರಣಗಳ ವಿಮರ್ಶೆ ನಡೆಸಿ ಕಾಲಮಿತಿಯೊಳಗೆ ಸದರಿ ಪ್ರಕರಣಗಳ ತನಿಖೆ ಪೂರೈಸಿ ಘನ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಜಿ ಕೆ ಸಂಬಂಧಪಟ್ಟ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಪ್ರತಿದಿನ ಹೆದರಿಕೆಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಜಾಣ ಕುರುಡರಾಗಿದ್ದಾರೆ ಎಂದು ಸ್ಥಳೀಯರು...
ಸುಪ್ರೀಂ ಕೋರ್ಟ್‌ನ ಆದೇಶದಂತೆ ಕರ್ನಾಟಕ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್...
ಶಿವಮೊಗ್ಗ ಜಿಲ್ಲೆಯ ಆನಂದಪುರದ ಸುತ್ತಮುತ್ತಲಿನ ರೈತರು ಗುರುವಾರ ಹೊಲ-ಗದ್ದೆಗಳು ಮತ್ತು ತೋಟಗಳಲ್ಲಿ ಸಡಗರದಿಂದ ಹೋಗಿ ಭೂಮಿಗೆ ಪೂಜೆ ಮಾಡಿ ಚರಗ ಚೆಲ್ಲುವ ಮೂಲಕ ಶೀಗೆ ಹುಣ್ಣಿಮೆ ಆಚರಣೆ ರೈತರ ಸಂಭ್ರಮದಿಂದ ಆಚರಿಸಿದರು.
ವರ್ಷವಿಡೀ ಕಷ್ಟ...
ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ...
ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...
ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನಿಂದ ₹20 ಲಕ್ಷಕ್ಕೂ ಅಧಿಕ ಅವ್ಯವಹಾರ ನಡೆದಿದೆಯೆಂದು ಆರೋಪ ಮಾಡಿದ್ದು, ಐಡಿಎ ಆಯೋಜನೆ ಮಾಡಿದ್ದ ರಾಜ್ಯಮಟ್ಟದ ಸಭೆಯಲ್ಲಿ ಗಲಾಟೆ ಗದ್ದಲವಾಗಿರುವುದಾಗಿ ತಿಳಿದುಬಂದಿದೆ.
ಕ್ರಿಕೆಟ್ ಟೂರ್ನಮೆಂಟ್ ನಡೆಸುವ ಸಲುವಾಗಿ ಫಾರ್ಮಾ ಕಂಪನಿ ಹಾಗೂ...
ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ನಡೆದಿದೆ.
ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...