ಶಿವಮೊಗ್ಗ, ಜಿಪಂ ಸಿಇಒ ಅವರ ಮನೆಯ ಅಡುಗೆ ಕೆಲಸದವನಿಗೆ ನೋಟಿಸ್ ನೀಡಿದ ವಿಚಾರಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಇಂದು ಸಾವಿಗೀಡಾಗಿದ್ದಾನೆ.
ಎರಡು ದಿನ ರಜೆ ಕೇಳಿ ಹೋಗಿದ್ದ ಸಿಇಒ ಮನೆಯ ಅಡುಗೆ ಕೆಲಸದಾತ ಸುರೇಶ್...
ಶಿವಮೊಗ್ಗ ಗ್ರಾಮಾಂತರದ ಆಯನೂರು/ಕೋ ಹಳ್ಳಿಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು sdmc ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೋಷಕರು ಗ್ರಾಮಸ್ಥರು ಒಟ್ಟಾಗಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ.
ವಿಷಯ ಏನಂದರೆ ಈ...
ಶಿವಮೊಗ್ಗ, ನಾಲ್ಕೈದು ದಿನಗಳಿಂದ ಬಹಳಷ್ಟು ಜನರ ಬಾಯಲ್ಲಿ ಒಂದೇ ಮಂತ್ರ ಅದುವೇ “ಸು ಫ್ರಮ್ ಸೋ’ ಅಂದಹಾಗೆ ಇದು ಮಂತ್ರವಲ್ಲ, ಇತ್ತೀಚೆಗಷ್ಟೇ ಬಿಡುಗಡೆಯಾಗಿ ಬಹಳಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿರುವ ಜೆ ಪಿ ತುಮಿನಾಡ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಾಲೂಕಿನ ಕೇಶವಪುರ ಮಾರುತಿ ಪುರದ ಸಮೀಪದ ಹೂವಿನ ಕೋಣೆ ಎಂಬ ಊರು ಈಗ ಸುದ್ದಿಯಲ್ಲಿದೆ ಬಹುತೇಕ ಗಂಗಾಮತಸ್ಥರೇ ಇರುವ ಊರಿನಲ್ಲಿ ಸುಮಾರು 45 ಮನೆಗಳಿವೆ ಮಟ್ಟಿ...
ಶಿವಮೊಗ್ಗ, ಪ್ರಾಣಿಗಳ ವಿನಿಮಯ ಕಾರ್ಯಕ್ರಮದಲ್ಲಿ ತಾಲೂಕಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಮೂರು ಹುಲಿ ಮತ್ತು ಎರಡು ಸಿಂಹಗಳು ಆಗಮಿಸಲಿವೆ. ಇದರಿಂದ ಹುಲಿ ಮತ್ತು ಸಿಂಹಧಾಮ ಇನ್ನಷ್ಟು ಜನಾಕರ್ಷಣೆಯ ಕೇಂದ್ರವಾಗಲಿದೆ.
ತ್ಯಾವರೆಕೊಪ್ಪ ಹುಲಿ,...
ಸಾಗರ, ಗೋವಾದಿಂದ ಮೈಸೂರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ, ತಲಾ1 15 ಸಾವಿರ ದಂಡ ವಿಧಿಸಿದೆ.
ಮೈಸೂರಿನ ರಾಮದಾಸ್ ಮತ್ತು ಗಿರೀಶ್ ಶಿಕ್ಷೆಗೆ ಗುರಿಯಾದವರು....
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೋರ್ವ, ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಆಗಸ್ಟ್ 2 ರ ಸಂಜೆ ನಡೆದಿದೆ.
ಬಸವರಾಜು (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಂಜೆ 7 ಗಂಟೆ...
ಶಿವಮೊಗ್ಗ ನಗರದ ಸಾರ್ವಜನಿಕ ಸ್ಥಳವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿದ್ದ ಜ್ಯೋತಿಷ್ಯದ ಜಾಹೀರಾತು ಫಲಕವನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಹಾಕಲಾಗಿದ್ದ ಜಾಹೀರಾತು ಕುರಿತು ಈ ದಿನ.ಕಾಮ್, "KSRTC ಬಸ್...
ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಇಂದು ಸಿದ್ದೇಗೌಡ ಪಿ.ಐ, ಜಯನಗರ ಪೊಲೀಸ್ ಠಾಣೆ ಇವರು ನಗರದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳಿಗೆ...
ಶಿವಮೊಗ್ಗ ನಗರದ KSRTC ಬಸ್ ನಿಲ್ದಾಣದ ಕಾಂಪ್ಲೆಕ್ಸ್‌ಗಳಲ್ಲಿ ಇತ್ತೀಚೆಗೆ ಕಾಣಿಸುತ್ತಿರುವ ಕೆಲವು ಫ್ಲೆಕ್ಸ್ ಜಾಹೀರಾತುಗಳು ಸಾರ್ವಜನಿಕರಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿವೆ. ಟಿವಿ, ರಸ್ತೆ, ಪೇಪರ್‌ಗಳಲ್ಲಿ ಕಾಣಸಿಗುತ್ತಿದ್ದ ಜ್ಯೋತಿಷ್ಯದ ಜಾಹೀರಾತು ಇದೀಗ ಸರ್ಕಾರಿ ಬಸ್...
ಹೊಸನಗರದ ರಿಪ್ಪನ್ ಪೇಟೆ ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ನೂತನ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು....