ಶಿವಮೊಗ್ಗ

ಶಿವಮೊಗ್ಗ | ನಂಜಪ್ಪ ಲೈಫ್ ಕೇರ್ ನಲ್ಲಿ ಮೆದುಳಿನ ರಕ್ತಸ್ರಾವ ತಪ್ಪಿಸಿದ ತಜ್ಞ ವೈದ್ಯರು : ಯುವತಿಯ ಜೀವ ಉಳಿಸಿದ ಸಣ್ಣ ರಂಧ್ರದ ಚಿಕಿತ್ಸೆ

ಶಿವಮೊಗ್ಗ, 21 ವರ್ಷದ ಯುವತಿಯು ತಲೆನೋವಿನಿಂದ ಬಳಲುತ್ತಿದ್ದಾಗ ಪರೀಕ್ಷಿಸಿದಾಗ ಮೆದುಳಿನ ಎಂ ಆರ್ ಐ ಎಡಭಾಗದಲ್ಲಿರುವ ಪುಮುಖ ರಕ್ತನಾಳದಲ್ಲಿ ಬಲೂನ್ ತರಹದ ಊತ (ಅರಿಸಮ್) ಕಂಡುಬಂದಿದೆ. ಮೆದುಳು ರಕ್ತಸ್ರಾವ...

ಶಿವಮೊಗ್ಗ | ದೇಸಿದಿನ ಸಾಂಸ್ಕೃತಿಕ ಸಂಭ್ರಮ

ಶಿವಮೊಗ್ಗ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿ‌ಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯ‌ಪಟ್ಟರು. ಕನ್ನಡ ಭಾರತಿ ಶುಕ್ರವಾರ...

ಶಿವಮೊಗ್ಗ | ಮಾಜಿ ಸಚಿವ ಕಿಮ್ಮನೆ ರತ್ನಕರ 74 ನೆ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ...

ಶಿವಮೊಗ್ಗ | ಲೋಕಾಯುಕ್ತ ಬಲೆಗೆ : ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ

ಶಿವಮೊಗ್ಗ, ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರ ನೀಡಿದ...

ಶಿವಮೊಗ್ಗ | ಧರ್ಮಸ್ಥಳ ಪ್ರಕರಣವನ್ನು ಕೂಡಲೇ SIT ತನಿಖೆಗೆ ವಹಿಸಿ : SDPI ಆಗ್ರಹ

ಶಿವಮೊಗ್ಗ, ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆದಿವೆ ಎನ್ನಲಾದ ಆರೋಪಗಳಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಕೂಡಲೇ ವಿಶೇಷ ತನಿಖಾ ದಳ (SIT) ರಚಿಸಿ ತನಿಖೆ ನಡೆಸಬೇಕು ಎಂದು...

ಶಿವಮೊಗ್ಗ | ಎಪಿಸಿಆರ್ ನೂತನ ಜಿಲ್ಲಾ ಶಾಖೆ ಉದ್ಘಾಟನೆ

ಶಿವಮೊಗ್ಗ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (APCR)ಒಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಇದರ ಜಿಲ್ಲಾ ಶಾಖೆಯನ್ನು ಜುಲೈ 20ರಂದು ಶಿವಮೊಗ್ಗದಲ್ಲಿ ಉದ್ಘಾಟಿಸಲಾಗುವುದು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ...

ಶಿವಮೊಗ್ಗ | ಸಿಗಂದೂರು ದೇವಸ್ಥಾನಕ್ಕೆ ಹೆಚ್ಚುವರಿ KSTRC ಬಸ್

ಶಿವಮೊಗ್ಗ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾಗರದ ಅಂಬಾರಗೋಡ್ಲು ಮತ್ತು ಕಳಸವಳ್ಳಿ ಗ್ರಾಮವನ್ನು ಸಂಪರ್ಕಿಸುವ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ ಭಾರತದ ಎರಡನೇ ಅತಿದೊಡ್ಡ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದ ನಂತರ, ಪ್ರಸಿದ್ಧ ಧಾರ್ಮಿಕ...

ಶಿವಮೊಗ್ಗ | ಉಂಬ್ಳೇಬೈಲ್ ಗಸ್ತು ಅರಣ್ಯ ಪಾಲಕ ಸಲೀಮ್ ಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗ, ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗೈದ ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕ) ಸಲೀಮ್.ಎಂ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣೆ,ಅರಣ್ಯ ಒತ್ತುವರಿ ತೆರವು,ವನ್ಯಜೀವಿ ಅಪರಾಧಗಳ...

ಶಿವಮೊಗ್ಗ | ಬಿಎಲ್ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ...

ಶಿವಮೊಗ್ಗ | ಕೋಣಂದೂರಿನಲ್ಲಿ ಕಾಳುಮೆಣಸು ವ್ಯಾಪಾರಿಗೆ 5.5 ಲಕ್ಷ ರೂ. ವಂಚನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ₹5.5 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ...

ಶಿವಮೊಗ್ಗ | ಕ್ಷುಲ್ಲಕ ಕಾರಣಕ್ಕೆ ಬಾರ್‌ನಲ್ಲಿ ಬಾಟಲಿಯಿಂದ ಹೊಡೆದಾಟ

ಶಿವಮೊಗ್ಗ ಕ್ಷುಲ್ಲಕ ಕಾರಣಕ್ಕೆ ಸೋಮಿನಕೊಪ್ಪದ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಒಬ್ಬನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಗಂಭೀರ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲು...

ಶಿವಮೊಗ್ಗ | ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X