ಶಿವಮೊಗ್ಗ

ಶಿವಮೊಗ್ಗ | ವೃದ್ಧನಿಗೆ ಸಹಾಯ ಮಾಡಲು ತೆರಳಿ ದಾಖಲಾತಿಗಳಿದ್ದ ಕವರ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಗ್ರಾಮಸ್ಥ!

ಕೈಗಾಡಿ ತಳ್ಳಲು ಸಾಧ್ಯವಾಗದೆ ಪರಿತಪಿಸುತ್ತಿದ್ದ ವಯೋವೃದ್ದರೋರ್ವರಿಗೆ ಸಹಾಯ ಮಾಡಲು ತೆರಳಿದ್ದ ಗ್ರಾಮಸ್ಥನೋರ್ವ, ದಾಖಲಾತಿಗಳಿದ್ದ ಪ್ಲಾಸ್ಟಿಕ್ ಕವರ್ ವೊಂದನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಘಟನೆ, ಆಗಸ್ಟ್ 18 ರ ಮಧ್ಯಾಹ್ನ ಶಿವಮೊಗ್ಗ ನಗರದ ಎ...

ಶಿವಮೊಗ್ಗ | ವಾರ್ಡ್ ನಂ.31ರಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಿ: ಪಾಲಿಕೆ ಆಯುಕ್ತರಿಗೆ SDPI ಮನವಿ

ಶಿವಮೊಗ್ಗ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ವಾರ್ಡ್ ನಂ.31 ರಲ್ಲಿ ನಾರಾಯಣ ಹೃದಯಾಲಯದ ಪಕ್ಕದಲ್ಲಿರುವ ರಾಮೇನಕೊಪ್ಪ ಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು 55 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿದ್ದು ಇದರಲ್ಲಿ ಕೇವಲ 5...

ಶಿವಮೊಗ್ಗ | ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ಭೇಟಿ , ಪರಿಶೀಲನೆ

ಶಿವಮೊಗ್ಗ, ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ...

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಗಸ್ಟ್ 20 ರಂದು, ಅರಸು ಹಾಗೂ ರಾಜೀವ್ ಗಾಂಧಿ ಜಯಂತಿ ಆಚರಣೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು...

ತೀರ್ಥಹಳ್ಳಿ | ಬಿಜೆಪಿಯವರು ಹೇಳಿದಾಕ್ಷಣ ಎಲ್ಲವೂ ಸತ್ಯ ಆಗುವುದಿಲ್ಲ: ನಟ ಚೇತನ್ ಅಹಿಂಸಾ

ಬಿಜೆಪಿಯವರು ಹೇಳಿದಾಕ್ಷಣ ಎಲ್ಲವೂ ಸತ್ಯ ಆಗುವುದಿಲ್ಲ. ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ಮುಂದುವರೆಸಬೇಕು, ನ್ಯಾಯ ಸಿಗಬೇಕು. ನಾವು ಯಾವುದೇ ದೇವಸ್ಥಾನದ ವಿರುದ್ಧವೂ ಅಲ್ಲ ಧರ್ಮದ ವಿರುದ್ಧವೂ ಅಲ್ಲ. ಎಲ್ಲ ಧರ್ಮದವರೂ ನಮ್ಮ ಮೇಲೆ ನಂಬಿಕೆ...

ಶಿವಮೊಗ್ಗ | ಭಾರಿ ಮಳೆ : ಕೋರ್ಪಳ್ಳಯ್ಯನ ಮಂಟಪ್ಪ ಮುಳುಗಡೆ

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ....

ಶಿವಮೊಗ್ಗ | ಭಾರಿ ಮಳೆ, ನಾಳೆ ಜಿಲ್ಲೆಯಾದ್ಯಾಂತ ಶಾಲಾ, ಕಾಲೇಜು ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ...

ಶಿವಮೊಗ್ಗ | ಅಬ್ಬಲಗೆರೆ ಅಂಗನವಾಡಿಗೆ ನ್ಯಾಯಾಧೀಶರ ಭೇಟಿ , ಪರಿಶೀಲನೆ

ಶಿವಮೊಗ್ಗ , ನಗರದ ಹೊರವಲಯ ಅಬ್ಬಲಗೆರೆ ಗ್ರಾಮದ ಅಂಗನವಾಡಿಗೆ, ಆಗಸ್ಟ್ 16 ರಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಅವರು...

ಭದ್ರಾವತಿ | ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯಿಂದ ಸರ್ಕಾರಿ ಶಾಲೆಯ 2 ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ಸರ್ಕಾರಿ ಶಾಲೆಯಲ್ಲಿ ಎರಡು ಕೊಠಡಿಗಳು ಅವಶ್ಯಕತೆ ಇದ್ದು. ಈ ಸಂಬಂಧ ಶಾಲೆಯ ಎಸ್ ಡಿ ಎಂ ಸಿ ಹಾಗೂ ಪೋಷಕರ ಮನವಿಗೆ ಸ್ಪಂದಿಸಿ, ರೌಂಡ್ ಟೇಬಲ್...

ಶಿವಮೊಗ್ಗ | ಜಿಲ್ಲಾಡಳಿತದಿಂದ ಶ್ರೀ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆ.20 ರಂದು ಬೆಳಗ್ಗೆ 11.00ಕ್ಕೆ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ...

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ...

ಸಾಗರ | ಓಮಿನಿ ಹಾಗೂ ಬೊಲೆರೋ ಪಿಕಪ್ ವಾಹನ ನಡುವೆ ಭೀಕರ ಅಪಘಾತ

ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X