ಸಾಗರ

ಜೋಗದಲ್ಲಿ ಪಂಚತಾರಾ ಹೋಟೆಲ್: ಅರಣ್ಯ ರಕ್ಷಣೆ ಬದಿಗೊತ್ತಿ ಲಾಭಕ್ಕೆ ಜೋತುಬಿದ್ದ ಸರ್ಕಾರ

ಜೋಗ ಅರಣ್ಯ ಪ್ರದೇಶವು ಶರಾವತಿ ಕಣಿವೆಯ ಭಾಗವಾಗಿದೆ. ಈಗಾಗಲೇ, ಜಲ ವಿದ್ಯುತ್, ಜಲಾಶಯ, ಹೆದ್ದಾರಿ, ರೈಲು ಮತ್ತಿತರ ಯೋಜನೆಗಳಿಂದ ಶರಾವತಿ ಕಣಿವೆ ಒತ್ತಡಕ್ಕೆ ಸಿಲುಕಿದೆ. ಈಗ, ಪಂಚತಾರಾ ಹೋಟೆಲ್‌ ಕೂಡ ಅದೇ ಕಣಿವೆಯಲ್ಲಿ...

ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಆರೋಪಿ ಪರಾರಿ

ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ವಿರುದ್ಧ ಮತ್ತೊಂದು ಪೋಕ್ಸೊ ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ. ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ದಲಿತ ಸಮುದಾಯಕ್ಕೆ...

ಶಿವಮೊಗ್ಗ | ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಜನಾಬ್ ಅಬ್ದುಲ್ ವಾಜಿದ್ ಸಾಬ್‌ ವಿಧಿವಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಹಾಗೂ ಮಸೀದಿಯ ನಿರ್ವಾಹಕರಾಗಿ ಕಳೆದ 40 ವರ್ಷಗಳು ಸೇವೆ ಸಲ್ಲಿಸಿದಂತಹ ಜನಾಬ್ ಅಬ್ದುಲ್ ವಾಜಿದ್ ಸಾಬ್...

ಸಾಗರ | ಆಟೋ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು,...

ಆನಂದಪುರ | ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕೆರೆಗೆ ಬಿದ್ದು ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಕೋಣೆಹೊಸೂರಿನ ನಿವಾಸಿಯಾದ ಗಾಯಿತ್ರಮ್ಮ ಪಾಂಡುರಂಗಪ್ಪ (...

ಶಿವಮೊಗ್ಗ | ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ಗಾಯ

ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಚಲಿಸುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ. ದಾಸಕೊಪ್ಪದ ನಿವಾಸಿಗಳಾದ ಗಣಪತಿ ಮತ್ತು ವಾಸು ಎಂಬುವವ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಬೈಕಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ...

ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕಿಳಿದ ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಹೊಸಗುಂದ ತಿರುವಿನ ಬಳಿ ಗಜಾನನ ಕಂಪನಿಯ ಖಾಸಗಿ ಬಸ್ ಅಪಘಾತವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಚಾಲಕನ ನಿಯಂತ್ರಣ...

ಆನಂದಪುರ | ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗದಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದಂತಹ ಸಾಗರ ತಾಲೂಕಿನ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.. 4×100 ರಿಲೇಯಲ್ಲಿ ಬೃಂದಾ, ಐಶ್ವರ್ಯ, ದೀಪಿಕಾ,...

ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಬೀಳುವ ಹಂತಕ್ಕೆ ತಲುಪಿದ್ದ ಬೃಹತ್ ಮರಕ್ಕೆ ಮುಕ್ತಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿತ್ತು. ಅಪಾಯದ ಸ್ಥಿತಿಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು...

ಶಿವಮೊಗ್ಗ | ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಅಶೋಕ್ ಲೈಲ್ಯಾಂಡ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ....

ಶಿವಮೊಗ್ಗ | ಜನಪದ ಶ್ರೀ ಪ್ರಶಸ್ತಿ ಪುರಸ್ಕೃತ ಜಿ ಸಿ ಮಂಜಪ್ಪಗೆ ಸಿಗುವುದೇ ರಾಜ್ಯೋತ್ಸವ ಪ್ರಶಸ್ತಿ?

ಜನಪದ ಶ್ರೀ ಪ್ರಶಸ್ತಿ ಪಡೆದ ಜಿ ಸಿ ಮಂಜಪ್ಪಗೆ, ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾ?ಯಾರಿವರು ಜಿ ಸಿ ಮಂಜಪ್ಪ? ಅಂದರೆ ಅವರೇ ರಾಜ್ಯದಲ್ಲೊಬ್ಬ ಅಪರೂಪದ 'ಡೊಳ್ಳು ಕಲಾವಿದ' ಈ ಹಿಂದೆ...

ಶಿವಮೊಗ್ಗ | ಕಾರು-ಖಾಸಗಿ ಬಸ್ ನಡುವೆ ಅಪಘಾತ; ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಗಜಾನನ ಕಂಪನಿಯ ಖಾಸಗಿ ಬಸ್...

ಈ ಹೊತ್ತಿನ ಪ್ರಮುಖ ಸುದ್ದಿ