ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ...
ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...
ಸರ್ಕಾರದಲ್ಲಿ ತನ್ನ ಭಾಗ್ಯಗಳನ್ನ ಪೂರ್ತಿ ಮಾಡಲು ಹಣವಿಲ್ಲದ ಕಾರಣ ಪೊಲೀಸರಿಗೆ ಟಾರ್ಗೆಟ್ ನೀಡಿದೆ. ಜನರಿಂದ ಹಣ ವಸೂಲಿ ಮಾಡಲು ಪೊಲೀಸರನ್ನು ಬಿಟ್ಟಿದ್ದಾರೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಕೆ ಬಿ ಪ್ರಸನ್ನ...
ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಬರದ ನಡುವೆಯೂ ಬೆಳೆದಿದ್ದ ಅಲ್ಪಸ್ವಲ್ಪ ಬೆಳೆಯೂ ಆನೆ ದಾಳಿಯಿಂದ ಹಾಳಾಗಿದೆ. ತುರ್ತಾಗಿ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಕ್ ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ...
ಪ್ರಸ್ತುತ ಸಮಾಜದಲ್ಲಿ ವಿದ್ಯಾವಂತರು ಸುಮ್ಮನೆ ಕೂರಬಾರದು. ಸಮಾಜದಲ್ಲಿ ಅರಿವಿನ ಮಾದರಿ ಮೌಲ್ಯಗಳನ್ನು ಎತ್ತಿ ಹಿಡಿಯೋ ಕೆಲಸವಾಗಬೇಕು. ಸಮಾಜದಲ್ಲಿ ವಸ್ತುವನ್ನು ಬಳಸಬೇಕು, ವ್ಯಕ್ತಿ ಅಂದರೆ ಮನುಷ್ಯರನ್ನು ಪ್ರೀತಿಸುವ ಕೆಲಸವಾಗಬೇಕು ಎಂದು ಸಾಹಿತಿ ಮತ್ತು ಲೇಖಕ...
ಶಿವಮೊಗ್ಗ ನಗರದ ಕಾಶಿಪುರ ಫ್ಲೈಓವರ್ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಸಾರ್ವಜನಿಕ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಕಳೆದ ಎರಡೂವರೆ ವರ್ಷಗಳ ಹಿಂದೆ, ಕಾಶೀಪುರ ರೈಲ್ವೆ ಗೇಟ್ ಬಳಿ ಫ್ಲೈಓವರ್ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಕೇಂದ್ರ...
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಪ್ತಾಪ್ತೆಯೊಬ್ಬಳು ಪತ್ತೆಯಾಗಿದ್ದಾಳೆ. ರೈಲುಗಳ ಓಡಾಟದ ಸಂದರ್ಭದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್ಫಾರಮ್ನಲ್ಲಿ ಕಾಣಿಸಿಕೊಂಡಿದ್ದಾಳೆ.
ತುಂಬಾ ಸಮಯದಿಂದ ರೈಲು ನಿಲ್ದಾಣದಲ್ಲಿಯೇ ಓಡಾಡುತ್ತಿದ್ದ 15 ವರ್ಷದ ಅಪ್ರಾಪ್ತೆಯ ನಡೆ ಅನುಮಾನ...
ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ಗಾಂಧಿ ಬಜ಼ಾರ್‌ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಗಾಂಧಿ ಬಜ಼ಾರ್‌ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ...
ಶಿವಮೊಗ್ಗದಲ್ಲಿ ನಗರದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಈ ಬಾರಿ ನಗರದ ಫ್ರೀಡಂ ಪಾರ್ಕ್ ಒಂದರಲ್ಲಿ ಮಾತ್ರ ಪಟಾಕಿ ಮಳಿಗೆಗೆ ವ್ಯವಸ್ಥೆ ಮಾಡಿದ್ದಾರೆ. 60 ಪಟಾಕಿ ಮಳಿಗೆಗೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
"ಕಳೆದ ಬಾರಿ ನೆಹರೂ...
ಬಿಜೆಪಿಯಲ್ಲಿ ಬಹಳ ತಡವಾಗಿದ್ದರೂ ಕೂಡ ಗಜ ಪ್ರಸವ ರೀತಿಯಲ್ಲಿ ಅಂತೂ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿ ವೈ ವಿಜಯೇಂದ್ರ...
ಕುಟುಂಬ ರಾಜಕಾರಣಕ್ಕೆ ಬಿಜೆಪಿ ವಿರೋಧವಾಗಿಯೇ ಇದೆ. ಬಿಜೆಪಿ ವ್ಯಕ್ತಿ ಮೇಲೆ ನಿಂತಿಲ್ಲ. ಬಿಜೆಪಿಯಲ್ಲಿ ಸ್ಥಾನಮಾನದ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ ಆಗಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರೂ ಕೂಡ ಕಾರ್ಯಕರ್ತರೇ ಆಗಿದ್ದಾರೆ ಎಂದು...
ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ.
ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...