ಹೊಸನಗರದ ರಿಪ್ಪನ್ ಪೇಟೆ ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ನೂತನ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು....
ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದ ಘಟನೆ ಬೆನ್ನಲ್ಲೆ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದೆ. ಈ ಘಟನೆ ಹೊಸನಗರ ತಾಲ್ಲೂಕಿನಲ್ಲಿ ಸಂಭವಿಸಿದೆ.
ಹೊಸನಗರ ತಾಲ್ಲೂಕಿನ ನಿಟ್ಟೂರು-ನಾಗೋಡಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಖಾಸಗಿ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ...
ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ವಾರದಿಯಾಗಿದೆ.
ಹೊಸನಗರದಿಂದ ಕುಂದಾಪುರದತ್ತ...
ಶಿಕಾರಿಪುರ ಉಪವಿಭಾಗದ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಶಕುನವಳ್ಳಿ ಗ್ರಾಮದ ವಾಸಿ ಶಂಭುಲಿಂಗಪ್ಪ ಬಿನ್ ಮಲ್ಲೇಶಪ್ಪ ಅವರ ಮನೆಯ ಬೀಗ ಮುರಿದು ಬೆಡ್‌ರೂಂನಲ್ಲಿಟ್ಟಿದ್ದ ಬೀರುವಿನಲ್ಲಿದ್ದ 8,49,000/- ರೂಪಾಯಿ ಮೌಲ್ಯದ ಬಂಗಾರದ...
ಶಿವಮೊಗ್ಗ, 2024 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,61,000/-...
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ 95% ಗಿಂತ ಮೇಲೆಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ...
ಶಿವಮೊಗ್ಗದ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಈದಿನ ನಿನ್ನೆ (ಜು.31) "ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?" ಶೀರ್ಷಿಕೆಯಡಿ ವಿಶೇಷ ವರದಿ...
ಭಾರತದ ಪ್ರಜಾಪ್ರಭುತ್ವದಲ್ಲಿ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಮಾಹಿತಿ ಹಕ್ಕು ಕಾಯ್ದೆ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ಈ ಕಾಯ್ದೆಯ ಅಡಿಯಲ್ಲಿ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಸಾರ್ವಜನಿಕ ಹಣದ ಬಳಕೆಯ ಕುರಿತ ಮಾಹಿತಿ ಬಹಿರಂಗಗೊಳಿಸುವ...
ಶಿವಮೊಗ್ಗ, ವೈದ್ಯ ಸಾಹಿತ್ಯ ಇಂದು ಹೆಚ್ಚು ರಚನೆಯಾಗುತ್ತಿದ್ದು, ಈ ಸಾಹಿತ್ಯದ ಓದಿನಿಂದ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಕುವೆಂಪು ವಿವಿ ಕನ್ನಡ ಭಾರತಿ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು...
ಶಿವಮೊಗ್ಗ, ಕಣ್ಣಿನ ಆರೈಕೆ ಹಾಗೂ ಅಂಧತ್ವ ಮುಕ್ತ ಶಿವಮೊಗ್ಗ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯದ್ಯಾಂತ ಉಚಿತ...