ಶಿವಮೊಗ್ಗ

ಶಿವಮೊಗ್ಗ | ಕೋಟೆಗಂಗೂರು: ಒಂದು ಶಾಲೆ, ಮೂರು ಕಟ್ಟಡ; 2 ಕಿಲೋ ಮೀಟರ್ ಅಂತರ!

ಬಿಸಿಯೂಟ ತರಲು ಪ್ರತಿದಿನ 2 ಕಿಮೀ ಪ್ರಯಾಣಿಸುವ ಮುಖ್ಯ ಶಿಕ್ಷಕ! ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತವರು ಜಿಲ್ಲೆಯಲ್ಲಿರುವ ಕೋಟೆಗಂಗೂರು ಶಾಲೆ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ದುಸ್ಥಿತಿಗಳು ಎಷ್ಟೇ ಹೇಳಿದರೂ ಮುಗಿಯದಷ್ಟಿವೆ. ಕೆಲವೊಂದು ಶಾಲೆಗಳಿಗೆ ಕಟ್ಟಡಗಳಿದ್ದರೆ...

ಶಿವಮೊಗ್ಗ | ಅಂಡರ್‌ಪಾಸ್‌ ಬಳಕೆ ಸ್ಥಗಿತ; ಮಹಾನಗರ ಪಾಲಿಕೆ, ಜಿಲ್ಲಾಡಳಿತದ ನಿರ್ಲಕ್ಷ್ಯ, ಆರೋಪ

ಶಿವಮೊಗ್ಗ ನಗರದ ಹೃದಯ ಭಾಗವಾದ ಅಮಿರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ತದ ನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ...

ಶಿವಮೊಗ್ಗ | ಸ್ಮಾರ್ಟ್‌ ಸಿಟಿ ಅದ್ವಾನ: ಸಾರ್ವಜನಿಕರ ಪರದಾಟ ಕೇಳೋರು ಯಾರು?

ಭಾರೀ ನಿರೀಕ್ಷೆ ಹಾಗೂ ಪ್ರಚಾರದೊಂದಿಗೆ ಅನುಷ್ಠಾನಗೊಂಡಿದ್ದ ಸ್ಮಾರ್ಟ್ ಸಿಟಿ ಯೋಜನೆಯು ಈಗ ಜನರಿಗೆ ಸಂಕಷ್ಟ ತಂದೊಡ್ಡಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಚಿತ್ರಣವೇ ಬದಲಾಗಲಿದೆ. ಮೂಲಸೌಕರ್ಯ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಯಾಗಲಿದೆ. ನೂರಾರು ಕೋಟಿ...

ತೀರ್ಥಹಳ್ಳಿ | ಪಟ್ಟಣ ಪಂ. ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ರಹ್ಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್...

ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!

ಬಸ್ ಚಲಾಯಿಸುತ್ತಿದ್ದ ವೇಳೆ ಮೊಬೈಲ್ ಬಳಸುತ್ತಿದ್ದ ಚಾಲಕನಿಗೆ ಪ್ರಯಾಣಿಕರೋರ್ವರ ದೂರಿನ ಮೇರೆಗೆ ಟ್ರಾಫಿಕ್ ಪೊಲೀಸರು ಐದು ಸಾವಿರ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ- ತೀರ್ಥಹಳ್ಳಿ- ಉಡುಪಿ- ಮಂಗಳೂರಿಗೆ ದಿನ ನಿತ್ಯ ತೆರಳುವ...

ಶಿವಮೊಗ್ಗ | ಆಟೋ ಚಾಲಕ ಆತ್ಮಹತ್ಯೆ; ಪ್ರಕರಣ ದಾಖಲು

ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಕಲ್ಲೂರಿನ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಆಟೋ ಚಾಲಕ ವಾಸಿಮ್ ಅಕ್ರಮ್(30) ಎಂಬಾತ ನೇಣು...

ಶಿವಮೊಗ್ಗ | ಜನ ಸಂಪರ್ಕ ಸಭೆ; ಎಸ್‌ಪಿ ಮಿಥುನ್ ಕುಮಾರ್ ಭಾಗಿ

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿಯ ಸಹಯೋಗದಲ್ಲಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಶಿವಮೊಗ್ಗ...

ತೀರ್ಥಹಳ್ಳಿ | ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ವಸತಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನ ಮೇಲೆ ಫೋಕ್ಸೋ ಕೇಸು ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಝ್ (45) ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ. ವಿದ್ಯಾರ್ಥಿಗಳ ಜೊತೆ...

ತೀರ್ಥಹಳ್ಳಿ | ಪತ್ರಕರ್ತನ ಮೇಲೆ ಪೊಲೀಸ್ ಅಧಿಕಾರಿಯಿಂದ ದರ್ಪ; ಜಿಲ್ಲಾಡಳಿತಕ್ಕೆ ದೂರು

ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟ‌ರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಸದಸ್ಯರು, ಅವರ ವಿರುದ್ಧ...

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರು

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಅವರ ಪುತ್ರ ಬಸವರಾಜ್ ಹತ್ಯೆಗೆ ಸಂಚು ನಡೆಸಿದ್ದು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರಾಗಿದ್ದಾರೆ.‌ ಆರೋಪಿಗಳ ವಿರುದ್ಧ ಹಳೆ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು...

ಶಿವಮೊಗ್ಗ | ಆಯನೂರಿನ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ: ತಪ್ಪಿದ ಭಾರೀ ದುರಂತ

ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ...

ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!

ಮನರೇಗಾ ಯೋಜನೆಯ ಹಣವನ್ನು ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗ ಪಡಿಸಿದ್ದು ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ...

ಈ ಹೊತ್ತಿನ ಪ್ರಮುಖ ಸುದ್ದಿ