ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿತ್ತು. ಅಪಾಯದ ಸ್ಥಿತಿಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು...
ಅಶೋಕ್ ಲೈಲ್ಯಾಂಡ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ....
ಜನಪದ ಶ್ರೀ ಪ್ರಶಸ್ತಿ ಪಡೆದ ಜಿ ಸಿ ಮಂಜಪ್ಪಗೆ, ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾ?ಯಾರಿವರು ಜಿ ಸಿ ಮಂಜಪ್ಪ? ಅಂದರೆ ಅವರೇ ರಾಜ್ಯದಲ್ಲೊಬ್ಬ ಅಪರೂಪದ 'ಡೊಳ್ಳು ಕಲಾವಿದ'
ಈ ಹಿಂದೆ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಗಜಾನನ ಕಂಪನಿಯ ಖಾಸಗಿ ಬಸ್...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಖೋಖೋ ಪಂದ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ವಿತರಣೆ ಮಾಡಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕ ನಟರಾಜ್...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಪ್ರತಿದಿನ ಹೆದರಿಕೆಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಜಾಣ ಕುರುಡರಾಗಿದ್ದಾರೆ ಎಂದು ಸ್ಥಳೀಯರು...
ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ...
ಸಾಗರದ ನಗರಸಭೆಯಲ್ಲಿ ದಲಿತ ಮಹಿಳೆಯನ್ನು 'ಅಪರಾಧಿ' ಎಂದು ಅವಮಾನ ಮಾಡಿರುವ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಶಿವಮೊಗ್ಗ ಕಾಂಗ್ರೆಸ್...
ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275ರಲ್ಲಿ 93 ಎಕರೆ ಮತ್ತು ಸರ್ವೆ ನಂ. 285ರಲ್ಲಿ 45 ಎಕರೆ ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬರದವಳ್ಳಿ...
ಮೊನ್ನೆರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿದ್ದು, ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಆಚಾಪುರ ಗ್ರಾಮ ಪಂಚಾಯಿತಿಯ...
ದಲಿತ ಮಹಿಳೆಗೆ ಅವಮಾನ ಮಾಡಿರುವ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಟಿ ಡಿ ಮೇಘರಾಜ್ ಸೇರಿದಂತೆ ಇತರರು ಬಹಿರಂಗ ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಲಾಗಿದೆ.
ಸಾಗರ ನಗರಸಭೆ ಸದಸ್ಯೆಯಾಗಿರುವ ಸಂತ್ರಸ್ತೆ ಎನ್...
ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...