ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15 ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದ ಸಹಾಯಕ ನಿರ್ದೇಶಕ ಆರ್. ಮಾರುತಿ ಕೊನೆಗೂ ವರ್ಗಾವಣೆಗೊಂಡಿದ್ದಾರೆ. ಕಳೆದ 15 ವರ್ಷಗಳಿಂದ ಇದುವರೆಗೂ...
ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ ಇರಲಿದೆ ಶಿವಮೊಗ್ಗದ ಹಿಂದೂ ಸಂಘಟನಾ ಮಹಾಮಂಡಳಿಯ ವತಿಯಿಂದ ಈ ಬಾರಿ 81ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ಗಣೇಶೋತ್ಸವವನ್ನು...
ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ ಸಾರಿಗೆ ಬಸ್ ಗಳಿಗೆ ಮಲವಗೊಪ್ಪ ಬಳಿ ಇರುವ ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಕೋರಿಕೆ ನಿಲುಗಡೆ ನೀಡುವಂತೆ ಕೋರಿದ್ದು, ಸದರಿ ...
ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಹತ್ವದ ಸಭೆ ಆಯೋಜಿಸಿದ್ದರು. ...
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸುಡಾ ವತಿಯಿಂದ ಅಪಾರ್ಟ್ಮೆಂಟ್ ನಿರ್ಮಾಣ...
ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್ನಲ್ಲಿ ವೀಲಿಂಗ್ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ.
ಆಗಸ್ಟ್ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್ ಮಾಡಿದ್ದ....
ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್ ಪರೀಶಿಲಿಸಿ, ಕೊರಚರಿಗೆ ನ್ಯಾಯ ಒದಗಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಬನ್ನೂರು ಸುರೇಶ್, ಕರ್ನಾಟಕ...
ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ ನೀಡಿದರು.
ಶಿವಮೊಗ್ಗ, 26 ಆಗಸ್ಟ್ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ ನಲ್ಲಿ ಅಚರಿಸಲಿರುವ ಈದ್ಮಿಲಾದ್ ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು...
ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ ಶಬ್ದ ಮತ್ತೊಮ್ಮೆ ನಗರದಲ್ಲಿ ಸದ್ದು ಮಾಡುತ್ತಿದೆ.
ಕೆಲವು ತಿಂಗಳ ಹಿಂದೆ ಎಸ್ಪಿ ನೇತೃತ್ವದಲ್ಲಿ ಕರ್ಕಶ ಸೈಲೆಂಸರ್ ಅನ್ನು ಅಳವಡಿಸಿ ಓಡಿಸುತ್ತಿದ ಪುಂಡರಿಗೆ...
ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್....
ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ...
ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ ಹರಿಯುತ್ತಿದ್ದಾಳೆ. ಶ್ರಾವಣ ಮಾಸದಲ್ಲಿ ಬಾಗಿನ ಅರ್ಪಿಸಿ ತುಂಗೆಯ ಆಶೀರ್ವಾದ ಪಡೆದಿದ್ದೇವೆ. ಜಿಲ್ಲೆ ಹಾಗೂ ನಗರ ಸಮೃದ್ಧಿಯಾಗಿರಲಿ, ತುಂಗೆ ಶಾಂತವಾಗಿರಲಿ ಎಂದು...