ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಈ ಸ್ಪರ್ಧೆಗಳು ನಾಲ್ಕು...
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರ್ವೆ ನಂ. 105ರಲ್ಲಿರುವ 7.15 ಎಕರೆ ಗೋಮಾಳ ಜಮೀನಿಗೆ ಸಂಬಂಧಪಟ್ಟಂತೆ ಖಾತೆ ಪಹಣಿ ರದ್ದುಪಡಿಸದೆ ಹೋದಲ್ಲಿ ಗ್ರಾಮಸ್ಥರು ಮುಂದಿನ ಎಲ್ಲ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ...
ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿತ್ತು. ಆದರೆ, ಅವರನ್ನು...
ಸಂವಿಧಾನದ ರಕ್ಷಣೆಗಾಗಿ ನಾವೆಲ್ಲರೂ ಮುನ್ನುಗ್ಗಿ ನಡೆಯಬೇಕಿದೆ. ಏಕೆಂದರೆ ನಾವುಗಳು ಮತ್ತೊಮ್ಮೆ ಗುಲಾಮಗಿರಿಗೆ ಸಿಕ್ಕಿಕೊಳ್ಳುವ ಅಪಾಯಕಾರಿ ವಾತಾವರಣ ನಮ್ಮ ಮುಂದಿದೆ ಎಂದು ಚಿಂತಕ ಮತ್ತು ಬರಹಗಾರ ಜಿ ಎನ್ ನಾಗರಾಜ್ ಕಳವಳ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲೆಯ...
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪ ಶುಕ್ರವಾರ ಸಂಭವಿಸಿದೆ.
ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಬಸ್ ಇದಾಗಿದ್ದು, ಉಳ್ಳೂರು ಸಮೀಪದ ಸಂಪಿಗೆಸರ ಬಳಿ...
ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ಧಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...
ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು,...
ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರು ಬರಿದಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆಯಾಗದಿದ್ದರೆ, ಇರುವ ನೀರು ಮತ್ತಷ್ಟು ಖಾಲಿಯಾಗಲಿದೆ. ಹೆಚ್ಚು ನೀರಿಲ್ಲದೆ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ಸಂಪರ್ಕಕೊಂಡಿಯಾಗುವ...
ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಬಂಧಿಸಿದ್ದ ಆರೋಪಿ ಮಂಜಪ್ಪನಿಗೆ ಶಿವಮೊಗ್ಗ ಫಾಸ್ಟ್ ಟ್ರಾಕ್ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಶಿವಮೊಗ್ಗ ಜಿಲ್ಲೆ, ಸಾಗರ...
ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ವಸತಿ ಶಾಲೆಯ ಮಾಲೀಕನನ್ನು ಬಂಧಿಸಲಾಗಿದೆ. ಆರೋಪಿ ಮಂಜಪ್ಪನ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ....
ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಗೋಡು ಪುತ್ರಿ ರಾಜನಂದಿನಿ
ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ತಂತ್ರ ಇರಬಹುದು: ಆರೋಪ
ಇಂತಹ ರಾಜಕೀಯ ಸನ್ನಿವೇಶದಲ್ಲಿ ನನ್ನ ಮಗಳು (ರಾಜನಂದಿನಿ) ಬಿಜೆಪಿ ಸೇರಲು ಹೋಗಿದ್ದಾಳೆ ಎಂದರೆ ನನ್ನ...
ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ...