ಆ್ಯಂಬುಲೆನ್ಸ್ ಬಾಗಿಲು ತೆಗೆಯಲಾಗದೆ ವಿಳಂಬವಾಗಿದ್ದರಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ ಸಾವನ್ನಪ್ಪರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾದ ಗೇರ್ ಬೀಸ್ ನಿವಾಸಿ ಪ್ರಭಾಕರ ಎಂಬುವವರು ಸಾಗರ...
ಶಿವಮೊಗ್ಗ ಜಿಲ್ಲೆಯ ಸಾಗರದ ಬಿ ಹೆಚ್ ರಸ್ತೆಯ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ರೂಟ್ ಪರ್ಮಿಟ್ ಇಲ್ಲದೆ ಕೆಎಸ್ಆರ್ಟಿಸಿ ಬಸ್ಗಳನ್ನು ಓಡಿಸುವುದನ್ನು ತಡೆದು ಖಾಸಗಿ ಬಸ್ ಮಾಲಿಕರು ಹಾಗೂ ಚಾಲಕರು ಉಪವಿಭಾಗಾಧಿಕಾರಿ...
ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಉಪ...
ದೇಶದ ಅಪರೂಪದ ನಾಯಕ ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಅನುಕೂಲವಾಗುವಂತಹ ಕಾನೂನು ಜಾರಿ ಮಾಡಿದಂತಹ ಮಹಾನಾಯಕ ಅಂಬೇಡ್ಕರ್ ಎಂದು ಡಿಎಸ್ಎಸ್ ಕರ್ನಾಟಕ ರಾಜ್ಯ ಬೆಂಗಳೂರು ವಿಭಾಗೀಯ ಸಂಚಾಲಕ ದೂಗೂರು ಪರಮೇಶ್ವರ್ ನೆನಪಿಸಿಕೊಂಡರು.
ಶಿವಮೊಗ್ಗ ಜಿಲ್ಲೆಯ...
ಗ್ರಾಮೀಣ ಭಾಗದಲ್ಲಿ ಕಾಲೇಜು ನಡೆಯುತ್ತಿರುವುದೇ ನಮ್ಮ ಹೆಮ್ಮೆ. ಆದರೆ ಕಾಲೇಜಿನಲ್ಲಿ ಅನೇಕ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಕಾಲೇಜು ಅಭಿವೃದ್ಧಿ ಹೊಂದಬೇಕಾಗಿದೆ ಎಂದು ಯಡೇಹಳ್ಳಿ ಗ್ರಾಮ ಪಂಚಾಯಿತಿ...
ಕನ್ನಡ ಭಾಷೆಯಲ್ಲಿ ಮತ್ತು ಕನ್ನಡ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ದೇಶವನ್ನಾಳುವ ಉತ್ತಮ ಪ್ರಜೆಗಳಾಗುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟುವುದೇ ಒಂದು ಪುಣ್ಯ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು ಅಭಿಪ್ರಾಯ...
ವಿದ್ಯಾರ್ಥಿಗಳ ಜೀವನ ಸಿಗುವುದು ಒಮ್ಮೆಲೆ ಮಾತ್ರ. ಅದನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಯಡೇಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಬರ್ಟ್ ಡಿಕೋಸ್ಟ ತಿಳಿಸಿದರು.
ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ...
ಬ್ರಿಟಿಷರು ಭಾರತೀಯರ ಮೇಲೆ ದಬ್ಬಾಳಿಕೆ ಮಾಡಲು ಶುರು ಮಾಡಿದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದ್ದ ಒಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೇ ಭಗವಾನ್ ಬಿರ್ಸಾ ಮುಂಡಾರವರು ಎಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪು ಮಗುಚಿ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಯುವಕರು ಪ್ರವಾಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ನಾಪತ್ತೆಯಾಗಿರುವವರಿಗಾಗಿ ಅಗ್ನಿಶಾಮಕ ದಳ ಶೋಧ...
ಕಿನ್ನರ ಜೋಗಿ ಕಲಾವಿದ ಕೆ ಗುಡ್ಡಪ್ಪ ಜೋಗಿ ಹೊಸೂರು ಸಾಗರರವರು ನಾಡೋಜ ಎಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಾನಪದ ಲೋಕ ನಿರ್ಮಾತೃ ನಾಡೋಜ ಎಚ್ ಎಲ್ ನಾಗೇಗೌಡರು ಕಟ್ಟಿ...
ತೋಟಗಾರಿಕೆ ಬೆಳೆಗಳ ಸಸ್ಯೋತ್ಪಾದನೆ ಮತ್ತು ಮಾರಾಟದಿಂದ ರೈತರ ಆದಾಯ ದ್ವಿಗುಣಗೊಳಿಸಿಕೊಳ್ಳಲು ಉತ್ತಮ ಮಾರ್ಗವಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ ಆರ್ ಸಿ ಜಗದೀಶ್...
ಸಾಗರ ತಾಲೂಕಿನಲ್ಲಿ ಮದ್ಯ ಮಾರಾಟ ಮಳಿಗೆ(ಬಾರ್) 24 ಗಂಟೆಯೂ ತೆರದೇ ಇರುತ್ತದೆ. ಶಾಸಕರ ಹಿಂಬಾಲಕರು ಹಳ್ಳಿ ಹಳ್ಳಿಗೂ ಬಾಕ್ಸ್ಗಟ್ಟಲೆ ಮದ್ಯವನ್ನು ಸಾಗಿಸುತ್ತಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ...