ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೂಡ್ಸ್ ವಾಹನ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾನೆ.
ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು...
ಶಿವಮೊಗ್ಗ ನಗರದ ಅಕ್ಕಮಹಾದೇವಿ ವೃತ್ತ, ಉಷಾ ನರ್ಸಿಂಗ್ ಹೋಮ್ ಬಳಿಯಲ್ಲಿರುವ ಪ್ರಮುಖ ಸಂಚಾರಿ ವೃತ್ತದಲ್ಲಿ ಹೊಸ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು ಅಳವಡಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥನ್ ಕುಮಾರ್ ಅವರು ಇದರ...
ಶಿವಮೊಗ್ಗ ಸೂಳೆಬೈಲ್ ಅಬ್ದುಲ್ ಕಲಂ ನಗರ ಬಲ ಭಾಗದ ಬಾಡಾವಣೆಗೆ ಜರೂರಾಗಿ ಮೂಲ ಭೂತ ಸೌಲಭ್ಯ ಕಲ್ಪಿಸಿಕೊಡುವಂತೆ,ಶಿವಮೊಗ್ಗ ನಗರದ ವಾರ್ಡ್ ನಂ.35. ಸೂಳೆಬೈಲ್ ಅಬ್ದುಲ್ ಕಲಂ ನಗರ, ಬಲಭಾಗದಲ್ಲಿ ಸುಮಾರು 600 ರಿಂದ...
ಶಿವಮೊಗ್ಗ, ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘವು , ಕರ್ನಾಟಕದ ಮಹಾನ್ ವ್ಯಕ್ತಿಗಳಾದ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಭಕ್ತ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿವೃತ್ತ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದ ಹಾಗೆ ₹5.70 ಲಕ್ಷ ಹಣ ಆನ್‌ಲೈನ್‌ನಲ್ಲಿ ವರ್ಗಾವಣೆಯಾಗಿದೆ. ವಿಚಲಿತರಾದ ನಿವೃತ್ತ ಉದ್ಯೋಗಿ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿದಾಗ ಮೊಬೈಲ್...
ಸತತ ಮಳೆಯಿಂದಾಗಿ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ದಿನೆದಿನೇ ಏರುತ್ತಿದೆ. ಹಾಗಾಗಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯ ಪಾತ್ರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.
ಜುಲೈ 15 ರಂದು...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ.
ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ...
ಶಿವಮೊಗ್ಗ, ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ.
ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು...
ಶಿವಮೊಗ್ಗ, ಸಿಗಂದೂರಿನಲ್ಲಿರುವ ಎರಡು ಲಾಂಚ್‌ಗಳನ್ನು ತೇಲುವ ಹೋಟೆಲ್‌ಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಾದ...
ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ ಗೂಗಲ್ ಪೇ, ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್ ಠಾಣೆಗೆ...