ಶಿವಮೊಗ್ಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸಕ ವೈದ್ಯ ಡಾ!! ಅಶ್ವಿನ್ ಹೆಬ್ಬಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.
ವೈದ್ಯರೊಬ್ಬರು ಅವರ...
ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ನರ್ತಿಗೆ ಗ್ರಾಮದ ಬಳಿ...
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಟಿ.ಎಸ್.ಹೂವಯ್ಯಗೌಡ ಅವರು ಆದಿಚುಂಚನಗಿರಿ ಮಠ ಹಾಗೂ ಒಕ್ಕಲಿಗರ ಒಕ್ಕೂಟದ ವತಿಯಿಂದ ಕೊಡ ಮಾಡುವ ಜಿಲ್ಲಾ ಮಟ್ಟದ ‘ಕೆಂಪೇಗೌಡ ಪ್ರಶಸ್ತಿ’ಗೆ ಭಾಜನಾಗಿದ್ದಾರೆ.
ಗುರುವಾರ ಸಂಜೆ ನಡೆದ ಸಮಿತಿಯ...
ಶಿವಮೊಗ್ಗ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜು..12 ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು...
ಶಿವಮೊಗ್ಗ ಜಿಲ್ಲೆಯ ಹೊಸನಗರದ ರಿಪ್ಪನ್ ಪೇಟೆಯಲ್ಲಿ ಮಾತನಾಡಿದ ಇವರುಗಳು ಗೃಹರಕ್ಷಕ ದಳದವರು ಪೊಲೀಸ್ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ...
ಶಿವಮೊಗ್ಗ ನಗರದ ಹೊರವಲಯದಲ್ಲಿ ಇತ್ತೀಚಿಗೆ ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬೊಮ್ಮನಕಟ್ಟೆ ಬಡಾವಣೆ...
ಶಿವಮೊಗ್ಗ, ದೇವನಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಮುಖಂಡರನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಸಂಯುಕ್ತ ಹೋರಾಟದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ...
ಶಿವಮೊಗ್ಗ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ, ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ...
ಶಿವಮೊಗ್ಗದ ಸಂಚಾರ ವೃತ್ತ ಕಛೇರಿಯಲ್ಲಿ ದಿನಾಂಕ 24 ಜೂನ್ 2025 ರ ನೆನ್ನೆ ದಿವಸ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸುಗಮ ಸಂಚಾರ ವ್ಯವಸ್ಥೆಯ ಕುರಿತು ...
ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆ ಹಾಗೂ ಪ್ರಯಾಣಿಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ-ಸವಳಂಗ-ಶಿಕಾರಿಪುರ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲೀಕರಿಗೆ ಉಷಾ...
ಶಿವಮೊಗ್ಗ ಜಿಲ್ಲೆಯಲ್ಲಿ"ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಾಚರಣೆ" ಹಿನ್ನೆಲೆಯಲ್ಲಿ ಮಾದಕ ವಸ್ತು ಗಾಂಜಾ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವ ಜನತೆಯಲ್ಲಿ ಅರಿವು ಮೂಡಿಸುವ ಸಂಬಂಧ, ದಿನಾಂಕ : 24-ಜೂನ್ -2025 ರ...
ಶಿವಮೊಗ್ಗದಲ್ಲಿ ದಿನಾಂಕ 23.ಜೂನ್.2025ರಂದು ನಗರದ ಐಬಿ ವೃತ್ತದಲ್ಲಿ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ವೇಳೆಯಲ್ಲಿ ಆಂಬುಲೆನ್ಸ್ ವಾಹನವೊಂದು ಅಜಗೂರೂಕ ಹಾಗೂ ಅಪಾಯಕಾರಿ ಚಾಲನೆ ಮಾಡುತ್ತ...