ಶಿವಮೊಗ್ಗ

ಶಿವಮೊಗ್ಗ | ಜಿಲ್ಲಾಡಳಿತದಿಂದ “ಅಂಧತ್ವ ಮುಕ್ತ ಶಿವಮೊಗ್ಗ” ಕಾರ್ಯಕ್ರಮ

ಶಿವಮೊಗ್ಗ, ಕಣ್ಣಿನ ಆರೈಕೆ ಹಾಗೂ ಅಂಧತ್ವ ಮುಕ್ತ ಶಿವಮೊಗ್ಗ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯದ್ಯಾಂತ ಉಚಿತ...

ಶಿವಮೊಗ್ಗ | ಆ.1 ರಿಂದ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಆರಂಭ

ಶಿವಮೊಗ್ಗ, ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮತ್ತು ಸಾರ್ವಜನಿಕರ ವಲಯದಲ್ಲಿ ಬಹಳ ಚರ್ಚೆಗೆ ಒಳಪಟ್ಟಿದ್ದ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದ ಹಳೆ ಹೂವಿನ‌ಮಾರುಕಟ್ಟೆಯಲ್ಲಿ ಬಹುಮಹಡಿ ಕಟ್ಟಡ ನೆನೆಗುದಿಗೆ...

ಶಿವಮೊಗ್ಗ | ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಗಸ್ಟ್‌ 15 ರಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು...

ಶಿವಮೊಗ್ಗ | ಲಾರಿಗೆ ಬಸ್ ಡಿಕ್ಕಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ. ಗಾಜನೂರಿನ ಬಳಿ ನಿಂತಿದ್ದ ಲಾರಿಗೆ...

ಶಿವಮೊಗ್ಗ | 110 ಜನರಿಗೆ ಕಳೆದುಕೊಂಡ ಮೊಬೈಲ್ ಸಿಕ್ಕ ಖುಷಿ ; ಮೊಬೈಲ್ ಕಳೆದುಕೊಂಡರೆ ಏನು ಮಾಡಬೇಕು : ಎಸ್ಪಿ ಮಾಹಿತಿ

ಶಿವಮೊಗ್ಗ, CEIR ಪೋರ್ಟಲ್ ಬಳಸಿ ಕಳೆದು ಹೋದಮೊಬೈಲ್ ಫೋನ್ ಗಳನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಪೋರ್ಟಲ್ ಗಳಲ್ಲಿ 1 ಸಾವಿರ ಮೊಬೈಲ್ ಕಳವು ಪ್ರಕರಣ ಪೋರ್ಟಲ್ ನಲ್ಲಿ ದಾಖಲಾಗಿದ್ದು ಅದರಲ್ಲಿ 110...

ಶಿವಮೊಗ್ಗ | ಬೈಕ್ ಕಳ್ಳತನ : ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ, ಬ್ಯಾಂಕಿನಿಂದ ಹಿಂತಿರುಗುಷ್ಟರಲ್ಲಿ ಬೈಕ್ ಕಳ್ಳತನವಾದ ಘಟನೆ ಶಿವಮೊಗ್ಗದ ಗಾರ್ಡನ್ ಏರಿಯಾದ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ. ಬೈರಪ್ಪ ಎಂಬುವವರು ಬೈಕ್ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ...

ಶಿವಮೊಗ್ಗ | ನಾಳೆ ದಿವಸ ; ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ : ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಾಗಾರ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮುಕ್ತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಬೆಳಿಗ್ಗೆ 9.30 ಕ್ಕೆ ನಗರದ...

ಸೊರಬ | ಸಾಮಾಜಿಕ ಕಾರ್ಯಕರ್ತರ ವೇದಿಕೆ ಹಾಗೂ ಮಾನವ ಬಂಧುತ್ವ ವೇದಿಕೆಯಿಂದ “ಬಸವ ಪಂಚಮಿ” ಕಾರ್ಯಕ್ರಮ

ಸೊರಬ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬ ಹಾಗೂ ಮಾನವ ಬಂಧುತ್ವ ವೇದಿಕೆ ಸೊರಬ ಇವರು ವತಿಯಿಂದ ಇಂದು ಸೊರಬ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆ ಹೊಳೆಮರೂರು,...

ಸಾಗರ | ರೈತ ವಿರೋಧಿ ಆದೇಶ ಹಿಂಪಡೆಯಿರಿ ; ಜನ, ಜಾನುವಾರುಗಳ ಸಹಿತ ಪ್ರತಿಭಟನೆ

ಸಾಗರ, ಕಾಡಿಗೆ ನಾಡಿನ ಜಾನುವಾರುಗಳಿಗೆ ನಿರ್ಬಂದ ಹೇರಿ ಆದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಅರಣ್ಯ ಸಚಿವರ ರೈತ ವಿರೋಧಿ ಆದೇಶದ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ದಿನೇಶ್...

ಸಾಗರ | ನ್ಯಾಯಾಲಯದಿಂದ ಇಬ್ಬರಿಗೆ 2 ವರ್ಷ ಶಿಕ್ಷೆ

ಸಾಗರ, ಜಮೀನಿಗೆ ಬೆಂಕಿ ಹಚ್ಚಿದ ಕೇಸ್​ವೊಂದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೋರ್ಟ್​ ಇಬ್ಬರಿಗೆ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಗಾಳಿಪುರ ಗ್ರಾಮದ ಕಲ್ಲಳ್ಳಿ ಹುಚ್ಚಪ್ಪ ಮತ್ತು ಮಧುಸೂದನ ಎಂಬುವವರಿಗೆ ಸಾಗರದ...

ಶಿವಮೊಗ್ಗ | ಶಾಸಕಾಂಗ ಶೃಂಗಸಭೆಗೆ ಭಾಗವಹಿಸಲು ಆಮೆರಿಕಾಗೆ ತೆರಳಿದ : ಮಂಜುನಾಥ ಭಂಡಾರಿ, ಬಲ್ಕೀಸ್ ಬಾನು

ಶಿವಮೊಗ್ಗ, ಆಗಸ್ಟ್ 4 ರಿಂದ 6 ರವರೆಗೆ ಅಮೆರಿಕಾದ ಬೋಸ್ಟನ್ ನಲ್ಲಿ ನ್ಯಾಷನಲ್ ಕಾನಫೆರೆನ್ಸ್ ಆಫ್ ಸ್ಟೇಟ್ ಲೆಜಿಸ್ಲೇಟರ್ಸ್(ಓಅSಟ) ವತಿಯಿಂದ ನಡೆಯಲಿರುವ ಅಂತರರಾಷ್ಟ್ರೀಯ ಶಾಸಕ ಸಮ್ಮೇಳನದಲ್ಲಿ ಭಾಗವಹಿಸಲು ವಿಧಾನಪರಿಷತ್ ಸದಸ್ಯರಾದ ಡಾ.ಮಂಜುನಾಥ್ ಭಂಡಾರಿ...

ಶಿವಮೊಗ್ಗ | ಆ. 12ರಿಂದ 14 ; ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ : ಡಿ. ನಾಗಲಕ್ಣ್ಮೀ

ಶಿವಮೊಗ್ಗ, ಮುಖ್ಯಮಂತ್ರಿಗಳು 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ರಾಜ್ಯಮಟ್ಟದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X