ಮಹಿಳೆಯರು ತಮ್ಮ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ದೇಹ ಮತ್ತು ಮನಸ್ಸು ತಾಜಾವಾಗುತ್ತದೆ ಎಂದು ಆಹಾರ ವಿಜ್ಞಾನ ವಿಭಾಗ ಪ್ರಾಧ್ಯಾಪಕಿ ಜ್ಯೋತಿ ರಾಥೋಡ್ ರಾಗಿ ಬಿಸ್ಕತ್ ತಯಾರಿಕೆ...
ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ನಕಲಿ ಚಿನ್ನದ ನಾಣ್ಯ...
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್(3 ವರ್ಷ)...
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು(ಇಂದು) ಶಿಕಾರಿಪುರ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲು ತಾಲೂಕು ಅಹಿಂದ ಸಂಘಟನೆ ಕರೆ ನೀಡಿದೆ.
ಈ ಬಗ್ಗೆ ಹೇಳಿಕೆ ನೀಡಿರುವ...
ಶಿಕಾರಿಪುರ ತಾಲೂಕು ಉಪನೋಂದಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ದಾಖಲಾತಿಗಳನ್ನು ಪಡೆಯದೇ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಇನಾಂ ಭೂಮಿಯನ್ನು ಮೂರನೇ ವ್ಯಕ್ತಿಗಳಿಗೆ ನೋಂದಣಿ ಮಾಡಿರುವುದುನ್ನು ಖಂಡಿಸಿ ...
"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು.
ಸಚಿವ ಮಧು...
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ....
ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿಕಾರಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ...
ಹುಣಸೆ ಮರದಿಂದ ಬೀಳುತ್ತಿದ್ದ ಕಸದ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕೊಂದಿದ್ದ ಮಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿ ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...