ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್...
ಖಬರಸ್ಥಾನಕ್ಕಾಗಿ ಜಮೀನು ನೀಡಬೇಕು ಎಂದು ಆಗ್ರಹಿಸಿ ಚೋರಡಿಯ ಜಾಮೀಯಾ ಮಸ್ಟಿದ್ ಕಮಿಟಿಯ ಮುಖಂಡರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.
ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಆದರೆ ಮುಸ್ಲಿಮರು...
ಸಾಗರದ ನಗರಸಭೆಯಲ್ಲಿ ದಲಿತ ಮಹಿಳೆಯನ್ನು 'ಅಪರಾಧಿ' ಎಂದು ಅವಮಾನ ಮಾಡಿರುವ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಶಿವಮೊಗ್ಗ ಕಾಂಗ್ರೆಸ್...
ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.
ಅತಿಯಾದ ವೇಗ ಹಾಗೂ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಮಳೆಯಿಂದಾಗಿ, ಸೊರಬ ರಸ್ತೆಯ ಪೆಟ್ರೋಲ್ ಬಂಕ್ ಎದುರು ನೀರು ಸಂಗ್ರಹವಾದ ಕಾರಣ ಸಾರ್ವಜನಿಕರು ಪರದಾಡುವಂತಾಯಿತು. ರಸ್ತೆ...
ಶಿವಮೊಗ್ಗ ನಗರದಲ್ಲಿ ಆರೋಗ್ಯಕರ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರ್ತವ್ಯ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ...
"ನಾವು ಉಸಿರಾಡುವ ಆಮ್ಲಜನಕವನ್ನು ಮರಗಿಡಗಳು ಮಾತ್ರ ನೀಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿವರ್ಷ ಐದು ಸಸಿಗಳನ್ನು ಹಾಕಿ ಬೆಳೆಸುವ ಪ್ರತಿಜ್ಞೆ ಮಾಡಬೇಕಿದೆ. ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳ ಬಳಕೆ ನಿಲ್ಲಿಸಬೇಕಿದೆ. ಆ ಮೂಲಕ ಪರಿಸರ...
ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿಗೆ ಗುರುವಾರ ರಾತ್ರಿ...
ಪ್ರಸ್ತುತ ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದ್ದು, ಹೆಚ್ಚು ಜ್ಞಾನ ಹೊಂದಿರುವವರು ಜಗತ್ತನ್ನೇ ಗೆಲ್ಲಬಲ್ಲರು ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದರು.
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಪಾಲಿಕೆ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ...
ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಎನ್ ಅವರಿಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ ವಿತರಣೆ ಮಾಡಲಾಯಿತು.
ಶಿವಮೊಗ್ಗ...
ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275ರಲ್ಲಿ 93 ಎಕರೆ ಮತ್ತು ಸರ್ವೆ ನಂ. 285ರಲ್ಲಿ 45 ಎಕರೆ ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬರದವಳ್ಳಿ...
ಮಿಲಾದ್ ಮತ್ತು ಗಣಪತಿ ಹಬ್ಬಗಳ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಜಾರಿಗೊಳಿಸಿ ಯಾವುದೇ ರೀತಿಯ ಕೋಮು ಉದ್ವಿಗ್ನತೆ ಮತ್ತು ಗಲಭೆಗಳುಂಟಾಗದಂತೆ ನಾಡಿನ ಜನರು ಸಡಗರ ಹಾಗೂ ನಿರ್ಭೀತಿಯಿಂದ ಹಬ್ಬಗಳನ್ನು ಆಚರಿಸಲು...