ಶಿವಮೊಗ್ಗ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಹಾಳುಮಾಡಿದ್ದೇ ಬಿಎಸ್‌ವೈ ; ಕುವೆಂಪು.ವಿವಿ ಅವ್ಯವಸ್ಥೆಗೆ ಬಿಜೆಪಿ ಕಾರಣ : ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಾಗ ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಪ್ರತ್ಯೇಕ ಆಸ್ಪತ್ರೆಯನ್ನು ಹೊಂದಬೇಕಿತ್ತು. ಆದರೆ ಮೂಲಸೌಕರ್ಯ ಇದೆ ಎಂದು ತೋರಿಸಲು ತರಾತುರಿಯಲ್ಲಿ ಮೆಗ್ಗಾನ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಬಳಸಿಕೊಂಡಿತು....

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಆರ್ ಎಸ್ ಎಸ್ ನ ಸಾವರ್ಕರ್, ಮೋಹನ್ ಭಾಗವತ್ ಹೆಸರಿಡಲಿ : ಕಲ್ಲೂರು ಮೇಘರಾಜ್

ಶಿವಮೊಗ್ಗ ನಗರದಲ್ಲಿ ಎರಡು ವರ್ಷಗಳ ಹಿಂದೆ ಆರಂಭವಾಗಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಜಗುರವಾದಂತಿದೆ. ಅಗತ್ಯವೆನಿಸಿದರೆ ಸಂಘ ಪರಿವಾರದ ಮುಖಂಡರಾದ ಸಾವರ್ಕರ್,...

ಶಿವಮೊಗ್ಗ | ಹೊಸನಗರ ತಹಶೀಲ್ದಾರ್ ಅಮಾನತಿಗೆ ತೀ.ನ. ಶ್ರೀನಿವಾಸ್ ಆಗ್ರಹ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವಸವೆ ಗ್ರಾಮದ ರೈತ ಶ್ರೀಧರ್ ಎನ್ನುವವರ ತೋಟವನ್ನು ಕಾನೂನುಬಾಹಿರವಾಗಿ ನಾಶಪಡಿಸಿದ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿಯ...

ಶಿವಮೊಗ್ಗ | ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.ಆಕಾಶ್...

ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸಭೆಯಲ್ಲಿ ಹಲವು ನಿರ್ಣಯಗಳು

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಮತ್ತು ಅಭಿವೃದ್ಧಿ ಶಿಕ್ಷಣ ತಜ್ಞರಾದ ನಿರಂಜನಾರಾಧ್ಯ ವಿ.ಪಿ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಸಮಿತಿ ಸಭೆಯು ದಿನಾಂಕ : 29.06.2025...

ಶಿವಮೊಗ್ಗ | ಉಪ್ಪಾರ ಸಮಾಜದಿಂದ ಮೂವರಿಗೆ ಸನ್ಮಾನ

ಇಂದು ಶಿವಮೊಗ್ಗ ನಗರ ದುರ್ಗಿಗುಡಿಯ ಹೋಟಲ್ ಶುಭಂ ನಲ್ಲಿ ಉಪ್ಪಾರ ಸಮಾಜದಿಂದ ಮೂವರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಮಾಜ ಮುಖಂಡರು ಸುಮಾರು 10 ವರ್ಷಗಳ ಕಾಲ ನಿರಂತರವಾಗಿ ಸಾರ್ವಜನಿಕ ಕ್ಷೇತ್ರವಾದ ಶಿವಮೊಗ್ಗ...

ಶಿವಮೊಗ್ಗ | ಈಶ್ವರಪ್ಪರ ಸಂಸ್ಥೆಯ ಗೀತಗಾಯನ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಕಳುಹಿಸಬೇಡಿ: ಎನ್ ಎಸ್ ಯು ಐ

ಶಿವಮೊಗ್ಗ, ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಮತ್ತು ಮಂಥನ ಟ್ರಸ್ಟ್ ನಡೆಸುತ್ತಿರುವ ಗೀತಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಶಿಕ್ಷಣ ಸಚಿವರಿಗೆ ಇಂದು ಮನವಿ ನೀಡಿದರು. ಮಾಜಿ ಉಪಮುಖ್ಯಮಂತ್ರಿ...

ಶಿವಮೊಗ್ಗ | ಮೇಗರವಳ್ಳಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ; ಐಐಟಿ ಪ್ರವೇಶ ಪಡೆದ ಸುಶಾಂತ್ ಪ್ರಭುಗೆ ಸನ್ಮಾನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲಾಜಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇಗರವಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಐಟಿಗೆ ಪ್ರವೇಶ ಪಡೆದ ಸುಶಾಂತ್ ಪ್ರಭುವಿಗೆ ಗೌರವ...

ಶಿವಮೊಗ್ಗ | ಸೊರಬದ ಹಿರೇಶಕುನ ಗ್ರಾಮದಲ್ಲಿ ಹೆಡೆಗೆ ಜಾತ್ರೆ ಸಂಪನ್ನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಪುರಸಭಾ ವ್ಯಾಪ್ತಿಯ ಹಿರೇಶಕುನ ಗ್ರಾಮದಲ್ಲಿ ಆರಿದ್ರಾ ಮಳೆಯಲ್ಲಿ ಜರುಗುವ ಹೆಡೆಗೆ ಜಾತ್ರೆಯು ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಗ್ರಾಮದಲ್ಲಿ ೨೩ ವರ್ಷಗಳಿಂದ ನಿಂತು ಹೋಗಿದ್ದ ಹೆಡೆಗೆ ಜಾತ್ರಾ ಸಂಪ್ರದಾಯವನ್ನು...

ಶಿವಮೊಗ್ಗ | ಮಲವಗೊಪ್ಪದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ : ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆಯಿಂದ ನೋಟ್ ಬುಕ್ ವಿತರಣೆ

ಶಿವಮೊಗ್ಗ ಗ್ರಾಮಾಂತರದ ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ಮಕ್ಕಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪದ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ...

ಶಿವಮೊಗ್ಗ | ಗಾಂಜಾ ಮಾರಾಟ : ಆರೋಪಿ ಬಂಧನ

ಶಿವಮೊಗ್ಗ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ...

ಶಿವಮೊಗ್ಗ | ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

ಶಿವಮೊಗ್ಗ,ತೀರ್ಥಹಳ್ಳಿಯ ಸಹಕಾರಿ ಧುರೀಣ ಆರ್ ಎಂ‌ ಮಂಜುನಾಥ ಗೌಡರು ಇ ಡಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 80 ದಿನ ಕಳೆದಿತ್ತು. ಈ ಸಂಬಂಧ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋದ ಗೌಡರ ಜಾಮೀನು ಅರ್ಜಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X