ಶಿವಮೊಗ್ಗ

ಶಿವಮೊಗ್ಗ | ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಶಿವಮೊಗ್ಗದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.ರೈಲು ಸಂಖ್ಯೆ 06587 ಯಶವಂತಪುರ –...

ಶಿವಮೊಗ್ಗ | ಅಡಿಕೆ ಕೊಯ್ಲು ಉಪಕರಣಗಳ ಸಹಾಯಧನ ಹೆಚ್ಚಿಸಿ ಕೇಂದ್ರದ ಆದೇಶ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ, ಅಡಿಕೆ ಬೆಳೆಗಾರರನ್ನು ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಕೇಂದ್ರ ಸರಕಾರ ಹೆಚ್ಚಿಸಿಸುವ ಮೂಲಕ ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡಿದೆ ಎಂದು ಸಂಸದ...

ಶಿವಮೊಗ್ಗ | ಪತಿ-ಪತ್ನಿ ಕಲಹ : ಬೆಂಕಿ ಹಚ್ಚಿಕೊಂಡು ಪತ್ನಿ ಸಾವು

ಶಿವಮೊಗ್ಗ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ...

ಶಿವಮೊಗ್ಗ | ಸೊರಬದ ಕ್ಯಾಸನೂರು – ನಿಸರಾಣಿಯಲ್ಲಿ ಹದಗೆಟ್ಟ ಸಂಪರ್ಕ ರಸ್ತೆ : ಜನರ ಜೀವಕ್ಕೆ ಕುತ್ತು

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಡಿಭಾಗದ ಕ್ಯಾಸನೂರು ಗ್ರಾಮದಿಂದ ನಿಸರಾಣಿ ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ದಿನನಿತ್ಯ ಇಲ್ಲಿನ ಸ್ಥಳೀಯರಿಗೆ ಸಾವಿನ ದವಡೆಯ ಮೇಲೆ ಸಂಚಾರ ಎಂಬಂತಾಗಿದೆ. ನಿಸರಾಣಿ ಗ್ರಾಮದ...

ಶಿವಮೊಗ್ಗ | ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಸಾಗುವಳಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಇಂದು ಜಿಲ್ಲಾಧಿಕಾರಿಗಳಿಗೆ ಬಗರ್ ಹುಕುಂ ಸಮಿತಿಯ ಸದಸ್ಯ ಗಿರೀಶ್ ಮನವಿ ಮಾಡಿದರು. ಮನವಿಯ...

ಶಿವಮೊಗ್ಗ | ಮೈದಾನ ಪಾಲಿಕೆ ಆಸ್ತಿಯಾಗಿಯೇ ಉಳಿಯಲಿ: ಈಶ್ವರಪ್ಪ

ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದ ಜಾಗದ ಹಕ್ಕುದಾರಿಕೆಯನ್ನು ಸ್ಥಾಪಿಸುವಂತಹ ಯಾವುದೇ ದಾಖಲೆಗಳು ವಕ್ಫ್ ಇಲಾಖೆಯಲ್ಲಿ ಇಲ್ಲದಿದ್ದರೂ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸಿ ಈ ಅಕ್ರಮದಲ್ಲಿ ಶಾಮೀಲಾದವರ ಮೇಲೆ ಕಾನೂನು...

ಶಿವಮೊಗ್ಗ | ಸಾಗರದ ಗೌತಮಪುರ ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ....

ಸಾರ್ವಜನಿಕರ ತೆರಿಗೆ ಹಣದಲ್ಲಿ ರಾಜಕಾರಣಿಗಳ ಪಬ್ಲಿಸಿಟಿ; ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್!

ಪ್ರಜಾಪ್ರಭುತ್ವವನ್ನು ಕಾಪಾಡುವುದು ಕೇವಲ ನ್ಯಾಯಾಲಯಗಳ ಹೊಣೆ ಅಲ್ಲ. ನ್ಯಾಯಾಲಯಗಳ ತೀರ್ಪುಗಳನ್ನು ನಿಷ್ಠೆಯಿಂದ ಜಾರಿಗೆ ತರಬೇಕಾದ ಹೊಣೆಗಾರಿಕೆ ಸರ್ಕಾರದ ವಿವಿಧ ಶ್ರೇಣಿಯ ಅಧಿಕಾರಿಗಳದು, ಸಾರ್ವಜನಿಕರದು. ಆದರೆ ದುರಂತವೆಂದರೆ, ಸರ್ವೋಚ್ಚ ನ್ಯಾಯಾಲಯ ಸುಮಾರು ದಶಕದ ಹಿಂದೆ...

ಶಿವಮೊಗ್ಗ | ಡಿ ಎಸ್ ಎಸ್ ಅಂಬೇಡ್ಕರ್ ವಾದ ಹಾಲೇಶಪ್ಪ ನೇತೃತ್ವದಲ್ಲಿ ದಲಿತರ ಭೂಮಿಯ ಹಕ್ಕಿಗಾಗಿ ಪ್ರತಿಭಟನಾ ಧರಣಿ

ಶಿವಮೊಗ್ಗ ದಲಿತರ ಭೂಮಿಯ ಹಕ್ಕಿಗಾಗಿ ಪ್ರತಿಭಟನಾ ಧರಣಿಭೂಮಿ ಒಂದು ಉತ್ಪಾದನಾ ಸಾಧನವಾಗಿದೆ, ಭೂಮಿ ಉಳ್ಳವರಿಗೆ ಸಾಮಾಜಿಕ ಘನತೆಯನ್ನು ಹಾಗೂ ಆಳುವ ವರ್ಗವಾಗಿ ಸಮಾಜವನ್ನು ನಿಯಂತ್ರಿಸುವ ಅಧಿಕಾರವನ್ನು ನೀಡುತ್ತದೆ ಹಾಗೂ ವೈದಿಕ ಧರ್ಮ ಆರ್ಥಾತ್...

ಶಿವಮೊಗ್ಗ | ಉಚಿತ ಇ-ಪೌತಿ ಮೂಲಕ ಪಹಣಿ ಮಾಡಿಸಿಕೊಳ್ಳಿ : ತಹಸೀಲ್ದಾರ್ ರಾಜೀವ್ ವಿ.ಎಸ್.

ಶಿವಮೊಗ್ಗ, ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ...

ಶಿವಮೊಗ್ಗ | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

ಶಿವಮೊಗ್ಗ, ಸಮನ್ವಯ ಸಂಸ್ಥೆಯ 20ನೇ ಸಂವತ್ಸರ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 19ರಿಂದ ಮೂರು - ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌...

ಶಿವಮೊಗ್ಗ | ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ : ಎಚ್ ಆರ್ ಬಸವರಾಜಪ್ಪ

ಶಿವಮೊಗ್ಗ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟದ ಜಯವನ್ನು ಜುಲೈ-21 ರಂದು ನರಗುಂದ-ನವಲಗುಂದ ಹುತಾತ್ಮರಿಗೆ ಹಾಗೂ ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲಾ ಹುತಾತ್ಮರಿಗೆ ಅರ್ಪಿಸಿಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X