ಶಿವಮೊಗ್ಗ,ತೀರ್ಥಹಳ್ಳಿಯ ಸಹಕಾರಿ ಧುರೀಣ ಆರ್ ಎಂ ಮಂಜುನಾಥ ಗೌಡರು ಇ ಡಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 80 ದಿನ ಕಳೆದಿತ್ತು.
ಈ ಸಂಬಂಧ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋದ ಗೌಡರ ಜಾಮೀನು ಅರ್ಜಿ...
ಶಿವಮೊಗ್ಗ,ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ ಇಂದು ಬೆಳಗ್ಗೆ ನಡೆದಿದೆ.
ಸಾಗರ ತಾಜ್...
ಶಿವಮೊಗ್ಗ,ದೇಹದ ಮೇಲಿನ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮಿಗಳು ಹೇಳಿದರು.
ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ...
ಶಿವಮೊಗ್ಗ, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ...
ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ...
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಗಾರ್ಡ್ ಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಕುರಿತು ಪ್ರಕಟಿಸಿದ್ದ ವರದಿಗೆ ಸ್ಪಂದಿಸಿರುವ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.
‘ಈದಿನ ಡಾಟ್ ಕಾಮ್’ ನಿನ್ನೆ (ಜೂನ್ 30) "ಗಾರ್ಡ್ ಗದ್ದೆಯ...
ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ ,...
ಶಿವಮೊಗ್ಗ, ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ.ಶ್ರೀನಿಧಿ (21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ...
ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಾಲೆಯೊಂದರಲ್ಲಿ ಮೊಬೈಲ್ ಬಳಸುವುದಿಲ್ಲ - ಮೊಬೈಲ್ ನೋಡುವುದಿಲ್ಲ ಎಂಬುದಾಗಿ ಶಾಲಾ ವಿದ್ಯಾರ್ಥಿಗಳು ಪ್ರಮಾಣ ಮಾಡಿರುವ ಘಟನೆ ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ನಡೆದಿದೆ.
ಪಟ್ಟಣದ ಸೀಬಿನಕೆರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ...
ಶಿವಮೊಗ್ಗ,ಆರ್ ಎಸ್ ಎಸ್ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಇತ್ತೀಚೆಗೆ ಜಾತ್ಯತೀತ ಮತ್ತು ಸಮಾಜವಾದ ಎಂಬ ಶಬ್ದವನ್ನು ಸಂವಿಧಾನ ಪೀಠಿಕೆಯಿಂದ ತೆಗೆಯಬೇಕೆಂದು ಹೇಳಿರುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮನಸೋ ಇಚ್ಛೆ ಹೇಳೆ ನೀಡುತ್ತಿರುವುದು ಖಂಡನೀಯ...