ಶಿವಮೊಗ್ಗ

ಶಿವಮೊಗ್ಗ | 2ನೆ ದಿನಕ್ಕೆ ಪಾಲಿಕೆ ನೌಕರರ ಮುಷ್ಕರ ; ಬೇಡಿಕೆ ಈಡೇರದ ಹೊರತು ಮುಷ್ಕರ ನಿಲ್ಲದು : ಗೋವಿಂದ್

ಶಿವಮೊಗ್ಗ, ರಾಜ್ಯದ ೧೩ ಮಹಾನಗರಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗದಿರುವುದರಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಮುಂದುವರೆದಿದೆ. ಸರ್ಕಾರಿ ನೌಕರರಿಗೆ ಸಮಾನವಾಗಿ , ೭ನೇ ವೇತನ...

ಶಿವಮೊಗ್ಗ | ದೆವ್ವ ಬಿಡಿಸುವ ನೆಪದಲ್ಲಿ ಅಮಾಯಕ ತಾಯಿಯ ಕೊಲೆ: ಮಗ ಸೇರಿ ಮೂವರ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಘಟ್ಟೆ ಗ್ರಾಮದಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಗೀತ ಎಂಬ ಮಹಿಳೆಯನ್ನು ಆಶಾ ಎಂಬ ಮಹಿಳೆ ಥಳಿಸಿ ಕೊಂದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಾದ ಆಶಾ, ಅವರ...

ಶಿವಮೊಗ್ಗ | ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು : ಪ್ರೊ.ಹಿ.ಚಿ.ಬೋರಲಿಂಗಯ್ಯ

ಶಿವಮೊಗ್ಗ, ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು ಎಂದು ಹೇಳುತ್ತಾ ಎಪ್ಪತ್ತರ ದಶಕದಲ್ಲಿದ್ದ ವಾಗ್ವಾದಗಳು ಇಂದು ಕುಂಠಿತಗೊಳ್ಳುತ್ತಿವೆ. ಇಂಥ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಪುನರ್ ಮನನ ಅತಿಅಗತ್ಯವಾಗಿದೆ ಎಂದರು. ಬಹುತ್ವವನ್ನು...

ಶಿವಮೊಗ್ಗ | ದೆವ್ವ ಬಿಡಿಸುತ್ತೇನೆ ಎಂದು ಮಹಿಳೆಯ ಪ್ರಾಣವನ್ನೇ ತೆಗೆದಳು ; ಮೌಢ್ಯಕ್ಕೆ ಅಮಾಯಕಿ ಬಲಿ

ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. 'ದೆವ್ವ ಬಿಡಿಸುವ' ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಅಮೀರ್ ಅಹಮದ್ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಶಿವಮೊಗ್ಗ ನಗರದ ಅಮೀರ್ ಅಹಮದ್ (ಎ ಎ ಸರ್ಕಲ್) ವೃತ್ತದಲ್ಲಿ, ಜು. 7 ರ ಬೆಳಿಗ್ಗೆ 8 ಗಂಟೆ ಸರಿಸುಮಾರಿಗೆ ಮಿನಿ ಬಸ್ ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಬಸ್ ನಲ್ಲಿ...

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸರಿಂದ ಆಟೋಗಳ ತಪಾಸಣೆ : ಸಂಚಾರಿ ನಿಯಮ ಪಾಲಿಸಲು ಖಡಕ್ ಎಚ್ಚರಿಕೆ

ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು, ಮತ್ತು ಮೋಹನ್ ಎ.ಎಸ್.ಐ. ಮತ್ತು ಸಿಬ್ಬಂದಿಯೊಂದಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ಮುಂಭಾಗದ ಆಟೋ ನಿಲ್ದಾಣದಲ್ಲಿನ ಆಟೋಗಳ ದಾಖಲಾತಿಗಳನ್ನು ಪರಿಶೀಲಿಸಿದ್ದಾರೆ, ಅದರಂತೆ ಎಫ್...

ಶಿವಮೊಗ್ಗ | ಭದ್ರಾವತಿಯಲ್ಲಿ ರೈತ ಸಂಘದಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಎರಡು ಗುಡ್ಡಗಳ ನಡುವೆ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಾಮಾಗಾರಿ ಮಾಡುತ್ತಿರುವುದನ್ನು ಕೂಡಲೆ ನಿಲ್ಲಿಸಬೇಕು ಎಂದು ತಾಲೂಕು ರೈತ ಸಂಘದ ಮುಖಂಡ ಹಾಗೂ...

ಶಿವಮೊಗ್ಗ | ಮನುಷ್ಯ ಮತ್ತು ಕಾಡಿನ ಸಂಬಂಧವೇ ‘ತಿಮ್ಮನ ಮೊಟ್ಟೆಗಳು’ ಸಿನೆಮಾ : ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮನುಷ್ಯ ಮತ್ತು ಕಾಡಿನ ನಡುವಿನ ಸಂಬಂಧಗಳನ್ನು ಚಲನಚಿತ್ರದ ಮೂಲಕ ಮಾತನಾಡತ್ತ, ಮಲೆನಾಡಿನ ಕಾಡನ್ನು ಸಂರಕ್ಷಿಸುವ ಕಥಾ ಹಂದರವೇ ತಿಮ್ಮನ ಮೊಟ್ಟೆಗಳು ಸಿನೆಮಾವಾಗಿದೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ...

ಶಿವಮೊಗ್ಗ | ಎಸ್.ಎಸ್.ಎಲ್.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ಹಾಗೂ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ವತಿಯಿಂದ ಪ್ರತಿಭಾ...

ಶಿವಮೊಗ್ಗ | ನಾಯಿ ತಪ್ಪಿಸಲು, ಮರಕ್ಕೆ ಡಿಕ್ಕಿ ಹೊಡೆದ ಟಿಟಿ ವಾಹನ

ಶಿವಮೊಗ್ಗ ಗ್ರಾಮಾಂತರದಲ್ಲಿ ಇಂದು ಮುಂಜಾನೆ ಕುಂಸಿ ಮತ್ತು ಚಿಕ್ಕದಾನವಂದಿ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾಗಿದ್ದ ಪ್ರಯಾಣಿಕರು...

ಶಿವಮೊಗ್ಗ | ಹೊಸನಗರದಲ್ಲಿ ಕೊಟ್ಟಿಗೆಯ ಚಾವಣಿ ಕುಸಿದು ವೃದ್ಧೆ ಗಂಭೀರ

ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ. ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ...

ಶಿವಮೊಗ್ಗ | ಕೋಟೆಗಂಗೂರು ಗ್ರಾಮಕ್ಕೆ ಬಸ್ ಬಿಡುವಂತೆ ಉಸ್ತುವಾರಿ ಸಚಿವರಿಗೆ ಮನವಿ

ಶಿವಮೊಗ್ಗ ತಾಲೂಕಿನ ಕೋಟೆಗಂಗೂರು ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್‌ಗಳನ್ನು ಬಿಡಬೇಕೆಂದು ಆಗ್ರಹಿಸಿ ಇಲ್ಲಿನ ಸ್ವಸಹಾಯ ಸಂಘದವರು ಮತ್ತು ನಿವಾಸಿಗಳು ಗುರುವಾರ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಗ್ರಾಮಕ್ಕೆ ಶಾಲೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X