ಶಿವಮೊಗ್ಗ

ಸಾಗರ | ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಸಾಗರ ಸಮೀಪದ ವರದಹಳ್ಳಿಯ ಗುಡ್ಡದ ಮೇಲೆ ನಿನ್ನೆ ದಿನ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟವರನ್ನು ಮಾರ್ಕೆಟ್ ರಸ್ತೆಯಲ್ಲಿ ಚಿನ್ನಾಭರಣ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಎಂದು...

ಶಿವಮೊಗ್ಗ | ಅಪಘಾತದಲ್ಲಿ ಸೈಕಲ್ ಸವಾರ ದುರ್ಮರಣ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸವಾರ ರುದ್ರನಾಯ್ಕ (66) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬಾರಗೊಪ್ಪ ಗ್ರಾಮದವರಾದ ರುದ್ರನಾಯ್ಕ ಅವರು ಗ್ರಾಮದಿಂದ ಶಿರಾಳಕೊಪ್ಪ-ಶಿಕಾರಿಪುರ...

ಶಿವಮೊಗ್ಗ | ಅಪಘಾತದಲ್ಲಿ, ಮೆಡಿಕಲ್‌ ರೆಪ್ ದುರ್ಮರಣ

ಶಿವಮೊಗ್ಗ ಗ್ರಾಮಾಂತರದ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್...

ಶಿವಮೊಗ್ಗ | ತಾಳಗುಪ್ಪ – ಮೈಸೂರು “ಕುವೆಂಪು ಎಕ್ಸ್‌ಪ್ರೆಸ್” ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ : ಕೆಲಕಾಲ ಗೊಂದಲ

ಶಿವಮೊಗ್ಗ, ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ...

ವಿ.ಐ.ಪಿ. ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ : ಡಾ|| ಎಂ ಎ ಸಲೀಂ ಪೊಲೀಸ್ ಮಹಾ ನಿರ್ದೇಶಕರು

ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ...

ಶಿವಮೊಗ್ಗ | ಸರ್ಕಾರದಿಂದ ಉಚಿತ ಸಿಂಟೆಕ್ಸ್ ಭಾಗ್ಯ ಅಂತ ನಂಬಿಸಿ ; ವಿಚಿತ್ರ ಮನೆಗಳ್ಳತನ

ಶಿವಮೊಗ್ಗ, ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ...

ಶಿವಮೊಗ್ಗ | ಕ್ಲಸ್ಟರ್ ಮಟ್ಟದ ಎಸ್ ಡಿ ಎಂ ಸಿ ಸಾಮಾನ್ಯ ಸಭೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯಿಂದ ಕಲ್ಲಿಹಾಳ್, ಅರಹತೋಳಲು ಕ್ಲಸ್ಟರ್ ವ್ಯಾಪ್ತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಎಸ್ ಡಿ ಎಂ ಸಿಯ ಜವಾಬ್ದಾರಿ ಮತ್ತು ಕರ್ತವ್ಯಗಳ...

ಶಿವಮೊಗ್ಗ | ಭಾರತ ದೇಶ ಇಸಂನಲ್ಲಿ ಮುಳುಗಿದೆ : ಕೆ.ದಯಾನಂದ್

ಶಿವಮೊಗ್ಗ ಭಾರತ ದೇಶ ಸಂಪೂರ್ಣವಾಗಿ ಇಸಂನಲ್ಲಿ ಮುಳುಗಿದೆ.ಅದು ಬದಲಾಗದಿದ್ದರೆ ದೇಶ ಬದಲಾಗುವುದಿಲ್ಲ ಎಂದು ಕೆ ದಯಾನಂದ್ ನೆನ್ನೆ ದಿವಸ ಹೇಳಿದರು.ಅವರು ಬಹುಮುಖಿಯು 55ನೇ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ಇಸಂ ಇದ್ದರೆ ಜನ ಗ್ರಹಿಸುವ ಶಕ್ತಿ...

ಶಿವಮೊಗ್ಗ | ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು : ವಿಡಿಯೋ ವೈರಲ್‌

ಶಿವಮೊಗ್ಗದ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ. ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್...

ಶಿವಮೊಗ್ಗ | ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಬೂಮ್ ರೆಡ್ಡಿ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ...

ಶಿವಮೊಗ್ಗ | ಧರ್ಮಾದಾಯ ದತ್ತಿ ತಿದ್ದುಪಡಿ ಮಸೂದೆಗೆ ಸಹಿ ಹಾಕದ ರಾಜ್ಯಪಾಲರ ವಿರುದ್ಧ ಗರಂ ಆದ ಕಲ್ಲೂರು‌ ಮೇಘರಾಜ್

ಶಿವಮೊಗ್ಗ, ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024 ರಲ್ಲಿ ಉದ್ದೇಶಿಸಿದಂತೆ 'ಎ' ವರ್ಗದ ದೇವಸ್ಥಾನಗಳಿಂತತ್ವದ ಸಂಗ್ರಹವಾಗುವ ನಿಧಿಯಲ್ಲಿ ಶೇ.10% ಭಾಗ ಪ್ರತ್ಯೇಕಿಸಿ,...

ಶಿವಮೊಗ್ಗ | ಸಾಗರದಲ್ಲಿ ನಾಟಿ ಮಾಡುತ್ತಿರುವಾಗಲೇ ಕೃಷಿಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ :ತಾಲೂಕಿನ ಆನಂದಪುರ ಸಮೀಪದ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (೫೦) ಸಾವನ್ನಪ್ಪಿದ್ದಾರೆ. ಶುಕ್ರವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X