ಶಿಕಾರಿಪುರ ತಾಲೂಕು ಉಪನೋಂದಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ದಾಖಲಾತಿಗಳನ್ನು ಪಡೆಯದೇ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಇನಾಂ ಭೂಮಿಯನ್ನು ಮೂರನೇ ವ್ಯಕ್ತಿಗಳಿಗೆ ನೋಂದಣಿ ಮಾಡಿರುವುದುನ್ನು ಖಂಡಿಸಿ ...
"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು.
ಸಚಿವ ಮಧು...
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ....
ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿಕಾರಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ...
ಹುಣಸೆ ಮರದಿಂದ ಬೀಳುತ್ತಿದ್ದ ಕಸದ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕೊಂದಿದ್ದ ಮಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿ ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...
ಬೈಕ್‌ಗೆ ಅಡ್ಡಬಂದ ಕಾಡು ಪ್ರಾಣಿಯನ್ನ ತಪ್ಪಿಸಲು ಹೋಗಿ, ರಸ್ತೆ ಪಕ್ಕದ ಕಟ್ಟೆಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಶಿವಮೊಗ್ಗ ಜಿಲ್ಲೆಯ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಆತನ ಪತ್ನಿ ಗಂಭೀರವಾಗಿ...
ಕ್ಷುಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಲ್ಲಿ ನಡೆದಿದೆ.
ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಜಾಫರ್ (32) ಹತ್ಯೆಗೀಡಾದ ಯುವಕ ಎಂದು...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ,...