ಸಾಗರ

ಶಿವಮೊಗ್ಗ | ಬೇಸೂರು ಅಣುಸ್ಥಾವರ ನಿರ್ಮಾಣಕ್ಕೆ ಬೆಂಬಲವಿಲ್ಲ: ಕೆಡಿಪಿ ಸಭೆಯಲ್ಲಿ ಶಾಸಕರ ನಿರ್ಣಯ

ಕೇಂದ್ರ ಸರ್ಕಾರದಿಂದ ಸಾಗರ ತಾಲೂಕಿನ ಬೇಸೂರಿನಲ್ಲಿ ಅಣು ಸ್ಥಾವರ ಘಟಕ ನಿರ್ಮಾಣಕ್ಕೆ ಪ್ರಸ್ತಾವನೆ ಬಂದಿದೆ. ಆದರೆ ಬೇಸೂರಿನಲ್ಲಿ ಅಣು ಸ್ಥಾವರ ಘಟಕ ನಿರ್ಮಾಣಕ್ಕೆ ಯಾವುದೇ ಶಾಸಕರು ಬೆಂಬಲಿಸುವುದಿಲ್ಲ ಎಂದು ಶಿವಮೊಗ್ಗ ಜಿಲ್ಲೆಯ ಶಾಸಕರು...

ಆರು ದಶಕಗಳ ನರಕಯಾತ್ರೆಗೆ ಮುಕ್ತಿ: ಸಿಗಂದೂರು ಸೇತುವೆಗೆ ದೇಶದ 2ನೇ ಸ್ಥಾನದ ಖ್ಯಾತಿ

1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣವಾದಾಗ, ವಿದ್ಯುತ್ ಉತ್ಪಾದನೆಗಾಗಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಹಳ್ಳಿಗಳು ಜಲಾವೃತವಾದವು. ಅಲ್ಲಿಯವರೆಗೆ ಇದ್ದ ಕಾಲುದಾರಿ ಮತ್ತು ರಸ್ತೆ ಸಂಪರ್ಕಗಳು ಶಾಶ್ವತವಾಗಿ ಕಣ್ಮರೆಯಾದವು. ಹಳ್ಳಿಗಳು ಭೂ ಸಂಪರ್ಕ...

ಶಿವಮೊಗ್ಗ | ಸ್ಕೂಟಿಯಲ್ಲಿ ಬಂದ ಕಳ್ಳ; ಮಹಿಳೆಯ ಬಂಗಾರದ ಮಾಂಗಲ್ಯ ಸರ ಕಳ್ಳತನ ಯತ್ನ

ಬಂಗಾರದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿಮಹಿಳೆಯ ಮಾಂಗಲ್ಯ ಸರ ಕದಿಯಲು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ಶನಿವಾರ ರಾತ್ರಿ ಪ್ರಯತ್ನ ನಡೆದಿದೆ. ಸ್ಕೂಟಿಯಲ್ಲಿ ಬರೋ ಕಳ್ಳನಿಂದ ಪ್ರಯತ್ನ ನಡೆದಿದ್ದು, ಈ ವೇಳೆ ಮಹಿಳೆ ಪ್ರತಿರೋಧ...

ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ. ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು...

ಜೋಗ್ ಫಾಲ್ಸ್‌ನ ನಿಷೇಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ; ಯೂಟ್ಯೂಬರ್, ಗೈಡ್ ವಿರುದ್ಧ ದೂರು

ವಿಶ್ವವಿಖ್ಯಾತ ಜೋಗ್ ಜಲಪಾತದ ನಿಷೇಧಿತ ಮತ್ತು ಅತ್ಯಂತ ಅಪಾಯಕಾರಿ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆರೋಪದ ಮೇಲೆ ಯೂಟ್ಯೂಬರ್ ಸೇರಿದಂತೆ ಇಬ್ಬರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ...

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳ; ಸುರಕ್ಷಿತ ಸ್ಥಳಕ್ಕೆ ತೆರಳಲು ಗ್ರಾಮಸ್ಥರಿಗೆ ಸೂಚನೆ

ಸತತ ಮಳೆಯಿಂದಾಗಿ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ದಿನೆದಿನೇ ಏರುತ್ತಿದೆ. ಹಾಗಾಗಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯ ಪಾತ್ರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ. ಜುಲೈ 15 ರಂದು...

ಶಿವಮೊಗ್ಗ | ಕ್ಷುಲ್ಲಕ ಕಾರಣಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ. ವೃದ್ಧೆಯನ್ನು...

ಸಾಗರ | ರಂಗಭೂಮಿಯಿಂದ ಜೀವಪರವಾದ ಸಮರಸ ಸಮಾಜ ಕಟ್ಟಲು ಸಾಧ್ಯ: ಸಚಿವ ಶಿವರಾಜ್ ತಂಗಡಗಿ

ಪ್ರಸ್ತುತ ಕಾಲಘಟ್ಟದಲ್ಲಿ ರಂಗಭೂಮಿಯ ಜವಾಬ್ದಾರಿ ಬಹಳ ಮಹತ್ವದಾಗಿದ್ದು, ರಂಗಭೂಮಿಯಿಂದ ಜೀವಪರವಾದ ಸಾಮರಸ್ಯದ ಒಳಿತಿನ ಸಮಾಜ ಕಟ್ಟಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್...

ಶಿವಮೊಗ್ಗ | ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಾಗರ ತಾಲೂಕು ಸಂಚಾಲಕರಾಗಿ ಬೈರಾಪುರದ ಪ್ರೇಮ್‌ ಆಯ್ಕೆಯಾಗಿದ್ದಾರೆ. ಸಾಗರದ ಪ್ರವಾಸಿ ಮಂದಿರದಲ್ಲಿ ದಸಂಸ ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್...

ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ಅ ರಾ ಶ್ರೀನಿವಾಸರ ಭಾಷಣ

ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅ ರಾ ಶ್ರೀನಿವಾಸ ಅವರು ಭಾಷಣ ಮಾಡುತ್ತ, ನಮಸ್ಕಾರ, ಫಿಲ್ಟರ್‌ ಕಾಫಿ ಕುಡಿಯುವುದಕ್ಕೆ ರುಚಿ, ಆದರೆ ಫಿಲ್ಟರ್‌ ಮಾತು ಹಾಗೆ ರುಚಿಯಾಗುವುದಿಲ್ಲ. ಈಗ ಎಂತಹ...

ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು....

ಎನ್‌ಎಸ್‌ಯುಐ ಸಾಗರ ತಾಲೂಕು ಘಟಕದ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಘಟಕದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಆಯ್ಕೆಯಾಗಿದ್ದಾರೆ. ಸಾಗರ ತಾಲೂಕಿನ ಶಾಸಕ ಗೋಪಾಲ್ ಕೃಷ್ಣ ಬೇಳೂರು ಶಿಫಾರಸಿನ ಮೇರೆಗೆ ಸಿ ಎಂ ಚಿನ್ಮಯ್ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ