ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ತುಂಗಾ ಏತ ನೀರಾವರಿ ಮೂಲಕ ಕೆರೆಗಳಿಗೆ ನೀರನ್ನು ಹರಿಸಲು ಆಗುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ಲನ್ನು ನೀಡಿ ನೀರು ತುಂಬಿಸಲು ಅವಕಾಶ...
ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ಇಂದು ಬೆಳಗಿನ...
ಕುವೆಂಪು ವಿವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕುಲಪತಿ ಡಾ. ಶರತ್ ಅನಂತಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ...
ಬದಲಾಗುತ್ತಿರುವ ಜಗತ್ತಿನ ತಂತ್ರಜ್ಞಾನಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಲೆನಾಡಿನ ಶೈಕ್ಷಣಿಕ ಕೇಂದ್ರ ಶಿವಮೊಗ್ಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ನಗರದ ಪ್ರತಿಷ್ಠಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಲಂಡನ್ ಮೂಲದ ಸೂಪರ್...
ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳೆಹೊನ್ನೂರು ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಸುರೇಶ್ (58)...
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗುರುವಾರ ರಾತ್ರಿ ಜಲಹಸ್ತಿ (ನೀರು ಕುದುರೆ) ನಡೆಸಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 27 ವರ್ಷಗಳ ಪಶುವೈದ್ಯೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
ಮೃತ ವೈದ್ಯೆಯನ್ನು...
ಪಶ್ಚಿಮ ಘಟ್ಟಗಳ ದಟ್ಟ ಅರಣ್ಯದಲ್ಲಿ, ಸುಮಾರು 1500 ಮೀಟರ್(5000 ಅಡಿ) ಎತ್ತರದ ಬೆಟ್ಟದ ತುದಿಯಲ್ಲಿ ನಿಂತಿರುವ ಕವಲೇದುರ್ಗ ಕೋಟೆ ನಮ್ಮ ಕಣ್ಣಿಗೆ ಕಾಣುವುದು ಕೇವಲ ಪಾಳುಬಿದ್ದ ಗೋಡೆಗಳು ಮತ್ತು ಮರಗಳ ಮಧ್ಯೆ ಮರೆಯಾಗುತ್ತಿರುವ...
ಕರ್ನಾಟಕದ ಜಾನಪದ ಸಾಂಸ್ಕೃತಿಕ ಪರಂಪರೆಯಲ್ಲಿ ಯಕ್ಷಗಾನಕ್ಕೆ ಅನನ್ಯವಾದ ಸ್ಥಾನವಿದೆ. ಕರಾವಳಿ ಮತ್ತು ಮಲೆನಾಡಿನ ಉಸಿರಾಗಿ ಬೆಳೆದಿರುವ ಈ ನೃತ್ಯ–ನಾಟಕ ರೂಪವು ಕೇವಲ ಮನರಂಜನೆಯ ಕಲೆಯಲ್ಲ, ಅದು ಧರ್ಮ, ಸಂಸ್ಕೃತಿ, ಸಾಮಾಜಿಕ ಮೌಲ್ಯಗಳು ಹಾಗೂ...
ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ಝಕ್ರಿಯ (55) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್ಗೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಲಾರಿ...
ಓರ್ವ ಯುವಕನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪದ ಶ್ರೀನಿಧಿ ವೈನ್ ಶಾಪ್...
ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಖಿಲ್.ಬಿ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಐಪಿಎಸ್ ಅಧಿಕಾರಿ ನಿಖಿಲ್.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಹೊಂದಿದ್ದಾರೆ. 2017ರ ಬ್ಯಾಚ್ನ...