ಸಾಗರ

ಶಿವಮೊಗ್ಗ | ಮೂಲ ಸೌಕರ್ಯಗಳಿಲ್ಲದ ಉರ್ದು ಶಾಲೆ; ಪರಿಹಾರ ಒದಗಿಸುತ್ತಾರೆಯೇ ಸಚಿವ ಮಧು ಬಂಗಾರಪ್ಪ?

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿರುವ ಉರ್ದು ಶಾಲೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ಮುಚ್ಚುವಂತಹ ದುಃಸ್ಥಿತಿಗೆ ತಲುಪಿರುವ ಶಾಲೆಗೆ ಸಚಿವ ಮಧು ಬಂಗಾರಪ್ಪ ಅವರು ಪರಿಹಾರ ಒದಗಿಸುವರೆ? ಎಂದು ಸ್ಥಳೀಯರು ಕಾದು ಕುಳಿತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ(ಜುಲೈ 16) ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಸಾಗರ ನಗರಸಭೆ ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ನಿಧನ

ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೃತ ಅಧಿಕಾರಿ ಸಂತೋಷ್ ಕುಮಾರ್(52) ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಭಾನುವಾರ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಶಿವಮೊಗ್ಗ | ಸಾಗರ-ಆನಂದಪುರ ಹೆದ್ದಾರಿಯಲ್ಲಿ ಅಪಘಾತ; ಗಾಯಳುಗಳಿಗೆ ನೆರವಾದ ಶಾಸಕ ಬೇಳೂರು ಗೋಪಾಲಕೃಷ್ಣ 

ಸಾಗರ-ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ...

ಶಿವಮೊಗ್ಗ | ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಪ್ರಕರಣ ದಾಖಲು

ಸಾಗರದ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯಿಸಿದೆ. ತೇಜೋವಧೆ ಮಾಡುವಂತಹ ಪೋಸ್ಟ್‌ ಹಾಕಿರುವ ಯುವಕನ ವಿರುದ್ಧ ಶಿವಮೊಗ್ಗ...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿವಮೊಗ್ಗ...

ಶಿವಮೊಗ್ಗ | ಗ್ಯಾರಂಟಿ ಯೋಜನೆಗಳ ಬಗೆಗಿನ ತಪ್ಪು ಸಂದೇಶಗಳಿಗೆ ಕಿವಿಕೊಡಬೇಡಿ; ಗೀತಾ ಶಿವರಾಜಕುಮಾರ್

ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ...

ಶಿವಮೊಗ್ಗ | ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಸೆರೆ; ವಸ್ತುಗಳ ವಶ

ಶಿವಮೊಗ್ಗ ಜಿಲ್ಲೆ ಸಾಗರದ ಶಿಕ್ಷಕರ ಬಡಾವಣೆಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಾಗರದ ಪೇಟೆ ಠಾಣೆ ಪೊಲೀಸರು ಕಳವಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿಗ್ಗಾಂವ್ ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ...

ಶಿವಮೊಗ್ಗ | ಫೆ.24ರಂದು ಸಾಗರದಲ್ಲಿ ಸಹ್ಯಾದ್ರಿ ಗಾನ ಸಿರಿ ಬಳಗದಿಂದ ಹಾಡುಗಳ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ. ಈ ಸ್ಪರ್ಧೆಗಳು ನಾಲ್ಕು...

ಶಿವಮೊಗ್ಗ | ಗೋಮಾಳ ಜಮೀನು ವಿವಾದ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರ್ವೆ ನಂ. 105ರಲ್ಲಿರುವ 7.15 ಎಕರೆ ಗೋಮಾಳ ಜಮೀನಿಗೆ ಸಂಬಂಧಪಟ್ಟಂತೆ ಖಾತೆ ಪಹಣಿ ರದ್ದುಪಡಿಸದೆ ಹೋದಲ್ಲಿ ಗ್ರಾಮಸ್ಥರು ಮುಂದಿನ ಎಲ್ಲ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ...

ಶಿವಮೊಗ್ಗ | ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಹೆರಿಗೆ ನೋವಿನಿಂದ ಒದ್ದಾಡಿದ ಗರ್ಭಿಣಿ

ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿತ್ತು. ಆದರೆ, ಅವರನ್ನು...

ಶಿವಮೊಗ್ಗ | ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಮುನ್ನುಗ್ಗಬೇಕು: ಚಿಂತಕ ಜಿ ಎನ್ ನಾಗರಾಜ್

ಸಂವಿಧಾನದ ರಕ್ಷಣೆಗಾಗಿ ನಾವೆಲ್ಲರೂ ಮುನ್ನುಗ್ಗಿ ನಡೆಯಬೇಕಿದೆ. ಏಕೆಂದರೆ ನಾವುಗಳು ಮತ್ತೊಮ್ಮೆ ಗುಲಾಮಗಿರಿಗೆ ಸಿಕ್ಕಿಕೊಳ್ಳುವ ಅಪಾಯಕಾರಿ ವಾತಾವರಣ ನಮ್ಮ ಮುಂದಿದೆ ಎಂದು ಚಿಂತಕ ಮತ್ತು ಬರಹಗಾರ ಜಿ ಎನ್ ನಾಗರಾಜ್ ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ