ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿಯ ಉಪನದಿಯಾದ ಮಾಲತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರ ಪರಿಣಾಮವಾಗಿ, ತೀರ್ಥಹಳ್ಳಿಯ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯತಿ...
ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.
ಮೆದುಳು ಜ್ವರದಿಂದ ಬಳಲುತ್ತಿದ್ದ 22 ವರ್ಷದ ಮಾನ್ಯಾ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ...
ಶಿವಮೊಗ್ಗ, ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ...
ಶಿವಮೊಗ್ಗ , ಕಂಬದಿಂದ ವಿದ್ಯುತ್ ಲೈನ್ ತುಂಡರಿಸಿ ಬಿದ್ದ ಪರಿಣಾಮ, ರಸ್ತೆ ಬದಿ ಹಸಿರು ಮೇಯುತ್ತಿದ್ದ ಹಸುವೊಂದು ಶಾಕ್ ನಿಂದ ಮೃತಪಟ್ಟ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳದಲ್ಲಿ ಜು. 25 ರಂದು...
ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ.
ಜೈನುಲ್ಲಾ ಬಿನ್ ಇಬ್ರಾಹಿಂ (26),...
ಶಿವಮೊಗ್ಗ, "ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು" ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಜುಲೈ-27 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ...
ಹೊಸನಗರ ಕರ್ತವ್ಯಲೋಪ ಆರೋಪ ದಡಿ, ತಾಲ್ಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ಎಸ್. ರವಿ ಅವರನ್ನು ಅಮಾನತು ಮಾಡಲಾಗಿದೆ.
ಪಿಡಿಓ ಆಗಿ ಕರ್ತವ್ಯ ನಿರ್ವಹಿಸು ತ್ತಿದ್ದ ವೇಳೆ, ಪಂಚಾಯಿತಿ ವ್ಯಾಪ್ತಿಯಲ್ಲಿ...
ಶಿವಮೊಗ್ಗ, ನಿರಂತರ ಮಳೆ ಹಿನ್ನೆಲೆಯಲ್ಲಿ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವು ಭರ್ತಿಯಾಗುವತ್ತ ಸಾಗಿದೆ. ಹೀಗಾಗಿ, ಯಾವುದೇ ಸಮಯದಲ್ಲೂ ಸಹ ಶರಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಪ್ರವಾಹ ಉಂಟಾಗುವ...
ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಲಗಾನ್ ಸ್ಕೈಲೇನ್ ಸಂಸ್ಥೆಯು ನಡೆಸುತ್ತಿರುವ ಕಟ್ಟಡ ನಿರ್ಮಾಣ ಗೊಂದಲದಿಂದ ಕೂಡಿದೆ. ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಿಯಾ ದೊಡ್ಡಗೌಡರು ಮತ್ತು ಆರ್ ಐ ಅವರ ಸಮ್ಮುಖದಲ್ಲಿ...
ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಸೀಲ್ದಾರ್...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್‌ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು...
ಕಾಡುಗಳಲ್ಲಿ ಜಾನುವಾರುಗಳು, ಆಡು-ಮೇಕೆಗಳನ್ನು ಮೇಯಿಸಲು ನಿಷೇಧಿಸುವ ಸರಕಾರದ ತೀರ್ಮಾನವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯವಾದ ಕ್ರಮವಾಗಿದೆ. ವನ್ಯಜೀವಿಗಳ ಆಹಾರ ಸರಪಳಿಗೆ ಧಕ್ಕೆ ಉಂಟುಮಾಡುವ ಹಾಗೂ ಕಾಡಿನ ಪುನರುತ್ಪತ್ತಿಗೆ ಅಡ್ಡಿಯಾಗುವ ಮೇಯಿಸುವ ಚಟುವಟಿಕೆಗಳನ್ನು...