ಶಿವಮೊಗ್ಗ ನಗರದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು...
ಸಾಗರದ ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ.
ಜಲಾನಯನ ಪ್ರದೇಶದಲ್ಲಿ ಕಳೆದ ಎರಡು...
ಶಿವಮೊಗ್ಗ, ನಿನ್ನೆಯಿಂದ ಮಳೆ ಮತ್ತೆ ಜೋರಾಗಿದೆ. ಮಳೆ ಅಬ್ಬರ ಎಷ್ಟರ ಮಟ್ಟಿಗೆ ಇತ್ತು ಎಂದರೆ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳು ಹೈದರಾಬಾದ್ಗೆ ಡೈವರ್ಟ್ ಆಗಿದೆ.
ಈ ಸಂಬಂದ ಎಎನ್ಐ ಸುದ್ದಿ ಸಂಸ್ಥೆ ವರದಿ...
ಶಿವಮೊಗ್ಗ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ತುಂಬಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ....
ಶಿವಮೊಗ್ಗ, ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಿಂದ...
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ)...
ಶಿವಮೊಗ್ಗ, ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಣಿಕರು ಆಟೋ ಮೀಟರ್ ಹಾಕಿಕೊಳ್ಳುವಂತೆ ಕೇಳಿದಾಗ, ಚಾಲಕನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ. ಈ...
ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನಕ್ಕೆ ಪತ್ರಿಕಾ ವಿತರಕರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆ ಭಾಗವಹಿಸುವಂತೆ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷರಾದ...
ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 25 ರಿಂದ 15 ಸೆಪ್ಟೆಂಬರ್ 2025 ವರೆಗೆ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ...
ಎಸ್‌ಐಟಿ ತನಿಖೆಯನ್ನಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ಸಭೆಯಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಮಾತನಾಡಿ, "ಯೂಟ್ಯೂಬರ್ ಸಮೀರ್‌ಗೂ ಧರ್ಮಸ್ಥಳಕ್ಕೂ ಏನು ಸಂಬಂಧ ಬುರುಡೆಯನ್ನ ತಂದ...
ಹೊಸನಗರ, ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪದ ಘಟನೆ ಸಂಭವಿಸಿದೆ.
ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ...